ಉಪಯುಕ್ತ ಸುದ್ದಿ

ಹೊಸ ವರ್ಷಕ್ಕೆ BMTC ವಿಶೇಷ ಬಸ್ ಸೇವೆ : 5.48 ಕೋಟಿ ಸಂಗ್ರಹ

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ  ಬಿಎಂಟಿಸಿ ರಾತ್ರಿ 2 ಗಂಟೆಯವರೆಗೆ ಬಸ್ ಸೇವೆ ಒದಗಿಸಿದ್ದು, ಇದರಿಂದ 5.48 ಕೋಟಿ ಆದಾಯ ಸಂಗ್ರಹವಾಗಿದೆ. ರಾತ್ರಿ 12 ನಂತರ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸುಮಾರು 4,840 […]

ಉಪಯುಕ್ತ ಸುದ್ದಿ

ಮುಖ್ಯಮಂತ್ರಿಯವರಿಗೆ 40.53 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕ್ರೆಡಲ್‌ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್‌) […]

ರಾಜಕೀಯ ಸುದ್ದಿ

ಬಡ್ಡಿ ಸಮೇತ ಪರೀಕ್ಷಾ ಶುಲ್ಕ ವಾಪಸ್ ಗೆ ಪಿ.ರಾಜೀವ್ ಒತ್ತಾಯ: ಕೆಪಿಎಸ್ಸಿ ವಿಚಾರದಲ್ಲಿ ನ್ಯಾಯಾಂಗ ತನಿಖೆಗೆ ಶಹಾಪೂರ ಆಗ್ರಹ.

ಬೆಂಗಳೂರು: ಮುಖ್ಯಮಂತ್ರಿಗಳೇ ನೇಮಿಸುವ ಐಎಎಸ್ ಅಧಿಕಾರಿಯಾದ ಕಾರ್ಯದರ್ಶಿ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಭಾಯಿಸುತ್ತಾರೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷಾ ವೈಫಲ್ಯದ ಜವಾಬ್ದಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ […]

ಅಪರಾಧ ಉಪಯುಕ್ತ ಸುದ್ದಿ

ಮೈಕ್ರೋ ಫೈನಾನ್ಸ್’ ಸಂಸ್ಥೆಗಳ ವಂಚನೆಗಳ ತನಿಖೆಗೆ ರಚನೆಯಾಯ್ತು ಅಧಿಕಾರಿಗಳ ತಂಡ

ಬೆಳಗಾವಿ: ಮೈಕ್ರೋ ಫೈನಾನ್ಸ್ ವಂಚನೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇದರ ವಿರುದ್ಧ ನಿಗಾ ಇಡುವಂತೆ ಒತ್ತಾಯ ಹೆಚ್ಚಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿನ ಮೈಕ್ರೋ ಫೈನಾನ್ಸ್ ಗಳ ಅಕ್ರಮ ತಡೆಗೆ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಬೆಳಗಾವಿ […]

ಉಪಯುಕ್ತ ಸುದ್ದಿ

ಘಟಪ್ರಭಾ ನಿಲ್ದಾಣದಲ್ಲಿ ಇಂದಿನಿಂದ ನಿಲ್ಲಲಿದೆ ವಂದೇ ಭಾರತ್ ರೈಲು

ಬೆಳಗಾವಿ: ಮಹತ್ವದ ಪುಣೆ – ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು 2025 ರ ಜನವರಿ 2 ರಿಂದ ಬೆಳಗಾವಿ ಜಿಲ್ಲೆಯ ಮತ್ತೊಂದು ನಿಲ್ದಾಣವಾದ ಘಟಪ್ರಭಾದಲ್ಲಿ ನಿಲುಗಡೆಯಾಗಲಿದೆ. ಅತ್ಯಂತ ವೇಗವಾಗಿ ಸಂಚರಿಸುವ ಈ ರೈಲು […]

ರಾಜಕೀಯ ಸುದ್ದಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ಪ್ರಶ್ನೆ ಇಲ್ಲ

ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ […]

ಉಪಯುಕ್ತ ಸುದ್ದಿ

ಭಾರತಕ್ಕೆ 2024 ಈ ಶತಮಾನದ “ಹಾಟೆಸ್ಟ್” ವರ್ಷ

ಬೆಂಗಳೂರು: 2024 ರಲ್ಲಿ ದೇಶ ಅತ್ಯಂತ ದಾಖಲೆ ಪ್ರಮಾಣದ ಉಷ್ಣಾಂಶವನ್ನು ಕಂಡಿದ್ದು, ಈ ಶತಮಾನದ ಅತ್ಯಂತ ಹಾಟೆಸ್ಟ್ ವರ್ಷ ಎನ್ನಬಹುದು. 1901 ರಿಂದೀಚೆಗೆ ಅತ್ಯಂತ ಹೆಚ್ಚು ಉಷ್ಣಾಂಶ ದಾಖಲಾಗಿರುವುದು 2024 ರಲ್ಲಿ ಎಂದು ಭಾರತೀಯ […]

ಉಪಯುಕ್ತ ಸುದ್ದಿ

ಖ್ಯಾತ ನಿರ್ಧೇಶಕನ ಮನೆಯಲ್ಲಿ ಅಂಬೇಡ್ಕರ್ ಭಾವಚಿತ್ರ: ವಿಡಿಯೋ ಫುಲ್ ವೈರಲ್

ಬೆಂಗಳೂರು: ಅಂಬೇಡ್ಕರ್ ಕೆಲವು ಸಮುದಾಯದ ನಾಯಕರಲ್ಲ, ಆಧುನಿಕ ಭಾರತದ ನಿಜ ನಿರ್ಮಾತೃ.ಆದರೆ, ಅದನ್ನು ಅರ್ಥಮಾಡಿಕೊಂಡವರ ಸಂಖ್ಯೆ ಮಾತ್ರ ಅತಿ ವಿರಳ. ಆದರೆ, ಖ್ಯಾತ ನಿರ್ದೇಶಕ ರಾಜಮೌಳಿ ಮನೆಯಲ್ಲಿ ಅಂಬೇಡ್ಕರ್ ಅವರ ದೊಡ್ಡದಾದ ಭಾವಚಿತ್ರವಿದ್ದು, ಇದೀಗ […]

ರಾಜಕೀಯ ಸುದ್ದಿ

2025 ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಕೆ

ಬೆಂಗಳೂರು: “ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. “ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ […]

ಉಪಯುಕ್ತ ಸುದ್ದಿ

KSRTC ಯಿಂದ ಮತ್ತೊಂದು ವಿಕ್ರಮ9 ರಾಷ್ಟ್ರ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC

ಬೆಂಗಳೂರು: ದೇಶದಲ್ಲಿಯೇ ಅತ್ಯುತ್ತಮ ಸಾರಿಗೆ ವ್ಯವಸ್ಥೆಗೆ ಹೆಸರುವಾಸಿಯಾದ KSRTC ರಾಷ್ಟ್ರಮಟ್ಟದ 9 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದರಲ್ಲಿ 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ […]

ಅಪರಾಧ ಸುದ್ದಿ

ಗೃಹ ಸಚಿವರ ಮನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಔತಣಕೂಟ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಶುಭಾಶಯ ಕೋರಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, […]

ಅಪರಾಧ ಸುದ್ದಿ

ಗೋಕಾಕ ತುಂಬು ಗರ್ಭಿಣಿ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಸಾವು : ಪತಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ : ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದ ಗೋಕಾಕ ತಾಲೂಕಿನ ತುಂಬು ಗರ್ಭಿಣಿ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ರಾಧಿಕಾ ಮಲ್ಲೇಶ ಗಡ್ಡಿಹೊಳಿ (19) ಚಿಕಿತ್ಸೆಗೆ […]

ರಾಜಕೀಯ ಸುದ್ದಿ

ಸಿ.ಟಿ.ರವಿ ಬಂಧನ ಪ್ರಕರಣ : ಡಿಜಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು : ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್​ಗೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ದೂರು ನೀಡಿದ್ದಾರೆ. ಡಿಜಿಪಿ ಕಚೇರಿಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಡಿ.ಕೆ. ಸುರೇಶ್ ತಂಗಿ ಹೆಸರಲ್ಲಿ ಮತ್ತೊಂದು ವಂಚನೆ : ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್

ಬೆಂಗಳೂರು: ಚಿನ್ನದಂಗಡಿ ಮಾಲೀಕರಿಗೆ ವಂಚನೆ ಮಾಡಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಶಿಲ್ಪಾ ಗೌಡ ಎಂಬುವವರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. […]

ಉಪಯುಕ್ತ ರಾಜಕೀಯ ಸುದ್ದಿ

ಅರ್ಚಕರಿಗೆ ತಿಂಗಳಿಗೆ 18 ಸಾವಿರ ಗೌರವಧನ : ಮಾಜಿ ಮುಖ್ಯಮಂತ್ರಿಯಿಂದ ಮಹತ್ವದ ಘೋಷಣೆ

ಬೆಂಗಳೂರು: ಅರ್ಚಕರು ಮತ್ತು ಗುರುದ್ವಾರದ ಪೂಜಾರಿಗಳಿಗೆ ಮಾಸಿಕ 18 ಸಾವಿರ ರು. ಗೌರವಧನ ಒದಗಿಸುವ ಘೋಷಣೆಯನ್ನು AAP ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ಮಾಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಸರಕಾರದ ಭರವಸೆಗಳ ಪಟ್ಟಿ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸ ವರ್ಷ ಆಚರಣೆ; ಬೆಂಗಳೂರು ವ್ಯಾಪ್ತಿಯ ಅಧಿಕಾರಿಗಳಿಗೆ ರಜೆ ಮೇಲೆ ತೆರಳದಂತೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯು ಎಸ್ ಎಸ್ ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ. ಎಲ್ಲರೂ […]

ಸುದ್ದಿ

ಹೊಸ ವರ್ಷಾಚರಣೆಗೆ ಮಧ್ಯರಾತ್ರಿ 2 ಗಂಟೆವರೆಗೆ BMTC ಬಸ್ ವ್ಯವಸ್ಥೆ

ಬೆಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, […]

ಉಪಯುಕ್ತ ಸುದ್ದಿ

ಮಕ್ಕಳಿಗಾಗಿಯೇ ಆರಂಭವಾಗಲಿದೆ ವಿಶೇಷ ಗ್ರಾಮಸಭೆ

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ […]

ಅಪರಾಧ ಸುದ್ದಿ

ನಕಲಿ ಜನ್ಮದಿನಾಂಕ ನೀಡಿ ಹುದ್ದೆ ಆರೋಪ : ಬ್ಯಾಡರಹಳ್ಳಿ ಪಿಎಸ್ ಐ ವಿರುದ್ಧ ಎಫ್ ಐಆರ್

ಬೆಂಗಳೂರು: ನಕಲಿ ಜನ್ಮದಿನಾಂಕದ ದಾಖಲೆಗಳನ್ನು ನೀಡಿ, ಹುದ್ದೆಗೆ ನೇಮಕಗೊಂಡ ಆರೋಪದಲ್ಲಿ ಬ್ಯಾಡರಹಳ್ಳಿ ಪಿಎಸ್ ಐ ಕಾಶಿಲಿಂಗೇಗೌಡ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 2017 ರಲ್ಲಿ ಪಿಎಸ್ ಐ ಹುದ್ದೆಗೆ ನೇಮಕಗೊಳ್ಳಲು […]

ಫ್ಯಾಷನ್ ಸಿನಿಮಾ ಸುದ್ದಿ

ಸುದೀಪ್ ಜತೆ ಸಿನಿಮಾ ಮಾಡ್ಬೇಕು : ಬಿಗ್ ಬಾಸ್ ಸ್ಪರ್ಧಿಯ ಬೇಡಿಕೆಗೆ ಎಸ್ ಎಂದ ಕಿಚ್ಚ

ಬೆಂಗಳೂರು: ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ನಟಿ ಐಶ್ವರ್ಯಾ ಸಿಂಧೋಗಿ ಮನೆಯಿಂದ ಹೊರಬಂದಿದ್ದಾರೆ. ಇದೀಗ ಅವರು ಸುದೀಪ್ ಮುಂದೆ ದೊಡ್ಡ ಬೇಡಿಕೆಯೊಂದನ್ನಿಟ್ಟಿದ್ದು, ಕಿಚ್ಚ ಎಸ್ ಎಂದಿದ್ದಾರೆ. ಮನೆಯಿಂದ ಹೊರಬಂದ ಐಶ್ವರ್ಯ, ತಮ್ಮ ಜರ್ನಿ […]

You cannot copy content of this page