ನ.14ರಿಂದ ಭಾರಿ ಮಳೆಯಾಗುವ ಮುನ್ಸುಚನೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.14 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, […]
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.14 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, […]
ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ […]
ಮುಂಬಯಿ: ಹೊಸದಾಗಿ ಮದುವೆಯಾದ ಪತ್ನಿ ಮೇಲಿನ ಎಲ್ಲ ಕಿರುಕುಳವನ್ನು ಕ್ರೌರ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮುಂಬಯಿ ಹೈಕೋರ್ಟ್ ನ ಔರಂಗಾಬಾದ್ ಪೀಠ ಅಭಿಪ್ರಾಯಪಟ್ಟಿದೆ. 2004 ರಲ್ಲಿ ಜಲಗಾಂವ್ ನ ಸೆಷನ್ ನ್ಯಾಯಾಲಯ ಪತ್ನಿಯ […]
ಬೆಳಗಾವಿ : ಉಗಾರ ಖುರ್ದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಫರೀದಖಾನ ವಾಡಿಯ ತೋಟದ ಪ್ರದೇಶದಲ್ಲಿ ಶನಿವಾರ ತಾಯಿ ತನ್ನ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎರಡು ವರ್ಷ […]
ಬೆಂಗಳೂರು: ಚಾರ್ ಧಾಮ್ ಯಾತ್ರೆ ಪ್ರತಿಯೊಬ್ಬ ಭಾರತೀಯನ ಜೀವನದ ಬಹುದೊಡ್ಡ ಕನಸು. ಸಾಯುವ ಮುನ್ನ ಚಾರ್ ಧಾಮ ಯಾತ್ರೆ ಮಾಡಬೇಕು ಎಂದು ಅದೆಷ್ಟೋ ಜನರು ಬಯಸುತ್ತಾರೆ. ಈ ಯಾತ್ರೆಯ ವೇಳೆಯೇ ತಮ್ಮ ಅಂತಿಮ ಯಾತ್ರೆ […]
ಬೆಂಗಳೂರು: ಪ್ರಪಂಚದಲ್ಲಿ ಹವಾಮಾನ ವೈಪರೀತ್ಯದಿಂದ ಅನೇಕ ದುರ್ಘಟನೆಗಳು ನಡೆಯುತ್ತಿದ್ದು, ಇದರ ಪರಿಣಾಮ ಭಾರತದಲ್ಲಿ ಸೃಷ್ಟಿಯಾದ ಅನಾವೃಷ್ಠಿಯಿಂದ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಿಎಸ್ಇ ಗುರುತಿಸಿರುವ ಪ್ರಕಾರ ಮಧ್ಯಪ್ರದೇಶ ಅತಿಹೆಚ್ಚು ಅಂದರೆ, 176 ದಿನಗಳ ಕಾಲ […]
ಶಿವ ನಾದರ್ ದಾನದ ಕತೆ ಕೇಳಿದ್ರೆ ಹೌಹಾರುತ್ತೀರಾ!ಅಂಬಾನಿ, ಅದಾನಿ ಯಾರೂ ಮಾಡಿಲ್ಲ ಇವರಷ್ಟು ದಾನ ಬೆಂಗಳೂರು:ದೊಡ್ಡವರು ದಾನ ಮಾಡುವುದು ಸಾಮಾನ್ಯ ಸಂಗತಿ, ಆದರೆ, ದುಡಿದದ್ದನ್ನೆಲ್ಲ ದಾನದ ಮೂಲಕ ನೀಡುವುದು ಎಲ್ಲರಿಗೂ ಬರುವುದಿಲ್ಲ. ಆದರೆ, ಇಲ್ಲೊಬ್ಬ […]
ಹೊಸದಿಲ್ಲಿ: ನಾಗರಿಕರ ಆಸ್ತಿಗಳನ್ನು ಬುಲ್ಡೋಜರ್ ಹತ್ತಿಸಿ ನಾಶಗೊಳಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಛರಿಸುವ ಮೂಲಕ ಉತ್ತರ ಪ್ರದೇಶ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಯಾವುದೇ ನಾಗರಿಕ ಸಮಾಜ ವ್ಯವಸ್ಥೆ ಬುಲ್ಡೋಜರ್ […]
ಬೆಂಗಳೂರು: ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಗಳ ವಿತರಣೆಗೆ ತೀರ್ಮಾನಿಸಿದ್ದು, ಎಲ್ಲ ಆರ್‌ಟಿಒಗಳಲ್ಲೂ ಈ ಸೌಲಭ್ಯ ಒದಗಿಸುವ ಮೂಲಕ ಇ ಆಡಳಿತ ಜಾರಿಗೆ ಸಾರಿಗೆ ಇಲಾಖೆ ಮುಂದಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]
ಮುಂಬಯಿ: ಗೃಹಲಕ್ಷ್ಮಿ ಮಾದರಿಯಲ್ಲಿ ಮಹಿಳೆಯರಿಗೆ 3 ಸಾವಿರ ರುಪಾಯಿ ಫ್ರೀ ನೀಡುವ ಭರವಸೆ ನೀಡಿರುವ ಕಾಂಗ್ರೆಸ್, ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಮಹಿಳೆಯರ ಮನಗೆಲ್ಲಲು ಮುಂದಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದಲ್ಲಿ […]
ನೆಲಮಂಗಲ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಎಗರಿಸುತ್ತಿದ್ದ ದಂಪತಿಯನ್ನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಪತಿ ಜೀವನ್ ಅಲಿಯಾಸ್ ಜೀವ (30), ಪತ್ನಿ ಆಶಾ (30) ಬಂಧಿತರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವರಾದ […]
ಬೆಂಗಳೂರು: ಎರಡನೇ ಶನಿವಾರವೂ ಖಾಸಗಿ ಮತ್ತು ಸರಕಾರಿ ಶಾಲಾ ಕಾಲೇಜುಗಳಿಗೆ ಕಡ್ಡಾಯ ರಜೆ ನೀಡಲು ಹರಿಯಾಣ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ನವೆಂಬರ್ 9 ರಂದು ಸುತ್ತೋಲೆ ಹೊರಡಿಸಿದ್ದು, ಸಾಮಾನ್ಯ ರಜೆ ದಿನಗಳ ಜತೆಗೆ […]
ಅಯೋಧ್ಯೆ: ದೇಶದ ಪ್ರಸಿದ್ಧ ದೇವಸ್ಥಾನವಾದ ಆಯೋಧ್ಯೆಯಲ್ಲಿ ಬಾಲರಾಮನನ್ನು ಚಳಿಗಾಲದಲ್ಲಿ ಬೆಚ್ಚಗಿಡಲು ಆಡಳಿತ ಮಂಡಳಿ ಹೊಸದೊಂದು ಯೋಜನೆಯನ್ನು ರೂಪಿಸಿದೆ. ಅತಿಯಾದ ಚಳಿಯ ಕಾರಣಕ್ಕೆ ಬಾಲ ರಾಮನ ಮೂರ್ತಿಗೆ ಪಶ್ಮಿನಾ ಶಾಲು ಮತ್ತು ಉಲ್ಲನ್ ಬಟ್ಟೆಗಳನ್ನು ತೊಡಿಸಲು […]
: ಬೆಂಗಳೂರು: “ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ […]
ಹಾಸನ: ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಬುಗಿಲೆದಿದ್ದ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಗೊಂಡಿದೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿಯಮ ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ.ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ […]
ಹಾಸನ: ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ತಿಳಿಸಿದಕ್ಕೆ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್ ಮೂಲಕ ಕಾಲೇಜಿನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು […]
ಬೆಂಗಳೂರು: ರೈತರಿಗೆ ವಕ್ಫ್ ಸಂಬಂಧ ನೀಡಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು […]
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ೯೭ ಕ್ಷೇತ್ರದಲ್ಲಿ ಒಬ್ಬ ಮಹಿಳೆಯೂ ಚುನಾವಣೆಗೆ ಸ್ಪರ್ಧಿಸಿಲ್ಲ ಎಂಬುದು ಮಹಿಳಾ ಸಬಲೀಕರಣ ಹಾಗೂ ರಾಜಕೀಯ ಪ್ರಾತಿನಿಧ್ಯದ ಅಣಕದಂತಿದೆ. 224 ಕ್ಷೇತ್ರಗಳ ಪೈಕಿ 4120 ಸ್ಪರ್ಧಿಗಳು […]
ಕಡಲೂರು: ಮಗುವಿಗೆ ಸ್ನಾನ ಮಾಡಿಸಲು ಕಾಯಿಸಿದ್ದ ಬಿಸಿನೀರಿನ ಪಾತ್ರೆಯನ್ನು ಬೀಳಿಸಿಕೊಂಡು ಒಂದೂವರೆ ವರ್ಷದ ಮಗುವೊಂದು ಸುಟ್ಟ ಗಾಯಗಳಿಂದ ಸಾವನ್ನಪ್ಪಿರುವ ಘಟನೆ ಕಡಲೂರು ಜಿಲ್ಲೆಯ ವಲ್ಲಂ ಎಂಬಲ್ಲಿ ನಡೆದಿದೆ. ಮರಗೆಲಸ ಮಾಡುವ ಪ್ರಭುದೇವ ಎಂಬುವವರ ಮಗು […]
ಅಮ್ರೇಲಿ: ತಮ್ಮ 12 ವರ್ಷದ ಅದೃಷ್ಟದ ಕಾರಿಗೆ ಉದ್ಯಮಿಯೊಬ್ಬರು ವಿದ್ಯುಕ್ತವಾಗಿ ಅಂತಿಮ ವಿದಾಯ ಹೇಳಿದ ಅಪರೂಪದ ಘಟನೆ ಗುಜರಾತ್‌ನ ಅಮ್ರೇಲಿ ಪಟ್ಟಣದಲ್ಲಿ ನಡೆದಿದೆ. ಇದಕ್ಕಾಗಿ ಅವರು, 4 ಲಕ್ಷ ರು.ಗಳನ್ನು ಖರ್ಚು ಮಾಡಿ, ಬಂಧುಬಳಗವನ್ನೆಲ್ಲ […]
You cannot copy content of this page