ಸುದ್ದಿ

ಮರಾಠಿ ಪುಂಡರ ವಿರುದ್ಧ ಸಿಡಿದೆದ್ದ ಕನ್ನಡಿಗರು

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿಯಲ್ಲಿ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಮೇಲಿನ ಹಲ್ಲೆ ಹಾಗೂ ಅವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ ನಗರದ ರಾಣಿ ಚನ್ನಮ್ಮನ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ, ಪ್ರವೀಣ […]

ಸುದ್ದಿ

ಸುಳ್ಳು ಮಾಹಿತಿ ನೀಡಿ ಸೂರ್ಯ ಸಿಟಿ ಅಭಿವೃದ್ಧಿಗೆ ಕೆಲವರು ಅಡ್ಡಿ: ಆರೋಪ

ಆನೇಕಲ್: ಸೂರ್ಯ ನಗರ ಎರಡನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳ ನಿರ್ಮಾಣ ಆಗಬೇಕಿದೆ ಆದರೆ ಕೆಲವರು ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸೂರ್ಯ ನಗರ ಎರಡನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ […]

ಉಪಯುಕ್ತ ಸುದ್ದಿ

KSRTCಗೆ ಮತ್ತೊಂದು ಪ್ರಶಸ್ತಿಯ ಗರಿ : ಊರ್ಜಾ ಮತ್ತು ಎನೆರ್ಜಿ ಎಫಿಷಿಯನ್ಸಿ ಪ್ರಶಸ್ತಿ

ಬೆಂಗಳೂರು: 5 ನೇ ಗ್ರೀನ್ ಊರ್ಜಾ ಮತ್ತು ಎನರ್ಜಿ ಎಫಿಷಿಯನ್ಸಿ ಪ್ರಶಸ್ತಿ 2025 ಅನ್ನು ಕೆ‌ ಎಸ್ ಆರ್ ಟಿ‌ ಸಿ ಗೆ ನೀಡಲಾಯಿತು. ನಾಗರಾಜ ಮೂರ್ತಿ, ಉಪ ಮುಖ್ಯ ಮೆಕಾನಿಕಲ್ ಇಂಜಿನಿಯರ್, ಕೆ‌ […]

ಅಪರಾಧ ಸುದ್ದಿ

ಕಂಡಕ್ಟರ್ ಮಗಳ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದು ನಿಜ: ಸಂತ್ರಸ್ತೆ ತಾಯಿ

ಬೆಳಗಾವಿ: ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಮೂಲಕಾರಣವಾದ ಮತ್ತು ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸು ದಾಖಲಿಸಿ ವಾಪಸ್ ಪಡೆದಿರುವ ಕುಟುಂಬ ವಿವಾದದ ಬಗ್ಗೆ ಪ್ರತಿಕ್ರಿಯಿಸಿದೆ. “ಪ್ರಕರಣ ವಿನಾಃಕಾರಣ ಎಳೆಯಲ್ಪಡುತ್ತಿದೆ, ಇದು ಕರ್ನಾಟಕ […]

ರಾಜಕೀಯ ಸುದ್ದಿ

ಆಯುರಾರೋಗ್ಯ ವೃದ್ಧಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಲು ಕಾರ್ಯಕರ್ತರ ಸಿದ್ಧತೆ

ಸೇವಾ ಚಟುವಟಿಕೆ ಮೂಲಕ ಯಡಿಯೂರಪ್ಪನವರ ಜನ್ಮದಿನಾಚರಣೆ ಬೆಂಗಳೂರು: ರೈತನಾಯಕ, ಹೋರಾಟಗಾರ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 82ನೇ ವರ್ಷದ ಜನ್ಮ ದಿನವನ್ನು ಫೆ.27ರಂದು ವಿವಿಧ ಚಟುವಟಿಕೆಗಳ ಮೂಲಕ […]

ಉಪಯುಕ್ತ ಸುದ್ದಿ

ಫೀ ಕಟ್ಟಿದ್ರೆ ಮಾತ್ರ ಪಾರ್ಕ್‌ ಗೆ ಎಂಟ್ರಿ: ಹೊಸ ಕಾನೂನು ಜಾರಿ

ತುಮಕೂರು, ಫೆ.25: ಉದ್ಯಾನವನದಲ್ಲಿ ವಾಯುವಿಹಾರ ಮಾಡಲು ಮೈದಾನದಲ್ಲಿ ವ್ಯಾಯಾಮ ಮಾಡಲು ಇನ್ನು ಮುಂದೆ ಶುಲ್ಕ ಕಟ್ಟಬೇಕು. ನಿರ್ವಹಣಾ ವೆಚ್ಚ ಹೆಸರಿನಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾಂಗಣದಲ್ಲಿ ಇನ್ಮುಂದೆ ಯಾವುದೇ ಕ್ರೀಡಾಪಟು […]

ಉಪಯುಕ್ತ ಸುದ್ದಿ

ಸಂಜೆಯೊಳಗೆ ಮಹಾರಾಷ್ಟ್ರಕ್ಕೆ ಬಸ್ ವ್ಯವಸ್ಥೆ ನಿರಾತಂಕ: ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಸಂಜೆಯೊಳಗೆ ಮಹಾರಾಷ್ಟ್ರ ಗಡಿಯೊಳಗೆ ತೆರಳುವ ಎಲ್ಲ ಬಸ್ ಗಳು ಎಂದಿನಂತೆ ಸಂಚಾರ ಮಾಡುವಂತಹ ವ್ಯವಸ್ಥೆ ನಿರ್ಮಾಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಾರಿಗೆ ಮತ್ತು ಮುಕ್ತ ಇಲಾಖೆ ಸಚಿವ ರಾಮಲಿಂಗ ರೆಡ್ಡಿ […]

ಅಪರಾಧ ಸುದ್ದಿ

ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್: ಅಪ್ರಾಪ್ತೆಯ ಪೋಷಕರ ವಿಡಿಯೋ ಹೇಳಿಕೆ ಬಿಡುಗಡೆ

ಬೆಳಗಾವಿ: ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆಗೊಳಗಾದ ಕಂಡಕ್ಟರ್ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ತಿರುವು ಸಿಕ್ಕಿದೆ. ಅಪ್ರಾಪ್ತೆಯ ಪೋಷಕರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ,‌ ಪೋಕ್ಸೋ ಕೇಸು ವಾಪಸ್ ಪಡೆದಿರುವುದಾಗಿ ಸ್ಪಷ್ಟಪಡಿಸಿದರು. ವಿಡಿಯೋ […]

ಸುದ್ದಿ

ಮರಾಠಿ ಪುಂಡಾಟಕ್ಕೆ ಬ್ರೆಕ್ ಹಾಕಲು ಅಗತ್ಯ ಕ್ರಮ : ಸಿಎಂ-ರಾಮಲಿಂಗ ರೆಡ್ಡಿ ಸಭೆ

ಬೆಂಗಳೂರು: ಮಹಾರಾಷ್ಟ್ರ ಗಡಿಯಲ್ಲಿ ನಡೆಯುತ್ತಿರುವ ಮರಾಠಿ ಪುಂಡಾಟಿಕೆ ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ. ಬಸ್ ನಲ್ಲಿ ನಡೆದ ಸಣ್ ಘಟನೆಯೊಂದಕ್ಕೆ ಭಾಷೆ ಮತ್ತು ಜಾತಿಯ ಬಣ್ಣ ಕಟ್ಟಿ ಎರಡು ರಾಜ್ಯಗಳ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸೇರಿ 17 ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಕೊಲೆ ಪ್ರಕರಣದ ಎಲ ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರನ್ವಯ […]

ಉಪಯುಕ್ತ ಸುದ್ದಿ

ಗೇರುಸೊಪ್ಪದಲ್ಲಿ ಮಳೆ: ರಾಜ್ಯಾದ್ಯಂತ ಒಣಹವೆ ಮುಂದುವರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಹೆಚ್ಚಾಗಿ ಆಗದಿದ್ದರೂ ಕೆಲವೆಡೆ ಸಾಧಾರಣ ಮಳೆಯಾಗಿದೆ. ಗೇರುಸೊಪ್ಪದಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತ್ಯಂತ […]

ಅಪರಾಧ ಸುದ್ದಿ

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಅತ್ಯಾಚಾರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಮೇಲೆಯೇ ಪೊಲೀಸ್ ಪೇದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅರುಣ್ ಟೊಣೆಪಾ ನನ್ನು […]

ಉಪಯುಕ್ತ ರಾಜಕೀಯ ಸುದ್ದಿ

ಐಎಂಎ ಹಗರಣದ ಸಂತ್ರಸ್ತರಿಗೆ ಗುಡ್ ನ್ಯೂಸ್ : ರಂಜಾನ್ ಹಬ್ಬಕ್ಕೂ ಮುನ್ನ ಕೈಸೇರಲಿದೆ ನಿಮ್ಮ ಹಣ

ಐಎಂಎ ಆಸ್ತಿ ಹರಾಜಿಗೆ ಮುಂದಾದ ಸರ್ಕಾರ: 3213.58 ಕೋಟಿ ರೂ ವಂಚನೆ ಪ್ರಕರಣಕ್ಕೆ ಮುಕ್ತಿ ಬೆಂಗಳೂರು: ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ […]

ಉಪಯುಕ್ತ ಸುದ್ದಿ

ಬಿಬಿಎಂಪಿ ವಿಭಜಿಸಿ 7 ಪಾಲಿಕೆ ರಚಿಸಿ: ಗ್ರೇಟರ್ ಬೆಂಗಳೂರು ವರದಿಯಿಂದ ಶಿಫಾರಸ್ಸು

ಬೆಂಗಳೂರು: ಬಿಜೆಪಿ ವಿರೋಧದ ನಡುವೆಯೇ ಗ್ರೇಟರ್ ಬೆಂಗಳೂರು ವಿಧೇಯಕ ಸಂಬಂಧಿಸಿದಂತೆ ಜಂಟಿ ಸದನ ಸಮಿತಿ ವರದಿ ಸಲ್ಲಿಕೆಯಾಗಿದೆ. ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆಯ ವಿಧಾನಮಂಡಲ ಜಂಟಿ ಸದನ ಸಮಿತಿಯ ಸ್ಪೀಕರ್ ಯು.ಟಿ ಖಾದರ್ […]

ರಾಜಕೀಯ ಸುದ್ದಿ

ಬೆಳಗಾವಿಯಲ್ಲಿ ಮರಾಠಿ ಪುಂಡಾಟ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ರಾಮಲಿಂಗ ರೆಡ್ಡಿ ಚರ್ಚೆ

ಬೆಂಗಳೂರು: ಕಂಡಕ್ಟರ್ ಮೇಲೆ ಹಲ್ಲೆ ಸೇರಿದಂತೆ ರಾಜ್ಯದ ಸಾರಿಗೆ ಬಸ್ ಗಳ ಮೇಲಿನ ಮರಾಠಿಗರ ಪುಂಡಾಟದ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ರಾಮಲಿಂಗ ರೆಡ್ಡಿ ಚರ್ಚೆ ನಡೆಸಲಿದ್ದಾರೆ. ಸೋಮವಾರ ಬೆಳಗಾವಿ ಪ್ರವಾಸ ಮಾಡಿದ್ದ […]

ಅಪರಾಧ ಸುದ್ದಿ

ಸಿಲಿಂಡರ್ ಸೋರಿಕೆಯಿಂದ ಸ್ಫೋಟ: ಮೂವರ ಸ್ಥಿತಿ ಗಂಭೀರ

ಹುಬ್ಬಳ್ಳಿ: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ರಾಜಸ್ಥಾನದ ಮೂವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ವಾಸವಿದ್ದ ರಾಜಸ್ಥಾನದ ಜೋಧ್‌ಪುರ ಮೂಲದ ಅಶೋಕ್, ಮಂಗೀಲಾಲ್ ಮತ್ತು ಇನ್ನೊಬ್ಬ […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ: ವ್ಯಕ್ತಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಅಪರಿಚಿತ ವಾಹನವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಆತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ. ನಗರದ ವಿನ್ಸರ್ ಮ್ಯಾನರ್ ಬಳಿಯ ಬಳ್ಳಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ […]

ಅಪರಾಧ ಸುದ್ದಿ

ಬೆಳಗಾವಿಯಲ್ಲಿ ಮತ್ತೆ ಮರಾಠಿ ಪುಂಡಾಟಿಕೆ: ಕರವೇ ತಾಲ್ಲೂಕು ಉಪಾಧ್ಯಕ್ಷನಿಗೆ ಥಳಿತ!

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ ನಾರಾಯಣಗೌಡ ಬಣದ ತಾಲೂಕು ಉಪಾಧ್ಯಕ್ಷನಿಗೆ ಥಳಿಸಿರುವ ಘಟನೆ ನಡೆದಿದೆ. ಖಾನಾಪುರ ತಾಲೂಕು ಕರವೇ ನಾರಾಯಣ […]

ರಾಜಕೀಯ ಸುದ್ದಿ

ಸೋಲಾಪುರದಲ್ಲಿ ಕರ್ನಾಟಕದ ಬಸ್ ತಡೆದು ಶಿವಸೇನೆ ಕಾರ್ಯಕರ್ತರ ಪುಂಡಾಟ

ವಿಜಯಪುರ: ಮಹಾರಾಷ್ಟ್ರದ ಸೋಲಾಪುರ ನಗರದ ಸಾಥ್‌ ರಸ್ತೆಯಲ್ಲಿ ಸೋಮವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಇಳಕಲ್-ಸೋಲಾಪುರ ನಗರಗಳ ನಡುವೆ ಸಂಚರಿಸುವ ಬಸ್ (ಕೆಎ 29 ಎಫ್ 1350) ಅನ್ನು ತಡೆದ ಶಿವಸೇನೆ […]

ರಾಜಕೀಯ ಸುದ್ದಿ

ಆರ್.ಓ.ಗಳ ನಿರ್ವಹಣೆ ಜಲಮಂಡಳಿ ಸುಪರ್ದಿಗೆ: ಡಿಸಿಎಂ ಸೂಚನೆ

ಬೆಂಗಳೂರು : ಇನ್ಮುಂದೆ ಆರ್​​ಒ ಪ್ಲಾಂಟ್​​ಗಳ ನಿರ್ವಹಣೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸುಪರ್ದಿಗೆ ನೀಡಲಾಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಆದೇಶ ಹಿನ್ನೆಲೆ ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸಲು […]

You cannot copy content of this page