ಭಾರತದ ಸ್ಟಾರ್ ಆಟಗಾರರು ರಣಜಿಗೆ ಎಂಟ್ರಿ
ನವದೆಹಲಿ : ಭಾರತವು ತವರಿನಲ್ಲಿ ನಡೆದ ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಆಟಗಾರರು ದೇಶೀಯ ಕ್ರಿಕೆಟ್ ಅನ್ನು ಆಡಬೇಕೆಂದು ಬಿಸಿಸಿಐ ಸೂಚನೆಯನ್ನು ನೀಡಿತು. ಇದೀಗ ಭಾರತದ ಸ್ಟಾರ್ ಆಟಗಾರರು ದೇಶೀಯ ಆಟವಾಡಲು […]
ನವದೆಹಲಿ : ಭಾರತವು ತವರಿನಲ್ಲಿ ನಡೆದ ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಆಟಗಾರರು ದೇಶೀಯ ಕ್ರಿಕೆಟ್ ಅನ್ನು ಆಡಬೇಕೆಂದು ಬಿಸಿಸಿಐ ಸೂಚನೆಯನ್ನು ನೀಡಿತು. ಇದೀಗ ಭಾರತದ ಸ್ಟಾರ್ ಆಟಗಾರರು ದೇಶೀಯ ಆಟವಾಡಲು […]
ಬೆಂಗಳೂರು: ಅನುಕಂಪದ ಆಧಾರದಲ್ಲಿ ನೌಕರಿ ಕೊಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ವಹಿಸುವಂತೆ ಸರಕಾರ ಅಧಿಸೂಚನೆ ಹೊರಡಿಸಿದೆ. ಅನುಕಂಪದ ಆಧಾರದ ನೌಕರಿ ನೀಡುವುದು ಸೇವೆಯಲ್ಲಿದ್ದಾಗ ನಿಧನರಾಗುವ ಸಿಬ್ಬಂದಿಯ ಕುಟುಂಬದ […]
ಬೈಲಹೊಂಗಲ: ಎರಡನೇ ಪತ್ನಿಯ ಮಾತು ಕೇಳಿ ಪತಿ ತನ್ನ ಮೊದಲನೇ ಪತ್ನಿಯನ್ನುಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾದ ಘಟನೆ ಸಮೀಪದ ಇಂಚಲ ಗ್ರಾಮದಲ್ಲಿ ಬುಧವಾರ ನಡೆದಿದೆ. ಧಾರವಾಡ ಲಕ್ಷ್ಮಿ ಸಿಂಗ್ ಕೇರಿಯ ಹಾಲಿ ಇಂಚಲ […]
ನವದೆಹಲಿ : ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಸವಲತ್ತುಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗ ರಚನೆ ಮಾಡಲು ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊAಡಿರುವ […]
ಬೆಂಗಳೂರು: “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ […]
ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಮಾಡುವ ಮುನ್ನವೇ ಬಳ್ಳಾರಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ […]
ಬೆಂಗಳೂರು: ಮಂಡ್ಯ ಮೂಲದ ದಂಪತಿಗೆ ಚಿನ್ನಾಭರಣ ಸಏರಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಮತ್ತು ಆಕೆಯ ಪತಿಯ ವಿಚಾರಣೆ ಇಂದು ನಡೆಯಲಿದೆ. ಮಂಡ್ಯದ ರವಿಕುಮಾರ್ ಮತ್ತು ಪೂರ್ಣಿಮಾ ಎಂಬುವವರು […]
ತಿಪಟೂರು: ತೆಂಗಿನ ಕಾಯಿ ಫ್ಯಾಕ್ಟರಿಯ ನೀರಿನ ಗುಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ತಿಪಟೂರು ಸಮೀಪ ನಡೆದಿದೆ. ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿಯಲ್ಲಿರುವ ಮಾನ್ಯಶ್ರೀ ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ ಎರಡು ವರ್ಷದ ಕುಸುಮಾಕುಮಾರಿ ಎಂಬ […]
ಮುಂಬೈ: ಬಾಲಿವುಡ್ ನಟ ಸೈಫ್ ಆಲೀಖಾನ್ ಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಲೀಲಾವತಿ ಆಸ್ಪತ್ರೆಗೆ ದಆಖಲಿಸಲಾಗಿದೆ. ಬುಧವಾರ ರಾತ್ರಿ ಏಕಾಏಕಿಮುಂಬೈನ ಬಾಂದ್ರಾದಲ್ಲಿರುವ ಮನೆಗೆ ನುಗ್ಗಿದ ದುಷ್ಕರ್ಮಿ ಸೈಫ್ ಆಲೀಖಾನ್ ಅವರಿಗೆ […]
ಭಾಷೆ ಮನುಷ್ಯನ ಸಂವಹನದ ಮೂಲವಾಗಿದೆ. ಮನುಷ್ಯ ತನ್ನ ಅಭಿಪ್ರಾಯ ಹಂಚಿಕೊಳ್ಳಲು ಭಾಷೆ ಬಹಳ ಮುಖ್ಯವಾದದ್ದು. ನಮ್ಮ ವಿಶ್ವದಲ್ಲಿ 8 ಶಕೋಟಿಗಿಂತ ಹೆಚ್ಚು ಜನರಿದ್ದಾರೆ. ಅವರೆಲ್ಲರೂ ತಮ್ಮ ತಮ್ಮ ಭಾಷೆಗಳನ್ನು ಮಾತನಾಡುತ್ತಾರೆ. ಆದರೆ ವಿಶ್ವದಲ್ಲಿ ಹೆಚ್ಚು […]
ಬೆಂಗಳೂರು: ಗುರುವಾರ ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಮೌಲ್ಯಮಾಪನ ಕುಲಸಚಿವ ಆನಂದ್ ಕುಮಾರ್ ಅವರು ಮಾಹಿತಿ ನೀಡಿದ್ದು, ಬೆಂಗಳೂರು ವಿವಿಯ ಎಲ್ಲ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ […]
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಇತರ ಆಟಗಾರರು ಮಾಡದ ಸಾಧನೆಯನ್ನು ನಿತೀಶ್ ರೆಡ್ಡಿ ಮಾಡಿದ್ದು ಗೊತ್ತೇ ಇದೆ. ಐತಿಹಾಸಿಕ ಟೆಸ್ಟ್ ಸರಣಿಯ ಬಳಿಕ ನಿತೀಶ್ ಲಕ್ ಕೂಡ ಬದಲಾಗಿದೆ. ಭಾರತದ ಭವಿಷ್ಯ ಎಂದು ಕ್ರಿಕೆಟ್ […]
ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ […]
ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ) ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ. ಬಾಗಲಕೋಟೆ ವಿಜಯ ಕರ್ನಾಟಕದಲ್ಲಿ ಕಳೆದ 24 ವರ್ಷಗಳಿಂದ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಬೆಳಗಾವಿ ಮೂಲದ ರವಿರಾಜ ಗಲಗಲಿ […]
ಬೆಳಗಾವಿ: ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. […]
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಕುರುವಂಗಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಅನ್ನು ೬೦ ಮೀಟರ್ ಎಳೆದೊಯ್ದ ಕಾರು ಮತ್ತು ಬೈಕ್‌ಗೆ ಬೆಂಕಿ ಹೊತ್ತಿಸಿಕೊಂಡಿದೆ. ಅಪಘಾತದಲ್ಲಿ ಬೈಕ್ ಸವಾರ ರಾಜಶೇಖರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು […]
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಹಿಯನ್ನು ನಕಲು ಮಾಡಿ, ಕೋಟ್ಯಂತರ ರು. ಹಣ ವಿತ್ ಡ್ರಾ ಮಾಡಿದ್ದ ಐವರು ಆರೋಪಿಗಳನ್ನು ಬ್ರಹ್ಮಗಿರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬAಧ ಪೊಲೀಸರು 30 ಲಕ್ಷ ಹಣ […]
ಬೆಂಗಳೂರು: ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ಇಂದು (ಬುಧವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂದೇ ಹೆಸರಾಗಿದ್ದರು. ಸರಿಗಮ ವಿಜಿ […]
ಬೆಂಗಳೂರು: ಸಿಎಂ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೂಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಮೂಡಾ ಪ್ರಕರಣದ ತನಿಖೆಯನ್ನು […]
ಬೆಂಗಳೂರು : ವಿಶ್ವದ ದೊಡ್ಡಣ್ಣ ಎಂದು ಕರೆಯುವ ಅಮೆರಿಕ ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ತೆರೆದಿದೆ. ಈಗ ವಿಶ್ವದ ಮತ್ತೊಂದು ದೇಶ ಬೆಂಗಳೂರಿನಲ್ಲಿ ತಮ್ಮ ಕಚೇರಿ ತೆರೆಯಲು ನಿರ್ಧರಿಸಿದೆ. ಹೌದು, ಭಾರತೀಯ ವಿದೇಶಾಂಗ ಸಚಿವ ಜಯಶಂಕರ್ […]
You cannot copy content of this page