ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಮುಂಬೈ: ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದರಿಂದ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರೆಲ್ಲರು ಸುರಕ್ಷಿತವಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭದ್ರತಾ ಕಾರಣಗಳಿಗಾಗಿ ಏರ್ ಇಂಡಿಯಾ […]

