ಬಿಜೆಪಿಯಿಂದಲೇ ಹೆಚ್ಚು ವಕ್ಫ್ ನೊಟೀಸ್: ಇದು ನೀಚತನ ಎಂದು ಕುಟುಕಿದ ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಿಜೆಪಿಯಿಂದ ಹೆಚ್ಚು ನೋಟಿಸ್ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಇದು ಬಿಜೆಪಿಯವರ ನೀಚತನ ಏನೆಂಬುದು ಜನರಿಗೆ ಇನ್ನೂ ಚೆನ್ನಾಗಿ ಅರ್ಥವಾಗುವಂತೆ ಮಾಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಕುಟುಕಿದ್ದಾರೆ. 2,865 ಎಕರೆ […]

