ಶಿಶುವಿನ ಉದರದಲ್ಲಿತ್ತು ಭ್ರೂಣ!
ಬೆಳಗಾವಿ: ಭ್ರೂಣದ ಹೊಟ್ಟೆಯಲ್ಲೇ ಬೆಳೆದಿದ್ದ ಮತ್ತೊಂದು ಭ್ರೂಣವನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ಇಲ್ಲಿನ ಕೆಎಲ್‌ಇ ವೈದ್ಯರು, ಬಾಣಂತಿ ಮತ್ತು ನವಜಾತ ಶಿಶುವನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಗರ್ಭಿಣಿ ಮಹಿಳೆಯಲ್ಲಿದ್ದ ಭ್ರೂಣದೊಳಗೆ ಮತ್ತೊಂದು ಭ್ರೂಣವು ಬೆಳೆಯುತ್ತಿರುವದನ್ನು […]

