ಮೋದಿ ಸರಕಾರದಲ್ಲಿ ಗಾಳಿ ಬೆಳಕು ಬಿಟ್ಟು ಮತ್ತೆಲ್ಲದ್ದಕ್ಕೂ ಟ್ಯಾಕ್ಸ್:ಬಜೆಟ್ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕೆ
ಬೆಂಗಳೂರು: ಕೇಂದ್ರ ಬಜೆಟ್‌ನಿಂದ ನಾವೇನೂ ನಿರೀಕ್ಷೆ ಮಾಡಿರಲಿಲ್ಲ, ಏಕೆಂದರೆ ಅವರು 53 ಲಕ್ಷ ಕೋಟಿಯಿದ್ದ ಸಾಲವನ್ನು 200 ಲಕ್ಷ ಕೋಟಿಗೇರಿಸಿದ್ದೇ ಅವರ ಸಾಧನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಕೇAದ್ರ ಬಜೆಟ್ […]

