ಅಪರಾಧ ಸುದ್ದಿ

ಎಟಿಎಂ ಕಾಡ್೯ ಪಿನ್ ಸೆಟ್ ಮಾಡಿಕೊಡುವುದಾಗಿ ಮಹಿಳೆಗೆ ವಂಚನೆ: ವ್ಯಕ್ತಿಯ ಬಂಧನ

ಗದಗ: ಎಟಿಎಂ ಕಾಡ್೯ ಪಿನ್ ಸೆಟ್ ಮಾಡಿಕೊಡುತ್ತೇನೆ ಅಂತ ಹೇಳಿ ಕಾರ್ಡ್ ಬದಲಾಯಿಸಿ, ಹಣ ದೋಚುತ್ತಿದ್ದ ಕಳನನ್ನು ಬೆಟಗೇರಿ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕವೇನೂರು ಗ್ರಾಮದ ನಿವಾಸಿಯಾಗಿರುವ ಸತೀಶ್ […]

ಉಪಯುಕ್ತ ಕ್ರೀಡೆ ಸುದ್ದಿ

ಕರಾವಳಿಯ ಕಂಬಳಕ್ಕೆ 5 ಲಕ್ಷ ರೂ. ನೀಡಲು ಆದೇಶ

ಬೆಂಗಳೂರು: ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ […]

ಸುದ್ದಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ತಯಾರಿ: ಭದ್ರತೆಗೆ ಬಿಗಿ ಕ್ರಮ

ಬೆಂಗಳೂರು: ಹೊಸ ವರ್ಷಾಚರಣೆಗೆ ತಯಾರಿ ನಡೆಯುತ್ತಿದ್ದು, ಪೊಲೀಸರು, ಪಾಲಿಕೆ ಕೂಡ ಅಲರ್ಟ್ ಆಗಿದೆ. ಕ್ರಿಸ್‌ಮಸ್‌ ಮತ್ತು ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೆಲವೊಂದು ರೂಲ್ಸ್ ಗಳನ್ನ ಜಾರಿಗೆ ತರಲು ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ […]

ಅಪರಾಧ ಸುದ್ದಿ

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಪ್ರಕರಣದ ಆರೋಪಿ ಜಯೇಶ್‌ ಪೂಜಾರಿ ಹಿಂಡಲಗಾ ಜೈಲಲ್ಲೇ ಆತ್ಮಹತ್ಯೆಗೆ ಯತ್ನ!

ಬೆಳಗಾವಿ : ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಜೈಲು ಪಾಲಾಗಿರುವ ವ್ಯಕ್ತಿಯೊಬ್ಬ ಜೈಲಿನಲ್ಲಿ ತನಗೆ ವಿಷ ಹಾಕಿ ಕೊಲ್ಲುವ ಯತ್ನ ನಡೆದಿದೆ ಎಂದು ಆರೋಪಿಸಿದ್ದಾನೆ. […]

ಉಪಯುಕ್ತ ರಾಜಕೀಯ ಸುದ್ದಿ

6,543 ಕೋಟಿ ಅನುದಾನ ಬಿಡುಗಡೆ ಮಾಡಿದವರಿಗೆ 414 ಕೋಟಿ ಬಿಡುಗಡೆ ಕಷ್ಟವೇ?: ಬಿಜೆಪಿಯ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ತಿರುಗೇಟು

ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ. ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ಎಂದು ಬಿಜೆಪಿ ಟ್ವೀಟ್ ಗೆ ಸಚಿವ […]

ರಾಜಕೀಯ ಸುದ್ದಿ

ರಾಜ್ಯದ 5,605 ಜನರಿಗೆ ಉದ್ಯೋಗಾವಕಾಶ:9,823.21 ಕೋಟಿ ರು. ಬಂಡವಾಳ ಹೂಡಿಕೆ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆ ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 9823.31 […]

ಉಪಯುಕ್ತ ಸುದ್ದಿ

KSRTCಯಿಂದ ಕ್ರಿಸ್ ಮಸ್ ಕೊಡುಗೆ : ಐಷಾರಾಮಿ ವೋಲ್ವೋ ಅಂಬಾರಿ ಬಸ್‌ಗಳ ಕಾರ್ಯಾಚರಣೆಗೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು “ಅಂಬಾರಿ ಉತ್ಸವ” ಸಂಭ್ರಮದ ಪ್ರಯಾಣ” (ವೋಲ್ವೋ -9600s) 20 ಬಸ್ಸುಗಳನ್ನು ಸಾರ್ವಜನಿಕ ಸೇವೆಗೆ ಒದಗಿಸಲು ತೀರ್ಮಾನಿಸಿದೆ. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]

ಉಪಯುಕ್ತ ಸುದ್ದಿ

ತಾತ್ತ್ವಿಕ ಪರಿಹಾರಗಳಿಗೆ ಹಣಕಾಸು ಒದಗಿಸಲು ಶ್ರೀರಾಮ್‌ ಗ್ರೀನ್‌ ಫೈನಾನ್ಸ್‌ ತಯಾರು

ಬೆಂಗಳೂರು: ಹಸಿರು ಹಣಕಾಸು ಪೋರ್ಟ್ಫೋಲಿಯೊವನ್ನು ಇಲೆಕ್ಟ್ರಿಕ್ ವಾಹನಗಳು, ಬ್ಯಾಟರಿ ಚಾರ್ಜಿಂಗ್ ಸ್ಟೇಶನ್‌ಗಳು, ನವೀಕರಣೀಯ ಶಕ್ತಿ ಉತ್ಪನ್ನಗಳು ಮತ್ತು ಪರಿಹಾರಗಳು, ಶಕ್ತಿಯ ಸಮರ್ಥ ಯಂತ್ರಗಳು ಇತ್ಯಾದಿ ಮೂಲಕ ನಿರ್ಮಿಸಲಾಗುತ್ತದೆ ಎಂದು ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್‌ನ […]

ಆರೋಗ್ಯ ಸುದ್ದಿ

ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವು: ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಣಂತಿಯರ ಸಾವಿನ ಪ್ರಕರಣ

ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ.ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು […]

ಅಪರಾಧ ರಾಜಕೀಯ ಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ !

ಬೆಂಗಳೂರು: ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ […]

ಉಪಯುಕ್ತ ರಾಜಕೀಯ ಸುದ್ದಿ

15 ಸಾವಿರ ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು 15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು […]

ಅಪರಾಧ ಸುದ್ದಿ

ಸೈಬರ್ ವಂಚಕರಿಗೆ ನಕಲಿ ಸಿಮ್ ಕಾಡ್೯ ಪೂರೈಕೆ ಮಾಡುತ್ತಿದ್ದವನ ಬಂಧನ

ಮಂಗಳೂರು: ಸೈಬರ್​ ವಂಚಕರಿಗೆ ಸಿಮ್​ ಕಾರ್ಡ್​​ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ. ಆರೋಪಿ ಸೈಬರ್ ವಂಚಕರಿಗೆ ಭಾರತದಿಂದ […]

ಅಪರಾಧ ಆರೋಗ್ಯ ಸುದ್ದಿ

ಆಸ್ಪತ್ರೆಯಲ್ಲಿ ಭೀಕರ ಕೊಲೆ : ಬೆಚ್ಚಿ*ಬಿದ್ದ ರೋಗಿಗಳು

ಬೆಳಗಾವಿ: ಘಟಪ್ರಭಾ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ ರೋಗಿಯೊಬ್ಬ ತನ್ನ ವ್ಯವಸ್ಥೆಗೆ ನಿಂತಿದ್ದ ಅಟೆಂಡರ್ ನನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಇತರ ರೋಗಿಗಳು ಬೆಚ್ಚಿ ಬಿದ್ದಿದ್ದಾರೆ. ಘಟನೆಯ ಚಿತ್ರಣ […]

ಅಪರಾಧ ಆರೋಗ್ಯ ಸುದ್ದಿ

ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ.ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವೈಶಾಲಿ ಅವರು ಶುಕ್ರವಾರ ಹೆರಿಗೆಗಾಗಿ […]

ಉಪಯುಕ್ತ ಸುದ್ದಿ

ಕ್ರಿಸ್​​ಮಸ್ ಪ್ರಯುಕ್ತ ವಿಶೇಷ ರೈಲು ಸೇವೆ: ಬೆಂಗಳೂರಿಂದ ಕಲುಬುರಗಿ, ಮಂಗಳೂರಿಗೆ ಸ್ಪೆಷಲ್ ಟ್ರೈನ್ !

ಬೆಂಗಳೂರು: ಕ್ರಿಸ್​ಮಸ್ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕಿನಲ್ಲಿ ಎರಡು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ಈ […]

ಉಪಯುಕ್ತ ಸುದ್ದಿ

ಈಶಾ ಫೌಂಡೇಶನ್​ನಿಂದ ರೈತ ಉತ್ಪಾದಕ ಕಂಪನಿಗಳ ಆರಂಭ

ಚಿಕ್ಕಬಳ್ಳಾಪುರ: ಈಶಾ ಫೌಂಡೇಶನ್​ನಿಂದ ರೈತ ಉತ್ಪಾದಕ ಕಂಪನಿಗಳ ಆರಂಭ ಮಾಡಲಾಗಿದ್ದು, ಆ ಮೂಲಕ ರೈತರಿಗೆ ಮಾಹಿತಿ, ಸಲಹೆ, ಮಾರ್ಗದರ್ಶನ ನೀಡುತ್ತೇವೆ. ಸದ್ಯಕ್ಕೆ ಹತ್ತು ಸಾವಿರ ರೈತರಿಗೆ ಮಾರ್ಗದರ್ಶನ ಮಾಡಲು ಸನ್ನದ್ದವೆಂದು ಸದ್ಗುರು ಜಗ್ಗಿ ವಾಸುದೇವ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿರುವ ಹಿನ್ನಲೆಯಲ್ಲಿ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ […]

ರಾಜಕೀಯ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು […]

ಅಪರಾಧ ಸುದ್ದಿ

ಲಂಚ ಪಡೆದ ಹಣ ನುಂಗಿದ ಅಧಿಕಾರಿ: ವಾಪಸ್ ಕಕ್ಕಿಸಿದ ಲೋಕಾಯುಕ್ತ ಅಧಿಕಾರಿಗಳು

ಕೊಪ್ಪಳ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಲಂಚದ ಹಣವನ್ನು ನುಂಗಿದ್ದು, ನುಂಗಿದ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿರುವ ಘಟನೆ ಕೊಪ್ಪಳದಲ್ಲಿ‌ ನಡೆದಿದೆ. ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಶನಿವಾರ […]

ಸುದ್ದಿ

88ನೇ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದ್ದು, 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು […]

You cannot copy content of this page