ಅಪರಾಧ ಸುದ್ದಿ

ಚರಂಡಿಯಲ್ಲಿ ಬಿದ್ದು ಬಾಲಕನ ಸಾವು: ಇಬ್ಬರು ಅಧಿಕಾರಿಗಳು ಅಮಾನತು

ಹಾವೇರಿ: ಚರಂಡಿಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಚರಂಡಿಯಲ್ಲಿ ಬಿದ್ದು, ನಿವೇದನ್ ಎಂಬ ಬಾಲಕ ಮೃತಪಟ್ಟಿದ್ದು, ಪ್ರಕರಣ ಸಂಬಂಧ ನಗರಸಭೆ ಪೌರಾಯುಕ್ತ ಪರಶುರಾಮ್ ಎಂ. […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣಗೆ ಬಿಗ್ ರಿಲೀಫ್:ಎಸ್ಐಟಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಭವಾನಿ ರೇವಣ್ಣಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಎಸ್ಐಟಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದ್ದು, […]

ಅಪರಾಧ ಸುದ್ದಿ

ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಉಪನ್ಯಾಸಕರ ವಿರುದ್ಧ ಕ್ರಮಕ್ಕೆ ಆದೇಶ

ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್​, ಲಕ್ಷ್ಮೀಶ್​, ನಾಗೇಶ್ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ […]

ಅಪರಾಧ ಸಿನಿಮಾ ಸುದ್ದಿ

ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಕೊಲೆ ಬೆದರಿಕೆ: 5 ಕೋಟಿಗೆ ಡಿಮ್ಯಾಂಡ್ !

ಮುಂಬಯಿ: ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದ್ದು, ಐದು ಕೋಟಿ ರು. ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಂಬಯಿ ಟ್ರಾಫಿಕ್ ಪೊಲೀಸರಿಗೆ ಕಳಿಸಿರುವ ಸಂದೇಶದಲ್ಲಿ ಆಗಂತುಕರು ಸಲ್ಮಾನ್ ಖಾನ್ ಕೊಲೆ ಮಾಡುವುದಾಗಿ […]

ಅಪರಾಧ ಸುದ್ದಿ

ಪಾಕಿಸ್ತಾನ್ ಜಿಂದಾಬಾದ್ ಕೂಗಿದವನಿಗೆ ದಿನಕ್ಕೆ 21 ಬಾರಿ ರಾಷ್ಟ್ರಧ್ವಜಕ್ಕೆ 21 ವಂದನೆ ಸಲ್ಲಿಸುವ ಶಿಕ್ಷೆ: ಮಧ್ಯಪ್ರದೇಶ ಹೈಕೋರ್ಟ್ ನಿಂದ ವಿಶೇಷ ತೀರ್ಪು

ನವದೆಹಲಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನದಲ್ಲಿರುವ ವ್ಯಕ್ತಿಯೊಬ್ಬನಿಗೆ ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೆ, ವಿಶೇಷ ಷರತ್ತು ವಿಧಿಸಿರುವ ಹೈಕೋರ್ಟ್, ಆತ ಪೊಲೀಸ್‌ ಠಾಣೆಯಲ್ಲಿ ರಾಷ್ಟ್ರಧ್ವಜಕ್ಕೆ 21 […]

ಉಪಯುಕ್ತ ಸುದ್ದಿ

21ರಿಂದ ಮತ್ತೆ ಮಳೆಯಾಗಲಿದೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಅ.21ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸುಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, […]

ರಾಜಕೀಯ ಸುದ್ದಿ

ಪಂಚಮಸಾಲಿ ಮೀಸಲಾತಿ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಂಬಂಧ ಸಿಎಂ ನೇತೃತ್ವದಲ್ಲಿ ಶುಕ್ರವಾರ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಡೆಯುವ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರು ಭಾಗಿಯಾಗಲಿದ್ದಾರೆ. […]

ಅಪರಾಧ ಸುದ್ದಿ

ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ : ಕೊಲೆಗಡುಕರು ಜೈಲುಪಾಲು

ಬೆಳಗಾವಿ: ಬೆಳಗಾವಿ ಖ್ಯಾತ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಉಮಾ ಆಲಿಯಾಸ್ ಸರಿತಾ ಹಾಗೂ ಶೋಭಿತ್ ಗೌಡ ಮತ್ತು ಪವನ್ ಅವರನ್ನು ಬಂಧಿಸಿರುವ ಪೊಲೀಸರು 14 ದನಗಳ […]

ಅಪರಾಧ ಸುದ್ದಿ

ಲೋಕಮಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ : ಹಳಿ ತಪ್ಪಿದ ಎಂಟು ಬೋಗಿಗಳು

ಅಗರ್ತಲಾ: ಅಸ್ಸಾಂನಲ್ಲಿ ಅಗರ್ತಲಾದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಯಾಮ ಆಗಿಲ್ಲ ಎಂದು ವರದಿಯಾಗಿದೆ. ಗಾಯಾಳುಗಳ ಪತ್ತೆಗೆ ಭಾರತೀಯ ರೈಲ್ವೆಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಗುರುವಾರ […]

ಕ್ರೀಡೆ ಸುದ್ದಿ

IND Vs NZ Test : ಚಿನ್ನಸ್ವಾಮಿಯಲ್ಲಿ ವಿಕೆಟ್ ಸುರಿ’ಮಳೆ’ !

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ಶುರುವಾದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆ ಕಾರಣದಿಂದ ಪಂದ್ಯದ ಮೊದಲ ದಿನ ಸಂಪೂರ್ಣವಾಗಿ ರದ್ದಾಯಿತು. ಪಂದ್ಯದ ಎರಡನೇ […]

ರಾಜಕೀಯ ಸುದ್ದಿ

ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ

ಬಿಜೆಪಿ ಮಹಿಳಾ ಸ್ವಾತಂತ್ರ್ಯದ ವಿರೋಧಿ: ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: ಸಿ.ಎಂ 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028 […]

ರಾಜಕೀಯ ಸುದ್ದಿ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು : ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ […]

ರಾಜಕೀಯ ಸುದ್ದಿ

KSRTC ಬಸ್ ವ್ಯವಸ್ಥೆ ಟೀಕಿಸಲು ಬಿಜೆಪಿಗೆ ಯಾವ ನೈತಿಕತೆ ಇದೆ? ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ಕೌಂಟರ್

ಟ್ವೀಟ್ ಮಾಡುವುದರಲ್ಲಿ ತಮ್ಮ ಎದೆಗಾರಿಕೆ ತೋರಿಸುವುದನ್ನು ಬಿಟ್ಟು, ಸಾರಿಗೆ ಸಂಸ್ಥೆಗಳಿಗೆ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಮಹೋನ್ನತ ಸಾಧನೆ ಮಾಡಿದ್ದೀರ ಎಂದು ತಿಳಿಸಿ ಎಂದು ಕಾಂಗ್ರೆಸ್ ಬಿಜೆಪಿ ಕಾಲೆಳೆದಿದೆ ತಮ್ಮ‌ ಒಂದೊಂದು […]

ಅಪರಾಧ ಸುದ್ದಿ

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ: 1.12 ಕೋಟಿ ರೂ ವಂಚನೆ

ಮಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು 1.12 ಕೋಟಿ ರೂ.ವಂಚಿಸಿರುವ ಕುರಿತು ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆ್ಯಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ ಜೋಸ್ ಎಂಬುವರ ಜೊತೆ […]

ಸುದ್ದಿ

ಮಮದಾಪುರ ಅರಣ್ಯಕ್ಕೆ ಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಮರು ನಾಮಕರಣ

ವಿಜಯಪುರ: ಜಿಲ್ಲೆಯ ಮಮದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 1.494.38 ಎಕರೆ ಮೀಸಲು ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಮರು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ ಸಚಿವ […]

ರಾಜಕೀಯ ಸುದ್ದಿ

“ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಸೌಮ್ಯಾ ಸಾರಥಿ”

ತಂದೆಯ ಹಾದಿಯಲ್ಲಿ ನಡೆಯುತ್ತಿತುವ ಸಂಘಟನಾಗಾರ್ತಿ ಮಹಿಳಾ ಘಟಕಕ್ಕೆ ಹೊಸ ರೂಪ ಕೊಡುವ ಪಣತೊಟ್ಟ ದಿಟ್ಟೆ ಬೆಂಗಳೂರು: ಕಾಂಗ್ರೆಸ್ ನಲ್ಲಿ ಮಹಿಳಾ ಘಟಕ ಇದೆ ಎಂಬುದು ಅರಿವಿಗೆ ಬಂದಿದ್ದೇ ಇತ್ತೀಚೆಗೆ, ಲಕ್ಷ್ಮೀ ಹೆಬ್ಬಾಳ್ಕರ್, ಪುಷ್ಪಾ ಅಮರ್ […]

ಸುದ್ದಿ

ಚಿಕ್ಕಮಗಳೂರು: ಬಸ್ ನಲ್ಲಿ ETM ಬ್ಲಾಸ್ಟ್ ಆಗಿಲ್ಲ: KSRTC ಸ್ಪಷ್ಟನೆ

ಬೆಂಗಳೂರು: ಚಿಕ್ಕಮಗಳೂರು ವಿಭಾಗದ‌ ಚಿಕ್ಕಮಗಳೂರು ಘಟಕದಲ್ಲಿ ETM ಬ್ಲಾಸ್ಟ್ ಆಗಿದೆ ಎಂದು ಸುದ್ದಿ ‌ಪ್ರಸಾರವಾಗಿದ್ದು, ಮೆಷಿನ್ ಬ್ಲಾಸ್ಟ್ ಆಗಿರುವುದಲ್ಲ ಎಂದು KSRTCಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿರ್ವಾಹಕರು ETM ಅನ್ನು ತುಂಬಾ ಬಿಸಿಯಾಗಿದ್ದ ಬಸ್ಸಿನ ಬಾನೆಟ್ ಮೇಲೆ […]

ಅಪರಾಧ ಸುದ್ದಿ

ಸಂತೋಷ ಪದ್ಮಣ್ಣವರ ಸಾವು ಪ್ರಕರಣ : ಇಬ್ಬರ ಬಂಧನ

ಬೆಳಗಾವಿ : ಮಹತ್ವದ ಕಾರ್ಯಾಚರಣೆ ನಡೆಸಿರುವ ಬೆಳಗಾವಿ ಪೊಲೀಸರು ಇದೊಂದು ಸಹಜ ಸಾವಲ್ಲ. ಕೊಲೆ ಎಂದು ಸಾಬೀತುಪಡಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಅವರ ಸಾವಿನ […]

ಉಪಯುಕ್ತ ಸುದ್ದಿ

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜಿವ್ ಖನ್ನಾ ಹೆಸರು ಶಿಫಾರಸು

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ […]

ಉಪಯುಕ್ತ ಸುದ್ದಿ

ಭೂಕುಸಿತದ ಭೀತಿ: ಚಿಕ್ಕಮಗಳೂರಿನ 5 ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿವೆ ಎಂದು ಸೂಚನೆ‌ ನೀಡಿದ ಹಿನ್ನೆಲೆಯಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ‌ ನೀಡಿದ್ದಾರೆ. 2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ […]

You cannot copy content of this page