ಉಪಯುಕ್ತ ಸುದ್ದಿ

ಬೆಸ್ಕಾಂ ನಿರ್ವಹಣಾ ಕೆಲಸ: ಜ.8ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್

ಬೆಂಗಳೂರು: ರಾಜಧಾನಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವಿದ್ಯುತ್ ಕಡಿತ ಎದುರಾಗಲಿದೆ. ಜನವರಿ 8ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ […]

ಅಪರಾಧ ಸುದ್ದಿ

ಮರಕಂಬಿ ಗ್ರಾಮದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟ ಇಬ್ಬರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ […]

ಆರೋಗ್ಯ ಉಪಯುಕ್ತ ಸುದ್ದಿ

ಐಬ್ರೋ ಥ್ರೆಡ್ಡಿಂಗ್‌ನಲ್ಲಿನ ಅಜಾಗರೂಕತೆ ಲಿವರ್‌ಗೆ ಭಾರಿ ಹೊಡೆತ; ವೈದ್ಯರು ಹೇಳಿರುವ ಕಾರಣವೇನು?

ಐಬ್ರೋ ಥ್ರೆಡ್ಡಿಂಗ್ ಮಹಿಳೆಯರಲ್ಲಿ ಸಾಮಾನ್ಯ ಸೌಂದರ್ಯ ಕ್ರಮವಾಗಿದೆ. ಮುಖದ ಮೇಲೆ, ವಿಶೇಷವಾಗಿ ಹುಬ್ಬುಗಳ ಬಳಿ ಇರುವ ಅನಗತ್ಯ ಕೂದಲನ್ನು ತೆಗೆದುಹಾಕಲು ಅನೇಕರು ನಿಯಮಿತವಾಗಿ ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಈ ಸರಳವಾಗಿ ಕಾಣುವ ಪ್ರಕ್ರಿಯೆಯಲ್ಲಿನ […]

ಸುದ್ದಿ

ಮೆಜೆಸ್ಟಿಕ್-ಮಂತ್ರಿ ರಸ್ತೆ ಬಂದ್: ವೈಟ್ ಟಾಪಿಂಗ್ ಗಾಗಿ ರಸ್ತೆ ಬಂದ್

ಬೆಂಗಳೂರು: ಮೆಜೆಸ್ಟಿಕ್ ನಿಂದ ಮಂತ್ರಿ ಮಾಲ್ ಮೂಲಕ ಮಲ್ಲೇಶ್ವರ ಸಂಪರ್ಕಿಸುವ ರಸ್ತೆಯನ್ನು ವೈಟ್ ಟಾಪಿಂಗ್ ಮಾಡುವ ಸಲುವಾಗಿ ಬಂದ್ ಮಾಡಲಾಗಿದ್ದು, ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಹೆಚ್ಚಾಗಿದೆ. ಮಲ್ಲೇಶ್ವರ ಮತ್ತು ಮೆಜೆಸ್ಟಿಕ್ ನಡುವೆ ಸಂಪರ್ಕ ಕಲ್ಪಿಸುವ […]

ರಾಜಕೀಯ ಸುದ್ದಿ

RSS ನೋಟೀಸ್‌ಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ: ಬೆದರಿಕೆಗೆ ಮಣಿಯಲ್ಲ ಎಂದ ಸಚಿವ

ಬೆಂಗಳೂರು: ಆರ್‌ಎಸ್‌ಎಸ್‌ ವಿರುದ್ಧ ಪದೇಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್‌ ಜಾರಿ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ಬೆದರಿಕೆಗಳು ನನ್ನ ನಿಲುವನ್ನು ಬದಲಾಯಿಸುವುದಿಲ್ಲ ಎಂದರು. ಆರ್‌ಎಸ್‌ಎಸ್‌ ನೋಂದಣಿ […]

ಉಪಯುಕ್ತ ಸುದ್ದಿ

ಉನ್ನತ ವ್ಯಾಸಂಗದಲ್ಲಿ ಚಿನ್ನದ ಪದಕ ಪಡೆದ ನಿಗಮದ ಸಿಬ್ಬಂದಿ ಮಕ್ಕಳಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸನ್ಮಾನ

ಬೆಂಗಳೂರು: ಅತ್ಯುತ್ತಮ ವಿದ್ಯಾಭ್ಯಾಸ ಮಾಡಿ ಚಿನ್ನದ ಪದಕ ಪಡೆದಿರುವವರಿಗೆ ನಿಗಮದ ಸಿಬ್ಬಂದಿಯ ಮಕ್ಕಳನ್ನು  ಸಾರಿಗೆ‌ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸನ್ಮಾನಿಸಿದರು. ನಿಗಮದ ಸಿಬ್ಬಂದಿ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ  ವಿದ್ಯಾಭ್ಯಾಸ […]

ಸಿನಿಮಾ ಸುದ್ದಿ

ಹಣ–ಪವರ್ ಇದ್ದರೂ ಮೋಸವಾಗಿದೆ; ಹೊಸಬರಿಗೆ ಆಗುತ್ತಿರುವ ಅನ್ಯಾಯಕ್ಕೆ ಬ್ರೇಕ್ ಬೇಕು: ನಟ ಝೈದ್ ಖಾನ್

ದಾವಣಗೆರೆ: ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳ ಸಿನಿಮಾಗಳಿಗೆ ಥಿಯೇಟರ್ ಮಾಫಿಯಾ ದೊಡ್ಡ ತೊಂದರೆಯಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಫಿಲಂ ಚೇಂಬರ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲೇಬೇಕು ಎಂದು ನಟ ಝೈದ್ ಖಾನ್ ಆಗ್ರಹಿಸಿದ್ದಾರೆ. ತಮ್ಮ ವೈಯಕ್ತಿಕ […]

ರಾಜಕೀಯ ಸುದ್ದಿ

ಯುವತಿಗೆ ಅಶ್ಲೀಲ ಮೆಸೇಜ್ ಮಾಡಿದ್ರಾ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ?

ಬೆಂಗಳೂರು: ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಅವರ ಹೆಸರಿನಲ್ಲಿ Instagram ಅಕೌಂಟ್‌ನಿAದ ಯುವತಿಗೆ ಅಶ್ಲೀಲ ಮೆಸೇಜ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಾಸಕ ರಾಮಮೂರ್ತಿ ಹೆಸರಿನಲ್ಲಿರುವ ಅಕೌಂಟ್‌ನಿAದ ಯುವತಿಗೆ ನೈಸ್ ರೀಲ್ಸ್, ಗುಡ್ ಮಾರ್ನಿಂಗ್ ಎಂಬಿತ್ಯಾದಿ […]

ಸುದ್ದಿ

ಸರಕಾರಿ ಕಾಲೇಜುಗಳಿಗೆ ಮೂಲಸೌಕರ್ಯ ಕಲ್ಪಿಸುವುದೇ ನಮ್ಮ ಗುರಿ

ಹೊಸಕೋಟೆ : ಸೂಲಿಬೆಲೆ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣಕ್ಕೆ ಪೂರಕವಾಗಿರುವ ಸೌಲಭ್ಯಗಳನ್ನು ಕಲ್ಪಿಸುವುದೇ ನಮ್ಮ ಗುರಿಯಾಗಿದೆ ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್ ಗೋಪಾಲಗೌಡ ಹೇಳಿದರು. ಸೂಲಿಬೆಲೆ ಕಾಲೇಜಿನಲ್ಲಿ ಮಂಗಳವಾರ […]

ಸುದ್ದಿ

ಬಳ್ಳಾರಿ ಎಸ್‌ಪಿಯಾಗಿ ಸುಮನಾ ಪನ್ನೇಕರ್ ನೇಮಕ

ಬೆಂಗಳೂರು: ರೆಡ್ಡಿ ದಂಗಲ್‌ನಿಂದ ತಲೆದಂಡಕ್ಕೊಳಗಾಗಿ ರ‍್ಗಾವಣೆಯಾಗಿದ್ದ ಬಳ್ಳಾರಿ ಎಸ್‌ಪಿ ಸ್ಥಾನಕ್ಕೆ ಡಾ. ಸುಮನಾ ಡಿ.ಪನ್ನೇಕರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಬ್ಯಾನರ್ ಗಲಾಟೆಯ ದಿನವಷ್ಟೇ ಬಳ್ಳಾರಿಯ ಎಸ್‌ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಪವನ್ […]

ಅಪರಾಧ ಸುದ್ದಿ

ಬಳ್ಳಾರಿ ರೆಡ್ಡಿ ದಂಗಲ್: ಮತ್ತೊಬ್ಬ IPS ಅಧಿಕಾರಿಯ ತಲೆದಂಡ

ಬೆಂಗಳೂರು : ಬಳ್ಳಾರಿ ರೆಡ್ಡಿಗಳ ದಂಗಲ್‌ಗೆ ಮತ್ತೊಬ್ಬ ಅಧಿಕಾರಿಯ ತಲೆ ದಂಡವಾಗಿದ್ದು,ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಗಲಭೆಯಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತರ ಪ್ರಾಣ ಹೋಗಿತ್ತು. ಇದಕ್ಕೆ ಸಂಬAಧಿಸಿದAತೆ […]

ಉಪಯುಕ್ತ ಸುದ್ದಿ

2026–27 ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ಅರ್ಜಿ ಆಹ್ವಾನ

2026–27ನೇ ಶೈಕ್ಷಣಿಕ ವರ್ಷಕ್ಕಾಗಿ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಮೊರಾರ್ಜಿ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಇಲಾಖೆಯಿಂದ ಅಧಿಕೃತ ಅಧಿಸೂಚನೆ […]

ಅಪರಾಧ ಸುದ್ದಿ

ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಮಗುವಿನ ಕೊಲೆ

ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಮಗುವನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ವೈಟ್‌ಪೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್ನ ನಲ್ಲೂರಹಳ್ಳಿಯಲ್ಲಿ ವಾಸವಾಗಿದ್ದ ಕೊಲ್ಕತ್ತಾ ಮೂಲದ 6 […]

ಅಪರಾಧ ಸಿನಿಮಾ ಸುದ್ದಿ

ಹುಟ್ಟುಹಬ್ಬದಂದೇ ಪವಿತ್ರಾ ಗೌಡಗೆ ಸಂಕಷ್ಟ: ‘ಮನೆ ಊಟ’ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಜೈಲಾಧಿಕಾರಿಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ–1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಅವರಿಗೆ ಜನ್ಮದಿನದ ದಿನವೇ ಅನಿರೀಕ್ಷಿತ ಬೆಳವಣಿಗೆ ಎದುರಾಗಿದೆ. ಅವರಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶ […]

ಅಪರಾಧ ಸುದ್ದಿ

ಪೊಲೀಸರ ಕಿರುಕುಳಕ್ಕೆ ರೈತ ಆತ್ಮಹತ್ಯೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಪೊಲೀಸರಿಂದ ಕಿರಿಕಿರಿ

ಹೊಸಕೋಟೆ: ಪೊಲೀಸರ ಕಿರುಕುಳ ಆರೋಪ, ಹೊಲದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸ್ಥಳದಲ್ಲಿ […]

ಅಪರಾಧ ಸುದ್ದಿ

ಜ.13ಕ್ಕೆ ದೆಹಲಿಗೆ ಸಿಎಂ: ರಾಹುಲ್ ಗಾಂಧಿ ಭೇಟಿಗೆ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಿಎಂ ಅವಧಿಯಲ್ಲಿ ದಾಖಲೆ ನಿರ್ಮಾಣವಾಗುತ್ತಿದ್ದಂತೆ ಸಿಎಂ ಸ್ಥಾನದ ಚರ್ಚೆ ಮತ್ತೇ ಆರಂಭವಾಗಿದೆ. ಈ ಸಂಬಂಧ ಸಿಎಂ ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ […]

ಅಪರಾಧ ಸಿನಿಮಾ ಸುದ್ದಿ

ಪತ್ನಿಯಿಂದಲೇ ಹಲ್ಲೆ, ಕೊಲೆ ಬೆದರಿಕೆ: ನಟ ಧನುಷ್ ಆರೋಪ

ಬೆಂಗಳೂರು: ತಮ್ಮ ಪತ್ನಿ ಗೂಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಧನುಷ್ ರಾಜ್ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಾಜಿ ಸುರತ್ಕಲ್ ಚಲನಚಿತ್ರವೂ ಸೇರಿದಂತೆ ಅನೇಕ […]

ಅಪರಾಧ ಸುದ್ದಿ

ಬಿಜೆಪಿ ಕಾರ್ಯಕರ್ತೆ ಮೇಲಿದೆ 19 ಪ್ರಕರಣ: ಪೊಲೀಸರ ದಬ್ಬಾಳಿಕೆ ಆರೋಪಕ್ಕೆ ಟ್ವಿಸ್ಟ್

ಧಾರವಾಡ: ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿಸಲು ಹೋಗಿದ್ದ ವೇಳೆ ಆಕೆಯೇ ನಾಲ್ವರು ಪೊಲೀಸರಿಗೆ ಕಚ್ಚಿ ಗಾಯಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ […]

ಅಪರಾಧ ಸುದ್ದಿ

ತುಮಕೂರು ಸಿಂಗನಹಳ್ಳಿಯಲ್ಲಿ ಹೃದಯವಿದ್ರಾವಕ ಘಟನೆ: ನೀರಿನ ಸಂಪ್‌ನಲ್ಲಿ ತಾಯಿ ಹಾಗೂ ಐದು ವರ್ಷದ ಅವಳಿ ಮಕ್ಕಳ ಮೃತದೇಹ ಪತ್ತೆ

ತುಮಕೂರು: ಸಿಂಗನಹಳ್ಳಿ ಕಾಲೋನಿಯಲ್ಲಿ ಮಂಗಳವಾರ ಸಂಜೆ ಮನಕಲಕುವ ದುರಂತ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 26 ವರ್ಷದ ಗೃಹಿಣಿ ಹಾಗೂ ಆಕೆಯ ಐದು ವರ್ಷದ ಅವಳಿ ಗಂಡು ಮಕ್ಕಳು ಮನೆಯ ನೀರಿನ ಸಂಪ್‌ನಲ್ಲಿ […]

ಉಪಯುಕ್ತ ಸುದ್ದಿ

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಗುಡ್ ನ್ಯೂಸ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಸೆನೆಟ್ […]

You cannot copy content of this page