ಅಪರಾಧ ಸುದ್ದಿ

1993 ರಲ್ಲಿ ಅಪಹರಣಕ್ಕೊಳಗಾಗಿದ್ದ ವ್ಯಕ್ತಿ 30 ವರ್ಷದ ನಂತರ ಮರಳಿ ಮನೆಗೆ ಬಂದದ್ದೇ ರೋಚಕ ಕಥಾನಕ

ಹೊಸದಿಲ್ಲಿ: ಮೂವತ್ತು ವರ್ಷದ ಹಿಂದೆ ಅಪಹರಣಕ್ಕೆ ಒಳಗಾಹಿದ್ದ ವ್ಯಕ್ತಿಯೊಬ್ಬ ಮರಳಿ ತನ್ನ ಮನೆಗೆ ಸೇರಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಸಾಹಿಬಾಬಾದ್ ನಲ್ಲಿ ನಡೆದಿದೆ. ರಾಜು ಎಂಬ ವ್ಯಕ್ತಿ ಸೆ. 8, 1993 ರಲ್ಲಿ […]

ಅಪರಾಧ ಸುದ್ದಿ

ಗರ್ಭಿಣಿ ಪತ್ನಿ, ತಾಯಿ ಮಕ್ಕಳನ್ನು ಕೊಂದವನಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು : ಗರ್ಭಿಣಿ ಪತ್ನಿ ಸೇರಿ ತಾಯಿ ಮತ್ತು ಮಕ್ಕಳನ್ನು ಕೊಲೆ ಮಾಡಿದ್ದ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಮೈಸೂರು ನ್ಯಾಯಾಲಯ ಆದೇಶ ನೀಡಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿ ಗ್ರಾಮದಲ್ಲಿ […]

ಅಪರಾಧ ಸುದ್ದಿ

ಪ್ರೀತಿ ನಿರಾಕರಿಸಿದ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ : ಘಟನೆಯಿಂದ ತೀವ್ರ ನೊಂದು ತಂದೆ ಸಾವು

ಬೆಳಗಾವಿ: ಪ್ರೀತಿ ನಿರಾಕರಿಸಿದ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.ಅಕ್ಟೋಬರ್ 30 ರಂದೇ ಘಟನೆ ನಡೆದಿದೆ. ಆದರೆ, ಇದೀಗ ಖಡೇ ಬಜಾರ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲು […]

ಸಿನಿಮಾ ಸುದ್ದಿ

ನೊಂದ ನೆಲಮೂಲದ ಜನರ ನರಳಾಟದ ಕತೆ ‘ತಮಟೆ’

ಮದನ್ ಪಟೇಲ್ ಅನುಭವದಿಂದ ಅನಾವರಣಗೊಂಡ ಚಿತ್ರನಾಳೆ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ ತಮಟೆ ಬೆಂಗಳೂರು: ನೆಲಮೂಲದ ಜನರ ನೋವುಗಳು ಯಾವಾಗಲೂ ಸುಂದರ ಕಥಾನಕವಾಗಿ ರೂಪ ತಾಳುತ್ತವೆ. ಅಂತಹದ್ದೇ ಒಂದು ರೂಪಕ ತಮಟೆ ಚಿತ್ರ. ನಟ ಮಯೂರ್ […]

ಅಪರಾಧ ಸುದ್ದಿ

ನ್ಯೂಸ್ ಚಾನೆಲ್ ಕ್ಯಾಮೆರಾಮೆನ್ ಆತ್ಮಹತ್ಯೆ : ಸಾಲಗಾರರ ಕಿರುಕುಳದ ಬೆನ್ನತ್ತಿದ್ದ ಪೊಲೀಸರು

ಬೆಂಗಳೂರು: ಖಾಸಗಿ ಸುದ್ದಿವಾಹಿನಿಯೊಂದರ ಕ್ಯಾಮೆರಾ ಮೆನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಲೋನ್ ಆ್ಯಪ್ ಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿಯ ನಿವಾಸದಲ್ಲಿ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದು, ಬ್ಯಾಡರಹಳ್ಳಿ ಪೊಲೀಸ್ […]

ಅಪರಾಧ ಸುದ್ದಿ

FIR ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮುಂಬೈ: ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬೆಂಗಳೂರು […]

ಅಂಕಣ ರಾಜಕೀಯ ಸುದ್ದಿ

ಜನಪರ ಯೋಜನೆಗಳ ಜಾರಿಗೆ ತಂದ ಸರಕಾರಕ್ಕೆ ಸಿಕ್ಕ ಗ್ಯಾರಂಟಿ ಗೆಲುವು

ಸುಳ್ಳು ಹರಡುವ ಬಿಜೆಪಿ ನಾಯಕರಿಗೆ ಬುದ್ದಿ ಕಲಿಸಿದ ಮತದಾರ‘ಗ್ಯಾರಂಟಿ’ ತಾಕತ್ತು ಏನೆಂದು ಸಾಭೀತು ಪಡಿಸಿದ ಉಪಚುನಾವಣೆ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಭಾರಿಸಿದೆ. ಆ ಮೂಲಕ ಬಿಜೆಪಿಯ ಘಟಾನುಘಟಿ […]

ರಾಜಕೀಯ ಸುದ್ದಿ

ಕನಿಷ್ಠ ನಾಚಿಕೆ, ಪಾಪ ಪ್ರಜ್ಞೆಯೂ ನಿಮಗಿಲ್ಲವೇ? KSRTC ಸಿಬ್ಬಂದಿಯ ಭವಿಷ್ಯನಿಧಿ ಪ್ರಶ್ನಿಸಿದ ಬಿಜೆಪಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ತಿರುಚಿ ಮತ್ತೊಮ್ಮೆ ಪ್ರಶ್ನೆ ಮಾಡಿದ ಬಿಜೆಪಿಗೆ ಕಾಂಗ್ರೆಸ್ ಟ್ವೀಯಮೂಲಕವೇ ಚಳಿ ಬಿಡಿಸಿದೆ. ನಮ್ಮ ಅವಧಿಯಲ್ಲಿ ಬಿಟ್ಟು ಹೋಗಿದ್ದ ₹5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, […]

ರಾಜಕೀಯ ಸುದ್ದಿ

ಡಿ. 2 ರಂದು ನೆರೆಯ ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಡಿಸೆಂಬರ್ 2 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ವಿಜಯಶಾಲಿಯಾಗಿ ಅಧಿಕಾರಕ್ಕೆ ಮರಳಿದ ದಿನಗಳ ನಂತರ ಈ ಬೆಳವಣಿಗೆಯು […]

ಉಪಯುಕ್ತ ಸುದ್ದಿ

ಸಂತಾನೋತ್ಪತ್ತಿಗಾಗಿ 3676 ಕಿ.ಮೀ. ಹಾರಾಟ ನಡೆಸಿ ರಾಜಸ್ಥಾನ ತಲುಪಿದ ಸೈಬೀರಿಯನ್ ಕೊಕ್ಕರೆ !

ಹೊಸದಿಲ್ಲಿ: ಕೊಕ್ಕರೆಗಳು ತಮ್ಮ ಆಹಾರ ಮತ್ತು ಸಂತಾನೋತ್ಪತ್ತಿಗಾಗಿ ವಲಸೆ ಹೋಗುವುದು ಸಹಜ. ಆದರೆ, ಇಲ್ಲೊಂದು ವಿಶೇಷ ತಳಿಯ ಸೈಬೀರಿಯನ್ ಕೊಕ್ಕರೆ 3676 ಕಿ.ಮೀ. ದೂರ ಕ್ರಮಿಸುವ ಮೂಲಕ ದಾಖಲೆ ನಿರ್ಮಿಸಿದೆ. ರಷ್ಯಾದ ದಕ್ಷಿಣ ಮಧ್ಯ […]

ಅಪರಾಧ ಸುದ್ದಿ

ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮದಲ್ಲಿ ಅವ್ಯವಹಾರ: ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಬಿಎಂಪಿ ಅಧಿಕಾರಿಗಳ ನಿವಾಸಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ಹಾಗೂ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ಅವರ […]

ಸುದ್ದಿ

ದಲಿತರನ್ನು ಬಿಡದ ದೇವಸ್ಥಾನ-ಶಾಲೆಗಳಿಗೆ ಬೀಗ ಹಾಕಿ: ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ‘ಯಾವ ಪ್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ಕರ್ನಾಟಕ […]

ಉಪಯುಕ್ತ ಸುದ್ದಿ

ಪಾರ್ಕಿಂಗ್ ಬ್ರೇಕ್ ಹಾಕುವುದನ್ನು ಮರೆತ ಪೈಲೆಟ್ : ರಿವರ್ಸ್ ಹೊರಟು ಆತಂಕ ಸೃಷ್ಟಿಸಿದ ಸಿಂಗಾಪೂರ್ ವಿಮಾನ

ಹೊಸದಿಲ್ಲಿ: ವಿಮಾನದ ಪಾರ್ಕಿಂಗ್ ಬ್ರೇಕ್ ಹಾಕುವುದನ್ನು ಪೈಲೆಟ್ ಗಳು ಮರೆತ ಪರಿಣಾಮ ವಿಮಾನವು ಹಿಮ್ಮುಖವಾಗಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಿಂಗಾಪುರ್ ನಿಂದ ಆಗಮಿಸಿದ್ದ ಸಿಂಗಾಪೂರ್ ಏರ್‌ಲೈನ್ಸ್ […]

ಉಪಯುಕ್ತ ಸುದ್ದಿ

ಬಾಡಿಗೆದಾರನಿಗೆ ಟೆಕ್ ಗುರುವಾದ ಬೆಂಗಳೂರು ಮನೆ ಮಾಲೀಕ : ಟ್ರೆಂಡ್ ಆಯ್ತು ಟೆಕ್ಕಿಯ ಟ್ವೀಟ್

ಬೆಂಗಳೂರು: ಬೆಂಗಳೂರು ಮಹಾನಗರವೇ ಹಾಗೆ. ಪ್ರತಿಯೊಬ್ಬರಿಗೂ ಬದುಕು ಕೊಡುತ್ತದೆ. ಅದೇ ರೀತಿ ಇಲ್ಲಿ ಬದುಕುವ ಪ್ರತಿ ವ್ಯಕ್ತಿಯೂ ಒಂದೊಂದು ರೀತಿಯಲ್ಲಿ ಪರಿಣಿತಿ ಪಡೆದಿರುತ್ತಾನೆ. ಇಂತಹ ಪರಿಣಿತಿಯ ಪ್ರದರ್ಶನ ಇದೀಗ ವೈರಲ್ ಆಗಿದೆ. ಐಐಎಂ ಅಹಮದಾಬಾದ್ […]

ಅಂಕಣ ಸುದ್ದಿ

ಜಗತ್ತಿನ ಸರ್ವ ಶ್ರೇಷ್ಟ ಸಂವಿಧಾನ ನಮ್ಮದು: ನಮಗಿರಲಿ ಈ ಕುರಿತು ಹೆಮ್ಮೆ

– ಹಳ್ಳಿವೆಂಕಟೇಶ್1949 ನವೆಂಬರ್ 26 ರಂದು ನಮ್ಮ ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ದಿನ. ಪ್ರತೀ ವರ್ಷ ಈ ದಿನವನ್ನು ಸಂಭ್ರಮದಿಂದ ಆಚರಿಸುವುದರ ಜತೆಗೆ ಸಂವಿಧಾನದ ಪಾಲನೆಯಾಗುತ್ತಿಲ್ಲ ಎಂಬುದನ್ನು ನಾವು ಮನವರಿಕೆ ಮಾಡಿಕೊಳ್ಳಬೇಕಿದೆ. ಭಾರತದ ಸಂವಿಧಾನವನ್ನು […]

ರಾಜಕೀಯ ಸುದ್ದಿ

ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ದೇಶಭಕ್ತಿಯ ಪಾಠ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ ಬೆಂಗಳೂರು: […]

ರಾಜಕೀಯ ಸುದ್ದಿ

18 ಹಿರಿಯ IAS ಅಧಿಕಾರಿಗಳ ವಿರುದ್ಧ ED ಯಲ್ಲಿ ದೂರು ದಾಖಲು

ಬೆಂಗಳೂರು: 2013-14 ರಿಂದ 2023-24 ರ ವರೆಗಿನ 9 ½ ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗೆಂದು ಬಿಡುಗಡೆಯಾದ 46,300 ಕೋಟಿ ರೂಪಾಯಿಗಳ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ 18 ಹಿರಿಯ […]

ರಾಜಕೀಯ ಸುದ್ದಿ

KSRTC ನೌಕರರ ಮುಷ್ಕರ : ಬಿಜೆಪಿ ನಾಯಕರ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ಖಡಕ್ ಕೌಂಟರ್

ಬೆಂಗಳೂರು: ಬಿಜೆಪಿ ನಾಯಕರೇ ನಿಮಗೆ ಸ್ವಲ್ಪವೂ ಕೂಡ ಅಂಜಿಕೆ, ಅಳುಕು‌ ಇಲ್ಲವೇ, ಮನುಷ್ಯರಾದವರಿಗೆ ಯಾವುದೇ ಒಂದು‌ ಕ್ಷಣದಲ್ಲಾದರೂ ಯಾವುದಾದರೂ ಒಂದು ಸಂದರ್ಭದಲ್ಲಿಯಾದರೂ ತಮ್ಮ‌ ತಪ್ಪಿನ ಅರಿವಾಗಬೇಕು. ಪಾಪ ಪ್ರಜ್ಞೆ ಕಾಡಬೇಕು ಎಂದು ಸಚಿವ ರಾಮಲಿಂಗಾ […]

ಸುದ್ದಿ

ಭರತನಾಟ್ಯ ರಂಗಪ್ರವೇಶ ಮಾಡಿದ ಕು.ಸಂಪ್ರದಾ ಪಾಟೀಲ್

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕು. ಸಂಪ್ರದಾ ಪಾಟೀಲ್ ಅವರ ಭರತನಾಟ್ಯ ರಂಗಪ್ರವೇಶ ಜರುಗಿತು. ವಿದುಷಿ ಡಾ.ತನುಜಾ ರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ‌ ನಡೆಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಕರ್ನಾಟಕ ಕಲಾಶ್ರೀ ಗುರು […]

ರಾಜಕೀಯ ಸುದ್ದಿ

ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ವೃಷಭಾವತಿ ನದಿ ಹುಟ್ಟುವ ಜಾಗಕ್ಕೆ ಮರುಜೀವ ನೀಡಿ, ಜೀವನದಿಯಾಗಿ ರೂಪಿಸಬೇಕು ಹಾಗೂ ಬಸವನಗುಡಿ ಭಾಗವನ್ನು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಧಾರ್ಮಿಕ ಹಾಗೂ ಪಾರಂಪರಿಕ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಬೇಕು ಎನ್ನುವ ಸ್ಥಳೀಯ ಮುಖಂಡರ ಮನವಿಗೆ […]

You cannot copy content of this page