ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ : ಗಡಿಭಾಗದಲ್ಲಿ ಕಟ್ಟೆಚ್ಚರ
ಬೀದರ್: ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟç ಗಡಿಗೆ ಹೊಂದಿಕೊAಡಿರುವ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಲಾಥೂರ್‌ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಲಾಥೂರ್ ಸೇರಿದಂತೆ ಮಹಾರಾಷ್ಟ್ರದಿಂದ ಕೋಳಿ ಉತ್ಪನ್ನಗಳ ಸರಬರಾಜು ನಿಲ್ಲಿಸುವಂತೆ […]

