ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಗುಡ್ ನ್ಯೂಸ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು: ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಸೆನೆಟ್ […]

