ರಾಜಕೀಯ ಸುದ್ದಿ

ವಕ್ಫ್ ಮಸೂದೆಗೆ ಕೇಂದ್ರಸರ್ಕಾರ ಅಸ್ತು!

ನವದೆಹಲಿ : ದೇಶದ ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಸದಸ್ಯರ ತೀವ್ರ ಗದ್ದಲ ಗಲಾಟೆ ನಡುವೆ ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ-ತಿದ್ದುಪಡಿ ವರದಿಗೆ ಕೇಂದ್ರ […]

ಆರೋಗ್ಯ ಉಪಯುಕ್ತ ಸುದ್ದಿ

ಅಯ್ಯಯ್ಯೋ ಇಡ್ಲಿ ತಿಂದರೂ ವಕ್ಕರಿಸುತ್ತೆ ಕ್ಯಾನ್ಸರ್!

ಬೆಂಗಳೂರಿನ ಆಹಾರ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿ ನೀಡಿದೆ. ಅದರಲ್ಲೂ, ಹೋಟೆಲ್‌ಗೆ ತೆರಳಿ ಇಡ್ಲಿ ಸವಿಯುವ ಗ್ರಾಹಕರಂತೂ ಇನ್ನು ಮುಂದೆ ಸಾಕಷ್ಟು ಎಚ್ಚರಿಕೆ ವಹಿಸಲೇಬೇಕಾಗಿದೆ. ಇದಕ್ಕೆ ಕಾರಣ, ಆಹಾರ ಇಲಾಖೆ ಪರೀಕ್ಷೆಯಲ್ಲಿ ಕಂಡುಬಂದ […]

ಸುದ್ದಿ

ಬೆಂಗಳೂರಿನ ಸಿದ್ಧಾರೂಡ ಮಠದಲ್ಲಿ ರಾತ್ರಿಯಿಡೀ ಶಿವರಾಧನೆ

ಬೆಂಗಳೂರು: ಬೆಂಗಳೂರಿನ ಶ್ರೀ ಸಿದ್ಧಾರೂಡ ಶಾಂತಾಶ್ರಮದಲ್ಲಿ ಶಿರಾತ್ರಿಯ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಜಯನಗರದ ಏಳನೇ ಮುಖ್ಯರಸ್ತೆಯಲ್ಲಿರುವ ಆಶ್ರಮದಲ್ಲಿ ಶ್ರೀ ಪರಮಪೂಜ್ಯ ಸದ್ಗುರು ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮೀಗಳ ನೇತೃತ್ವದಲ್ಲಿ […]

ಸುದ್ದಿ

ಮಹಾ ಕುಂಭಮೇಳದಲ್ಲಿ 45 ದಿನಗಳಲ್ಲಿ 66 ಕೋಟಿಗೂ ಹೆಚ್ಚಿನ ಭಕ್ತರಿಂದ ಪುಣ್ಯಸ್ನಾನ!

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಯಾದ ಮಹಾಕುಂಭ ಮೇಳವು ಇಂದು ಮಹಾಶಿವರಾತ್ರಿ ಸ್ನಾನದೊಂದಿಗೆ ಮುಕ್ತಾಯಗೊಂಡಿದೆ. ಮಹಾಕುಂಭದಲ್ಲಿ 5 ಪವಿತ್ರ ಸ್ನಾನಗಳು ನಡೆದವು. ಅವುಗಳಲ್ಲಿ ಮೂರು ಅಮೃತ ಸ್ನಾನಗಳು. ಜನವರಿ 14ರಂದು ಮಕರ ಸಂರಾಂತಿ, ಜನವರಿ 29ರಂದು […]

ಅಪರಾಧ ಸುದ್ದಿ

ತಿರುಪತಿ ಲಡ್ಡುವಿನಲ್ಲಿ ಕೊಬ್ಬು ಸೇರಿಸಿದ್ದ ನಿಜ: ಆರೋಪಿಯ ತಪ್ಪೊಪ್ಪಿಗೆ !

ತಿರುಮಲ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಮಾಡಿದ ತುಪ್ಪದಲ್ಲಿ ಕಲಬೆರಕೆ ಮಾಡಲಾಗಿದೆ ಎಂದು ಎ-5 ಆರೋಪಿ ಅಪೂರ್ವ ಚಾಪ್ಟಾ ವಿಶೇಷ ತನಿಖಾ ತಂಡದ ಎದುರು ಬಾಯ್ದಿಟ್ಟಿದ್ದಾನೆ. ಎಸ್‌ಐಟಿ ವಿಚಾರಣೆ ವೇಳೆ, ತಾನು […]

ಉಪಯುಕ್ತ ಸುದ್ದಿ

ಮಹದಾಯಿ ಜಲವಿವಾದ: ನ್ಯಾಯಮಂಡಳಿ ಅವಧಿ ಪುನಃ ವಿಸ್ತರಣೆ

ನವದೆಹಲಿ: ಮಹದಾಯಿ ಜಲವಿವಾದಕ್ಕೆಸಂಬಂಧಿಸಿ ಹೆಚ್ಚಿನ ವರದಿ ಸಲ್ಲಿಸುವ ಸಂಬಂಧ ನ್ಯಾಯಮಂಡಳಿಯ ಅವಧಿಯನ್ನು ಪುನಃ ಆರು ತಿಂಗಳು ವಿಸ್ತರಿಸಲಾಗಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದಗಳನ್ನು ಪರಿಹರಿಸಲು ಈ ನ್ಯಾಯಮಂಡಳಿ ಸ್ಥಾಪಿಸಲಾಗಿದೆ. […]

ಉಪಯುಕ್ತ ಸುದ್ದಿ

ಮಹಾರಾಷ್ಟ್ರಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಪುನರಾರಂಭ

ಬೆಳಗಾವಿ/ಬೆಂಗಳೂರು : ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಸ್ಥಗಿತಗೊಂಡಿದ್ದ KSRTC ಬಸ್‌ಗಳ ಸೇವೆ ಇಂದಿನಿಂದ ಪುನರಾರಂಭಗೊಂಡಿದೆ. ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆಯ ನಂತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ […]

ಅಪರಾಧ ಸುದ್ದಿ

ಸುಳ್ಳು ಸಾಕ್ಷಿ ಹೇಳುವವರಿಗೆ ಎಚ್ಚರಿಕೆ : ಸುಳ್ಳು ಸಾಕ್ಷಿಗೆ ಹೇಳಿದ್ದ ವ್ಯಕ್ತಿಗೆ 3 ವರ್ಷ ಜೈಲು !

ಪಾವಗಡ: ಪ್ರಕರಣವೊಂದರಲ್ಲಿ ಸುಳ್ಳು ಸಾಕ್ಷಿ ಹೇಳಿದ್ದ ಪತ್ರಬರಹಗಾರನೊಬ್ಬನಿಗೆ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಆ ಪ್ರಕರಣದಲ್ಲಿ 31 ಸಾವಿರ ರು.ಗಳ ವಂಚನೆಯಾಗಿದೆ ಎಂದು […]

ಅಪರಾಧ ಸುದ್ದಿ

ಲೈಂಗಿಕ ಹಪಹಪಿ: ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

ಬೆಂಗಳೂರು: ಸದಾ ಲೈಂಗಿಕ ಹಪಹಪಿಗೆ ಒಳಗಾಗಿದ್ದ ಗಂಡನೊಬ್ಬ ತನ್ನ ಮಡದಿಯನ್ನು ಮಗನ ಎದುರಿಗೆ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಕಾ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ: ರಾವಲ್ಪಿಂಡಿ ಮೈದಾನಕ್ಕೆ ನುಗ್ಗಿದ ಭಯೋತ್ಪಾದಕ?

ರಾವಲ್ಪಿಂಡಿ : ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಭಯೋತ್ಪಾದಕರ ಭೀತಿ ಎದುರಾಗಿದೆ. ಐಎಸ್‌ಕೆಪಿ ಭಯೋತ್ಪಾದಕ ಗುಂಪು ಚಾಂಪಿಯನ್ಸ್ ಟ್ರೋಫಿ ವೀಕ್ಷಿಸಲು ಪಾಕಿಸ್ತಾನಕ್ಕೆ ಬಂದಿರುವ ವಿದೇಶಿಗರನ್ನು ಅಪಹರಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದ ಬೆನ್ನಲ್ಲೇ, […]

ಉಪಯುಕ್ತ ಸುದ್ದಿ

ಕರ್ನಾಟಕ ಮುಕ್ತ ವಿವಿ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಪ್ರಸಕ್ತ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, […]

ಉಪಯುಕ್ತ ಸುದ್ದಿ

ಮಹಾ ಕುಂಭಸಂಗಮದಲ್ಲಿ ಅಂತಿಮ ಸ್ನಾನಕ್ಕೂ ಮುನ್ನ ಸಂಗಮದಲ್ಲಿ 1.24 ಕೋಟಿ ಭಕ್ತರಿಂದ ಪುಣ್ಯಸ್ನಾನ!

ಪ್ರಯಾಗರಾಜ್: ಮಹಾಕುಂಭದ ಮುಕ್ತಾಯಕ್ಕೆ ನಿನ್ನೆ ಮಂಗಳವಾರ ಕೊನೆಯ ದಿನವಾಗಿತ್ತು. ಇಂದು ಬುಧವಾರ ಮಹಾಕುಂಭದ ಅಂತಿಮ ದಿನ. ನಿನ್ನೆ (ಫೆಬ್ರವರಿ 25) ರಾತ್ರಿ 8 ಗಂಟೆಯವರೆಗೆ ಪ್ರಯಾಗರಾಜ್‌ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ […]

ಅಪರಾಧ ಸುದ್ದಿ

ಸೇನಾ ವಾಹನದ ಮೇಲೆ ಭಯೋತ್ಪಾದಕ ದಾಳಿ: ಉಗ್ರರಿಗಾಗಿ ಹುಡುಕಾಟ

ಬೆಂಗಳೂರು: ಸೇನಾ ವಾಹನಗಳ ಮೇಲೆ ಏಕಾಏಕಿ ಗುಂಡಿನ ಮಳೆಗರೆದಿರುವ ಉಗ್ರರು, ಪರಾರಿಯಾಗಿದ್ದು ಉಗ್ರರಿಗಾಗಿ ಭದ್ರತಾ ಪಡೆಗಳು ಹುಡುಕಾಟ ನಡೆಸುತ್ತಿವೆ. Updating…

ಉಪಯುಕ್ತ ಸುದ್ದಿ

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೇ ಸಂಚಾರಕ್ಕೆ ಮುಕ್ತ

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇ ಸಂಚಾರಕ್ಕೆ ಮುಕ್ತವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕರ್ನಾಟಕ ಭಾಗದ ಮಾರ್ಗದ ಕೆಲಸಗಳು ಸಂಪೂರ್ಣ […]

ಅಪರಾಧ ಸುದ್ದಿ

ಗಂಗಾವತಿ: ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಯಾಣಿಕ

ಗಂಗಾವತಿ: ಬೆಳಗಾವಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಎರಡು ರಾಜ್ಯಗಳ ನಡುವಿನ ಸಂಪರ್ಕವನ್ನೇ ಬಂದ್ ಮಾಡಿರುವ ಹೊತ್ತಿನಲ್ಲಿ ಮತ್ತೊಂದು ಅಂತಹದ್ದೇ ಪ್ರಕರಣ ಗಂಗಾವತಿ ಪಟ್ಟಣದಲ್ಲಿ ನಡೆದಿದೆ. KKSRTC ಬಸ್ ಕಂಡಕ್ಟರ್ ಹನುಮಂತ ಎಂಬುವವರ ಮೇಲೆ […]

ಅಪರಾಧ ಸಿನಿಮಾ ಸುದ್ದಿ

ದೆಹಲಿ, ಮುಂಬಯಿಗೆ ತೆರಳಲು ಪವಿತ್ರಾಗೌಡಗೆ ಕೋರ್ಟ್ ಅನುಮತಿ

ಬೆಂಗಳೂರು: ನಟ ದರ್ಶನ್ ತೂಗುದೀಪ್ ಸ್ನೇಹಿತೆ ನಟಿ ಪವಿತ್ರಾಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಕಳೆದ ವರ್ಷ ಜೈಲಿನ‌ ಕಂಬಿ ಎಣಿಸಬೇಕಾಗಿತ್ತು. ಪರಪ್ಪನ ಅಗ್ರಹಾರದಲ್ಲಿ ಪವಿತ್ರಾಗೌಡ ಎ-1 ಮಹಿಳಾ ಖೈದಿಯಾಗಿ […]

ರಾಜಕೀಯ ಸುದ್ದಿ

ಡಿನೋಟಿಫಿಕೇಶನ್ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿದ ಸುಪ್ರೀಂ!

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ […]

ಸುದ್ದಿ

RTO ಕಚೇರಿಗಳು ಸಾರ್ವಜನಿಕ ಸ್ನೇಹಿಯಾಗಿರಬೇಕು: ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬಾಗಲಕೋಟೆ: ಆರ್‌ಟಿಒ ಕಚೇರಿಗಳು ಸಾರ್ವಜನಿಕ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡಿ ಅವರು ಖಡಕ್ ಸೂಚನೆ ನೀಡಿದದರು. ಬೆಳಗಾವಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ […]

ಸುದ್ದಿ

ಚಾಂಪಿಯನ್ಸ್ ಟ್ರೋಫಿ: ಮಳೆಯಿಂದ ದ.ಆಫ್ರಿಕಾ-ಆಸ್ಟ್ರೇಲಿಯಾ ಪಂದ್ಯ ರದ್ದು!

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಇಂದು ಮಧ್ಯಾಹ್ನದಿಂದ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ತಂಡಗಳ ನಡುವಿನ ‘ಬಿ’ ಗುಂಪಿನ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿಯ ಪಂದ್ಯ ಮಳೆಯಿಂದ ರದ್ದಾಗಿದೆ. ಮಳೆಯಿಂದ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಎರಡೂ ತಂಡಗಳಿಗೆ ತಲಾ ಒಂದೊಂದು […]

ಸುದ್ದಿ

ಕ್ರಿಪ್ಟೊ ಕರೆನ್ಸಿ ಹಗರಣ: ಕರ್ನಾಟಕ ಸೇರಿ ದೇಶದ 60 ಕಡೆ ಸಿಬಿಐ ರೇಡ್

ನವದೆಹಲಿ/ಬೆಂಗಳೂರು : ಅಂತಾರಾಷ್ಟ್ರೀಯ ಹಗರಣವಾಗಿರುವ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ಕರ್ನಾಟಕ ಸೇರಿದಂತೆ ದೇಶದ 60 ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ರೇಡ್ ಮಾಡಿ ಶೋಧ ನಡೆಸುತ್ತಿದೆ. ದೆಹಲಿ ಎನ್.ಸಿ.ಆರ್, ಪುಣೆ, ಚಂಡೀಗಢ, […]

You cannot copy content of this page