ಮಹದೇವಪುರ ವಿಧಾನಸಭಾ ಕ್ಷೇತ್ರದ ನಗರ ಪಾಲಿಕೆಯ ವಾರ್ಡ್ ಕರಡು ಮತದಾರರ ಪಟ್ಟಿ ಪರಿಷ್ಕರಣೆಗೆ ಒತ್ತು ನೀಡಿ-ಡಿ.ಎಸ್. ರಮೇಶ್
ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ನಗರ ಪಾಲಿಕೆಯ ವಿಶೇಷ ಪರಿಷ್ಕೃತ ವಾರ್ಡ್ ಕರಡು ಮತದಾರರ ಪಟ್ಟಿ ಸಿದ್ಧತೆ ಕುರಿತ ಸಭೆಯನ್ನು ಆಯುಕ್ತರು ಹಾಗೂ ಅಪರ ಜಿಲ್ಲಾಚುನಾವಣಾಧಿಕಾರಿಗಳು, ಬೆಂಗಳೂರು ಪೂರ್ವ […]

