ಅಪರಾಧ ಸುದ್ದಿ

ತಮಿಳುನಾಡಿನ ರಾಣಿಪೇಟ ಬಳಿ ಕ್ಯಾಂಟರ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ

ರಾಣಿಪೇಟ: ತಮಿಳುನಾಡಿನ ರಾಣಿಪೇಟ ಬಳಿ ಕ್ಯಾಂಟರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಓಂಶಕ್ತಿ ದೇವಸ್ಥಾನಕ್ಕೆ ಕರ್ನಾಟಕದಿಂದ ತೆರಳುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಟ್ಯಾಂಕರ್ […]

ರಾಜಕೀಯ ಸುದ್ದಿ

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತು “ದಲಿತ” ಅಸ್ತ್ರ ಪ್ರಯೋಗ

ದಲಿತ ಸಿಎಂ ಚರ್ಚೆಗೆ ವೇದಿಕೆಯಾಗುತ್ತಿದೆ ರಾಜಕೀಯ ಬೆಳವಣಿಗೆರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ ದಲಿತ ನಾಯಕರು ಬೆಂಗಳೂರು: ಡಾ. ಜಿ ಪರಮೇಶ್ವರ್ ಆಯೋಜನೆ ಮಾಡಿದ್ದ ದಲಿತ ನಾಯಕ ಡಿನ್ನರ್ ಮೀಟ್ ಕ್ಯಾನ್ಸಲ್ ಆದ ಬೆನ್ನಲ್ಲೇ […]

ಉಪಯುಕ್ತ ಸುದ್ದಿ

ರಾಜ್ಯದ ಭಕ್ತರಿಗೆ ಕರ್ನಾಟಕ ಭವನದಿಂದ ಸಕಲ ವ್ಯವಸ್ಥೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ತಿರುಪತಿಯಲ್ಲಿ ನಡೆದ ಕಾಲ್ತುಳಿತದಿಂದ ಕರ್ನಾಟಕ ಭಕ್ತಾಧಿಗಳಿಗೆ ತೊಂದರೆಯಾಗಿದ್ದು, ಅವರಿಗೆ ಕರ್ನಾಟಕ ಭವನದಲ್ಲಿಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಿರುಪತಿಯಲ್ಲಿ ನಡೆದ ಘಟನೆಯಲ್ಲಿ ಆರು […]

ರಾಜಕೀಯ ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರು. ಪರಿಹಾರ

ತಿರುಪತಿ: ತಿರುಮಲದಲ್ಲಿ ವೈಕುಂಠ ದರ್ಶನದ ಟಿಕೆಟ್ ಪಡೆಯುವ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಸರಕಾರ ತಲಾ ೨೫ ಲಕ್ಷ ರು.ಗಳ ಪರಿಹಾರ ಘೋಷಣೆ ಮಾಡಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸಿಎಂ ಚಂದ್ರಬಾಬು […]

ಅಪರಾಧ ರಾಜಕೀಯ ಸುದ್ದಿ

ಶರಣಾಗಿದ್ದ ನಕ್ಸಲರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು: ನೆನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಪೊಲೀಸರು, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಇಂದು ಪೊಲೀಸರು ಆರು ಜನ ನಕ್ಸಲರನ್ನು ನ್ಯಾಯಾಲಯದ […]

ರಾಜಕೀಯ ಸುದ್ದಿ

ಶೀರ್ಘವೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪತನ”ರೇಣುಕಾಚಾರ್ಯ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಶೀರ್ಘವೇ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ರಾಜಣ್ಣ, ಪರಮೇಶ್ವರ್ ಅವರ ಹೇಳಿಕೆ ಒಂದೊAದು ರೀತಿಯಲ್ಲಿದೆ. ಡಿ.ಕೆ.ಶಿವಕುಮಾರ್ ಪೂಜೆ, ಪುನಸ್ಕಾರದಲ್ಲಿ ತೊಡಗಿಸಿಕೊಂಡಿದ್ದಾರೆ. […]

ಸಿನಿಮಾ ಸುದ್ದಿ

ನಿರ್ದೇಶಕ ನಾಗಶೇಖರ್ ಅವರ ಮತ್ತೊಂದು ಅಧ್ಬುತ ದೃಶ್ಯ ಕಾವ್ಯ ನಾಳೆ ತೆರೆಗೆ

ಬೆಂಗಳೂರು: ಕಾಮಿಡಿ ನಟನಾಗಿ ಚಿತ್ರರಂಗಕ್ಕೆ ಬಂದರೂ ಅತ್ಯದ್ಭುತ ಪ್ರೇಮಕಾವ್ಯಗಳನ್ನು ಕಟ್ಟಿಕೊಟ್ಟ ನಿರ್ದೇಶಕ ನಾಗಶೇಖರ್ ಅವರ ಮತ್ತೊಂದು ಮಹೋನ್ನತ ದೃಶ್ಯಕಾವ್ಯ ಸಂಜು ಮತ್ತು ಗೀತಾ-2 ನಾಳೆ ತೆರೆಗೆ ಬರಲಿದೆ. ಇತ್ತೀಚಿನ ವರ್ಷಗಳಲ್ಲಿ ಉತ್ಕಟ ಪ್ರೇಮಕ್ಕೆ ಸಂಬAಧಿಸಿದ […]

ಸುದ್ದಿ

ಬಿಗ್ ಬಾಸ್ ಫಿನಾಲೆ ಟಿಕೆಟ್ ಓಟ : ಮಂಜು-ಗೌತಮಿ ಮುಂದೆ ಹರಕೆಯ ಕುರಿಯಾದ ಧನರಾಜ್

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಮತ್ತು ಗೌತಮಿ ಜಾಧವ್ ಗುಂಪುಗಾರಿಕೆ ಮತ್ತೇ ಮುಂದುವರಿದಿದೆ. ಫಿನಾಲೆ ಟಿಕೆಟ್ ಓಟದಲ್ಲಿ ಈ ಇಬ್ಬರು ಸೇರಿ ಧನರಾಜ್ ನನ್ನು ಹೊರಹಾಕುವ ಮೂಲಕ ಮತ್ತೊಮ್ಮೆ ಇದನ್ನು ಸಾಭೀತುಪಡಿಸಿದ್ದಾರೆ. […]

ಸುದ್ದಿ

ಸಿ.ಟಿ.ರವಿ ಬಂಧನ ಪ್ರಕರಣ: ಸಿಎಂಗೆ ರಾಜ್ಯಪಾಲರ ಪತ್ರ

ಬೆಂಗಳೂರು: ಸಿ.ಟಿ. ರವಿ ಅವರನ್ನು ಬಂಧಿಸಿ, ಬೆಳಗಾವಿಯಲ್ಲಿ ಸುತ್ತಾಡಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ರಾಜ್ಯಪಾಲರು ಸಿಎಂಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಿ.ಟಿ.ರವಿ ಅವರನ್ನು ಪೊಲೀಸರು, ಅಕ್ರಮವಾಗಿ ಬಂಧಿಸಿ, ಅಪಾಯಕಾರಿ ಸ್ಥಳಗಳಲ್ಲಿ ಸುತ್ತಾಡಿಸಿದ್ದಾರೆ ಎನ್ನಲಾಗಿದೆ. ಇದು ಜನಪ್ರತಿನಿಧಿಗಳನ್ನು […]

ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತ: ನಾಲ್ಕು ಮಂದಿ ಭಕ್ತರ ಸಾವು

ತಿರುಪತಿ: ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಟಿಕೆಟ್ ಪಡೆಯಲು ಭಕ್ತರ ಸಂಖ್ಯೆ ಹೆಚ್ಚಾದ್ದರಿಂದ ಕಾಲ್ತುಳಿತ ಉಂಟಾಗಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ನಾಳೆ ವೈಕುಂಠ ಏಕಾದಶಿ ದರ್ಶನಕ್ಕಾಗಿ ಟಿಕೆಟ್ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಜನರು […]

ಸಿನಿಮಾ ಸುದ್ದಿ

ಮಾರ್ಚ್ 1 ರಿಂದ ಬೆಂಗಳೂರು ಫಿಲ್ಮ್ ಫೆಸ್ಟಿವಲ್: ಈ ವರ್ಷದ ಥೀಮ್ ಏನ್ ಗೊತ್ತಾ?

ಬೆಂಗಳೂರು: ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಮಾಡಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಎಂಬುದು ಈ ವರ್ಷದ ಥೀಮ್ ಆಗಿರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 16ನೇ ಬೆಂಗಳೂರು […]

ರಾಜಕೀಯ ಸುದ್ದಿ

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ : “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ […]

ರಾಜಕೀಯ ಸುದ್ದಿ

ಕರಾಟೆ ಆತ್ಮರಕ್ಷಣೆಗೆ ಉತ್ತಮವಾದ ಕ್ರೀಡೆ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಅಂತಾರಷ್ಟ್ರೀಯ ಕ್ರೀಡೆಯಾಗಿರುವ ಕರಾಟೆಯು ಅತ್ಯಂತ ಧೈರ್ಯ ಮತ್ತು ಚಾಕಚಕ್ಯತೆಯ ಅತ್ಯುತ್ತಮ ಕ್ರೀಡೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ನಾಗ ಮಾರ್ಷಲ್ ಆರ್ಟ್ಸ್ ಅಕಾಡೆಮಿ […]

ಸುದ್ದಿ

ಅರಣ್ಯ ಅಪರಾಧಕ್ಕೆ ಆನ್ ಲೈನ್ ಎಫ್ಐಆರ್: ಗರುಡಾಕ್ಷಿ

ಬೆಂಗಳೂರು : ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ:

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ […]

ರಾಜಕೀಯ ಸುದ್ದಿ

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಅಡಿಯಲ್ಲಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಿತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು […]

ಉಪಯುಕ್ತ ಸುದ್ದಿ

ಹಿರಿಯ ಸಾಹಿತಿ ನಾ.ಡಿಸೋಜಾ ನಿಧನ

ಬೆಂಗಳೂರು: ನದಿಯೊಂದರ ಕಥೆಗಾರ,ಪರಿಸರ ಪರ ಬರಹಗಾರ ಸಾಹಿತಿ, Dr ನಾ ಡಿಸೋಜ ಅವರು ಇಂದು 05.01.2025 ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ Father Muller ಆಸ್ಪತ್ರೆಯಲ್ಲಿ ತಮ್ಮ ಕೊನೆ ಉಸಿರು ಎಳೆದಿದ್ದಾರೆ. […]

ಸುದ್ದಿ

ಸರ್ವೆ ನಂಬರ್-97 ಪುಸ್ತಕವು ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ಚ.ಹ

ಬೆಂಗಳೂರು : ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊoಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಭಾನುವಾರ […]

ಉಪಯುಕ್ತ ಸುದ್ದಿ

ಬೆಂಗಳೂರು ಬೆಂಗಳೂರು ಚಳಿ…ಚಳಿ…: ನಗರವನ್ನು ನಡುಗಿಸುತ್ತಿದೆ ಶೀತಗಾಳಿ

ಬೆಂಗಳೂರು: ಶನಿವಾರದಿಂದ ಹಾಸಿಗೆಯಿಂದ ಮೇಲೇಳಲು ಮನಸ್ಸಾಗುತ್ತಿಲ್ಲ, ಗಡಗಡ ನಡುಗುವ ಚಳಿ ನಗರದ ಜನರನ್ನು ಸೋಮಾರಿಗಳನ್ನಾಗಿಸಿದೆ. ಎದ್ದು ಓಡಾಡುವವರಿಗೆ ಗಟ್ಟಿ ಜರ್ಕೀನ್‌ಗಳು ಆಸರೆಯಾಗುತ್ತಿವೆ. ನಗರದಲ್ಲಿ ಚಳಿ ಅದೆಷ್ಟರ ಮಟ್ಟಿಗೆ ಕಾಟ ಕೊಡುತ್ತಿದೆ ಎಂಬುದಕ್ಕೆ ಇದೆಲ್ಲ ಉದಾಹರಣೆಗಳು. […]

ಅಪರಾಧ ಸುದ್ದಿ

ಅಂಬೇಡ್ಕರ್ ಹಾಡು ಹಾಕಿದ್ದಕ್ಕೆ ಇಬ್ಬರ ಮೇಲೆ ಹಲ್ಲೆ: ಜಾತಿನಿಂದನೆ ಆರೋಪ

ತುಮಕೂರು: ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿಕೊಂಡು ಹೋಗುತ್ತಿದ್ದರು ಎಂಬ ಕಾರಣಕ್ಕೆ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದಮುದ್ದೇನಹಳ್ಳಿ ನಡೆದಿದೆ. ಸಿರಿಗೇರಿ ದೀಪು ಮತ್ತು […]

You cannot copy content of this page