ಕಾಳಿದಾಸ ಕೋ ಆಪರೇಟೀವ್ ಸೊಸೈಟಿ ಅಧ್ಯಕ್ಷರಾಗಿ ಕೃಷ್ಣಪ್ಪ ಆಯ್ಕೆ
ಬೆಂಗಳೂರು: ಕಾಳಿದಾಸ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೆ.ಸಿ. ಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆ.ಸಿ. ಕೃಷ್ಣಪ್ಪ ಅವಿರೋಧವಾಗಿ ಧ್ಯಕ್ಷರಾಗಿ ಆಯ್ಕೆಯಾದರು. […]

