ಚಿತ್ರರಂಗಕ್ಕೆ ಬೋಲ್ಟೇ ಇಲ್ಲ, ಟೈಟ್ ಮಾಡಿ ಏನು ಪ್ರಯೋಜನ: ಡಿಕೆಶಿಗೆ ಜಗ್ಗೇಶ್ ತಿರುಗೇಟು
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿಧಾನಸೌಧದ ಆವರಣದಲ್ಲಿ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ. ಆದರೆ ಸಿನಿಮಾ ಹಬ್ಬದ ಚಾಲನೆಗೆ ಚಿತ್ರರಂಗದ ಅನೇಕ ನಟ-ನಟಿಯರು ಗೈರಾಗಿದ್ದರು. ಸಿನಿಮಾ ಮಂದಿಯ ಈ ನಡೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಸಮಾಧಾನ […]

