ಆಳ್ವಾಸ್‌ನಿಂದ ಪದವಿ ಪೂರ್ವ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನ: 15 ರಂದು ಪ್ರವೇಶ ಪರೀಕ್ಷೆ
ಮೂಡುಬಿದಿರೆ : ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವ ಆಳ್ವಾಸ್ ಶಿಕ್ಷಣ […]

