ಅಪರಾಧ ಸುದ್ದಿ

ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್ ಬೆನ್ನಲ್ಲೇ ಶರಣಾಗತಿ ಆರು ನಕ್ಸಲರು ನಿರ್ಧಾರ

ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಂತರ ಇದೀಗ ಆರು ಮೋಸ್ಟ್ ವಾಂಟೆಡ್ ಉಗ್ರರು ಶರಣಾಗಲು ತೀರ್ಮಾನಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಮುಂದೆ ಮೂರು ದಿನಗಳಲ್ಲಿ ಶರಣಾಗಲಿದ್ದಾರೆ. ವಿಕ್ರಂ ಗೌಡ ಎನ್‌ಕೌಂಟರ್ ನಂತರ […]

ರಾಜಕೀಯ ಸುದ್ದಿ

ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು, ಆರೋಪ ಮಾಡಿದರೆ ಸಾಬೀತು ಮಾಡಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ : ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. […]

ಅಪರಾಧ ಸುದ್ದಿ

ಗುಜರಾತ್ ನಲ್ಲಿ ಕೋಸ್ಟಲ್ ಗಾರ್ಡ್ ನ ಹೆಲಿಕಾಪ್ಟರ್ ಪತನ: ಇಬ್ಬರು ಪೈಲೆಟ್ ಸೇರಿ ಮೂವರ ಸಾವು

ಪೋರ ಬಂದರ್: ದಿನನಿತ್ಯದ ತರಬೇತಿ ಸಂದರ್ಭದಲ್ಲಿ ಧ್ರುವ ಹೆಲಿಕಾಪ್ಟರ್ ಪತನವಾಗಿ ಮೂವರು ಕೋಸ್ಟರ್ ಗಾರ್ಡ್ಸ್ ಯೋಧರು ಮೃತಪಟ್ಟಿರುವ ಘಟನೆ ನಡೆದಿದೆ. ಗುಜರಾತಿನ ಪೋರಬಂದರ್ ನೌಕಾನೆಲೆಯಲ್ಲಿ ಧ್ರುವ ಹೆಲಿಕಾಪ್ಟರ್ ಮೂಲಕ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ […]

ಉಪಯುಕ್ತ ಸುದ್ದಿ

ಮನೆಗೊಂದು ಕಲಾಕೃತಿ ಇರಬೇಕು:ಕಲಾಕೃತಿ ಕೊಂಡು ಕಲಾವಿದರನ್ನು ಬೆಂಬಲಿಸಲು ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು […]

ಅಪರಾಧ ಸುದ್ದಿ

ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ಮೊಬೈಲ್ ಕಳ್ಳತನ: ಎಫ್ಐಆರ್ ದಾಖಲು

ಬೆಂಗಳೂರು: ಭೋಮಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ತಮ್ಮ ಮೊಬೈಲ್ ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ತಮ್ಮ […]

ಸುದ್ದಿ

ಭಾನುವಾರ ಅನಿಲ್ ಗುನ್ನಾಪುರವರ ಸರ್ವೇ ನಂಬರ್-97 ಕಥಾಸಂಕಲನ ಬಿಡುಗಡೆ ಕಾರ್ಯಕ್ರಮ

ಬೆಂಗಳೂರು : ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ […]

ಅಪರಾಧ ಸುದ್ದಿ

ಮೇಕೆಗಳ ಕಳ್ಳತನಕ್ಕಾಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

ಹಾಸನ: ಮೇಕೆಗಳನ್ನು ಕದಿಯುವ ಸಲುವಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಅರಸೀಕರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರಸೀಕರೆ ಪೊಲೀಸ್ ಠಾಣೆ ವ್ಯಾಪ್ತಿಯ ಮೇಕೆಗಳನ್ನು ಕದಿಯುವ ಸಲುವಾಗಿ ನರಸಿಂಹಪ್ಪ ಎಂಬುವವರನ್ನು ಆರೋಪಿ ಕೊಲೆ ಮಾಡಿದ್ದಾರೆ. ಆರೋಪಿಯನ್ನು […]

ಉಪಯುಕ್ತ ಸುದ್ದಿ

KSRTC ಸಿಬ್ಬಂದಿಗೆ ಸರಕಾರದಿಂದ ಗುಡ್ ನ್ಯೂಸ್: ನಗದುರಹಿತ ಚಿಕಿತ್ಸೆ ಯೋಜನೆಗೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆಎಸ್ ಆರ್ ಟಿಸಿ ಆರೋಗ್ಯ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ […]

ಅಪರಾಧ ಸುದ್ದಿ

ಹೊಸ ವರ್ಷದ ರಾತ್ರಿ ಯುವತಿ ಜತೆಗೆ ಅಸಭ್ಯ ವರ್ತನೆ: ಮೂವರ ವಿರುದ್ಧ ಎಫ್‌ಐಆರ್

ಬೆಂಗಳೂರು: ಹೊಸ ವರ್ಷದ ರಾತ್ರಿ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡು, ಅಸಭ್ಯವಾಗಿ ವರ್ತಿಸಿ, ಇಡೀ ರಾತ್ರಿ ಸುತ್ತಾಡಿಸಿದ ಆರೋಪದಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ದೂರಿನ […]

ಅಪರಾಧ ರಾಜಕೀಯ ಸುದ್ದಿ

ಗುತ್ತಿಗೆದಾರ ಸಚ್ಚಿನ್ ಪಾಂಚಾಳ ಆತ್ಮಹತ್ಯೆ ಕೇಸ್: ಕುಟುಂಬಸ್ಥರ ವಿಚಾರಣೆ ನಡೆಸಿದ ಸಿಐಡಿ

ಬೀದರ್: ಗುತ್ತಿಗೆದಾರ ಸಚ್ಚಿನ್ ಪಾಂಚಾಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಐಡಿ ತನಿಖೆ ಆರಂಭಿಸಿದ್ದು, ಕುಟುಂಬಸ್ಥರ ವಿಚಾರಣೆ ನಡೆಸಿದೆ. ೨ ದಿನದಿಂದ ಬೀದರ್‌ನಲ್ಲಿ ಬೀಡುಬಿಟ್ಟಿರುವ ಸಿಐಡಿ ತಂಡ, ಸಚ್ಚಿನ್ ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಇಂದು ಕಲುಬುರಗಿಗೆ […]

ಅಪರಾಧ ಸುದ್ದಿ

ಕಟ್ಟಡದ ಸೆಂಟ್ರಿಂಗ್ ಪೋಲ್ ಬಿದ್ದು, ವಿದ್ಯಾರ್ಥಿನಿ ಸಾವು: ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಕಟ್ಟಡ ನಿರ್ಮಾಣದಲ್ಲಿ ಸುರಕ್ಷತೆ ವೈಫಲ್ಯದಿಂದಾಗಿ ದಾರಿಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಸೆಂಟ್ರಿಂಗ್ ಪೋಲ್ ಕುಸಿದುಬಿದ್ದಿದ್ದು, ವಿದ್ಯಾರ್ಥಿಯೊಬ್ಬಳು ಸಾವನ್ನಿರುವ ಘಟನೆ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ತೇಜಸ್ವಿನಿ ತನ್ನ ಶಾಲಾ […]

ಕ್ರೀಡೆ ಸುದ್ದಿ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ: ಟೀಂ ಇಡಿಯಾಗೆ ಮತ್ತೊಂದು ಸೋಲು

ಸಿಡ್ನಿ: 5 ಪಂದ್ಯಗಳ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಮತ್ತೊಂದು ಸೋಲು ಕಂಡಿದ್ದು, ಸರಣೀಯನ್ನು 3-1 ರಿಂದ ಕಳೆದುಕೊಂಡಿದೆ. ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 186 ರನ್‌ಗಳಿಗೆ ಆಲೌಟ್ ಆಗಿದ್ದ ಟೀಂ […]

ರಾಜಕೀಯ ಸುದ್ದಿ

ಆರ್.ಎಸ್‌ಎಸ್ ಪಥಸಂಚಲನ: ಕೋಲಾರದಲ್ಲಿ ನಿಷೇದಾಜ್ಞೆ ಜಾರಿ

ಕೋಲಾರ : ನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. Updating…

ಉಪಯುಕ್ತ ಸುದ್ದಿ

ಮಕ್ಕಳ ಸೋಷಿಯಲ್ ಮೀಡಿಯಾ ಅಕೌಂಟ್ ಮೂಗುದಾರ ಪೋಷಕರ ಕೈಯ್ಯಲ್ಲಿ : ಫೆಬ್ರವರಿಯಿಂದ ಜಾರಿಗೆ ಬರಲಿದೆ ಕಟ್ಟುನಿಟ್ಟಿನ ನಿಯಮ

ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಲಿ ಸೋಷಿಯಲ್ ಮೀಡಿಯಾ ದುರ್ಬಳಕೆ ಆಗುತ್ತಿದೆ ಎನ್ನವುದು ಭಾರತೀಯ ಪೋಷಕರ ಆಕ್ಷೇಪ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಕಠಿಣ ಕಾನೂನು ತರಲು ಮುಂದಾಗಿದೆ. ಇದೇ ಫೆಬ್ರವರಿ 18 ರಿಂದ […]

ಉಪಯುಕ್ತ ಸುದ್ದಿ

ಭಾರತಕ್ಕೆ HMPV ಭೀತಿ : ರಾಜ್ಯದಲ್ಲೂ ಹೈ ಅಲರ್ಟ್

ಬೆಂಗಳೂರು: ಚೀನಾದಲ್ಲಿ ಸೃಷ್ಟಿಯಾಗಿರುವ ಹೊಸ ವೈರಸ್ HMPV ಇದೀಗ ಭಾರತದಲ್ಲಿ ಭೀತಿ ಸೃಷ್ಟಿಸಿದೆ. ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರಕಾರ […]

ಅಪರಾಧ ಸುದ್ದಿ

ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಚಾರ್ಯನ ಬಂಧನ

ವಿಜಯಪುರ: ಬಸವನಬಾಗೇವಾಡಿ ತಾಲೂಕು ಮನಗೂಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಚಿನ್ ಕುಮಾರ್ ಪಾಟೀಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ಲಕ್ಷ್ಮಣ […]

ಅಪರಾಧ ಸುದ್ದಿ

ಪತ್ನಿ ಕಿರುಕುಳದಿಂದ ಅತ್ಮಹತ್ಯೆ : ಅತುಲ್ ಪತ್ನಿ, ಅತ್ತೆ ಹಾಗೂ ಆಕೆಯ ಸಹೋದರನಿಗೆ ಜಾಮೀನು

ಬೆಂಗಳೂರು: ಮಡದಿ ಮತ್ತು ಆಕೆಯ ಕುಟುಂಬದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ ಹಾಗೂ ಅವರ ಸಹೋದರನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, […]

ಆರೋಗ್ಯ ಸುದ್ದಿ

HMPV Breaking: ಚೀನಾದಲ್ಲಿ ಹೊಸ ವೈರಸ್ ಕಾಟ : ಭಾರತದಲ್ಲಿ ಶುರುವಾಗಿದೆ ಭೀತಿ

ಬೆಂಗಳೂರು: ಕರೋನಾದಿಂದ ಕಂಗೆಟ್ಟಿದ್ದ ವಿಶ್ವಕ್ಕೆ ಮತ್ತೊಂದು ವೈರಸ್ ಭೀತಿ ಕಾಡುತ್ತಿದ್ದು, ಚೀನಾದಲ್ಲಿ ಈಗ ಹೊಸ ವೈರಸ್ ಕಾಟ ಆರಂಭವಾಗಿದೆ. HMPV ಹೆಸರಿನ ವೈರಸ್ ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಜನರು ಸೋಕಿಗೊಳಗಾಗಿ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗಳು ರೋಗಗಳಿಂದ […]

ಉಪಯುಕ್ತ ಸುದ್ದಿ

ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಬಂದ ಕಾಣಿಕೆ ಎಷ್ಟು ಗೊತ್ತಾ?: ಕಾಣಿಕೆಯಲ್ಲಿ ವಿದೇಶಿ ಕರೆನ್ಸಿಯು ಪತ್ತೆ

ಬೆಳಗಾವಿ : ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಈ ಸಲವು ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿದ್ದು ಕಾಣಿಕೆಯೂ ಸಹ ಮಹಾಪೂರವಾಗಿ ಹರಿದು ಬಂದಿದೆ. ಗುರುವಾರ ಮತ್ತು ಶುಕ್ರವಾರದಂದು ಭಕ್ತರು ಸಲ್ಲಿಸಿದ್ದ […]

ಉಪಯುಕ್ತ ಸುದ್ದಿ

ರಾಜ್ಯಕ್ಕೆ ಕಾಡಲಿದೆ ಶೀತಗಾಳಿ : ಉತ್ತರ ಕರ್ನಾಟಕದಲ್ಲಿ ವಿಪರೀತ ಚಳಿ

ಬೆಂಗಳೂರು: ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಲಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ, ಬೆಳಗಿನ ಸಮಯದಲ್ಲಿ ವಿಪರೀತ ಚಳಿಯಿದ್ದು, ಜನರು ಮನೆಯಿಂದ ಹೊರಗೆ ಬರಲು ಹೆದರುವಂತಹ […]

You cannot copy content of this page