ಅಪರಾಧ ಸುದ್ದಿ

ಶ್ರೀಗಂಧ ಮರ ಕಡಿದ ವ್ಯಕ್ತಿಯ ಬಂಧನ

ಬೆಳಗಾವಿ : ಖಾನಾಪುರ ತಾಲೂಕು ನಾಗರಗಾಳಿ ವಲಯದ ಅರಣ್ಯದಲ್ಲಿ ಶ್ರೀಗಂಧದ ಮರ ಬೇರು ಸಮೇತ ಕಡಿದು ಸಾಗಿಸಿದ ಗರ್ಬೇನಟ್ಟಿ ಗ್ರಾಮದ ಮಂಜು ಬಸಪ್ಪ ಮುರಗೋಡ ಎಂಬುವನನ್ನು ಅರಣ್ಯಾಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಸುಮಾರು 1 ಕೆಜಿ […]

ಅಪರಾಧ ಸುದ್ದಿ

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಯುವತಿ ಜತೆ ಅಸಭ್ಯ ವರ್ತನೆ; ಯುವಕನ ಬಂಧನ

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ಯುವತಿಗೆ ಬೈಕ್ ನಲ್ಲಿ ಬಂದ ಯುವಕನೊಬ್ಬ ಅವಾಚ್ಯವಾಗಿ ನಿಂದಿಸಿದ್ದು, ಆ ವಿಡಿಯೋ ಸಾಮಾಜಿಕ […]

ಉಪಯುಕ್ತ ಸುದ್ದಿ

ರಾಜ್ಯದ ಈ ಜಿಲ್ಲೆಗಳಲ್ಲಿ ಅ.8 ರವರೆಗೂ ಮಳೆ

ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್​ 8ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, […]

ಉಪಯುಕ್ತ ಸುದ್ದಿ

ಇಸ್ರೇಲ್ ನ ಭಾರತೀಯ ಪ್ರಜೆಗಳಿಗೆ ಸುರಕ್ಷತಾ ಸ್ಥಳದಲ್ಲಿರಲು ಸೂಚನೆ

ಇಸ್ರೇಲ್; ಹಿಜ್ಬುಲ್ಲಾ ಮತ್ತು ಹಮಾಸ್ ಉಗ್ರರ ನಡುವಿನ ಇಸ್ರೇಲಿನ ಲ್ಲಿ ಯುದ್ಧ ಸ್ಥಿತಿ ನಿರ್ಮಾಣ ಮಾಡಿದ್ದು, ಭಾರತೀಯರು ಸುರಕ್ಷಿತವಾಗಿರಲು ಸೂಚಿಸಲಾಗಿದೆ. ಇಸ್ರೇಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಭಾರತದ ಪ್ರಜೆಗಳಿಗೆ ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡದಂತೆ […]

ಸುದ್ದಿ

ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಅಧಿಕಾರ ಅಭಾಧಿತ: ಹೈಕೋರ್ಟ್

ಒಂದು ಅವಿಶ್ವಾಸಕ್ಕೆ ಅವಕಾಶವಿಲ್ಲದಂತೆ ಬೈಲಾ ರೂಪಿಸಲು ಸಲಹೆ ಬೆಂಗಳೂರು: ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಆಯ್ಕೆ ಬಳಿಕ ಒಂದು ವರ್ಷದ ಕಾಲ ಅವಿಶ್ವಾಸ ನಿರ್ಣಯಕೈ ಅವಕಾಶವಿಲ್ಲದಂತೆ ಬೈಲಾಗೆ ತಿದ್ದುಪಡಿ ತರುವುದು ಉತ್ತಮ ಎಂದು ಹೈಕೋರ್ಟ್ […]

ಸುದ್ದಿ

ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಿತೇಂದ್ರ ಅವರು ಜುಲೈ 2016 ರಿಂದ ಫೆಬ್ರವರಿ 2019 ರವರೆಗೆ ಜೆಪಿ ನಗರ ಪೊಲೀಸ್ ಠಾಣೆಯ […]

ಸುದ್ದಿ

ಇಬ್ಬರು ಕಳ್ಳರ ಬಂಧನ: 31.9 ಲಕ್ಷ ಮೌಲ್ಯದ ವಸ್ತುಗಳು ವಶ

ಬೆಂಗಳೂರು: ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನ, ಬೆಳ್ಳಿ ಹಾಗೂ ಹಲವು ದುಬಾರಿ ಬೆಲೆಯ ವಸ್ತುಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಇಸೈರಾಜ್ ಹಾಗೂ ರಾಮ್‌ ಕುಮಾರ್ ಬಂಧಿತ […]

ರಾಜಕೀಯ ಸುದ್ದಿ

ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಗಣ್ಯರು

ನವದೆಹಲಿ: ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ ಎಂದು […]

ಉಪಯುಕ್ತ ಸುದ್ದಿ

ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: ಇಂದೇ ಅರ್ಜಿ ಸಲ್ಲಿಸಿ

ಕೊಪ್ಪಳದಲ್ಲಿ ಉದ್ಯೋಗ, ಜಿಲ್ಲಾ ಪಂಚಾಯತ್ ಅಲ್ಲಿ ಹುದ್ದೆಗೆ ಅರ್ಜಿ ಆಹ್ವಾನ ಕೊಪ್ಪಳದ ಜಿಲ್ಲಾ ಪಂಚಾಯಿತಿಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸಿದರೆ ಇಂದೇ ಅರ್ಜಿ ಸಲ್ಲಿಸಿ. ಹೌದು ಕೊಪ್ಪಳದ ಜಿಲ್ಲಾ ಪಂಚಾಯಿತಿಯಲ್ಲಿ ಸಹಾಯಕ ಯೋಜನಾ ವ್ಯವಸ್ಥಾಪಕ […]

ಸುದ್ದಿ

ಗೋವಾದಿಂದ ಅಕ್ರಮ ಮದ್ಯ ಸಾಗಾಟ: 49 ಲಕ್ಷ ಮೌಲ್ಯದ ಮದ್ಯ ವಶ

ಬೆಳಗಾವಿ: ಬೆಳಗಾವಿಯ ಅಬಕಾರಿ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿ ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕಂಟೇನರ್ ನಲ್ಲಿ ಸಾಧಿಸುತ್ತಿದ್ದ ಸುಮಾರು 49 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಮಂಗಳವಾರ ಬೆಳಗಿನ ಜಾವ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ-ಪಣಜಿ […]

ಸಿನಿಮಾ ಸುದ್ದಿ

ನಟ ಗೋವಿಂದ ಅವರಿಗೆ 8 ರಿಂದ 10 ಹೊಲಿಗೆ ಹಾಕಲಾಗಿದೆ ಎಂದ ವೈದ್ಯರು!

ಮುಂಬಯಿ:ಬಾಲಿವುಡ್​ ನಟ ಗೋವಿಂದ ಅವರಿಗೆ ಮಂಗಳವಾರ (ಅಕ್ಟೋಬರ್​ 1) ನಿಜಕ್ಕೂ ಬ್ಯಾಡ್​ ಡೇ. ಬೆಳ್ಳಂಬೆಳಗ್ಗೆ ಅವರ ಬಗ್ಗೆ ಕಹಿ ಸುದ್ದಿ ಕೇಳಿಬಂತು. ತಮ್ಮದೇ ಪಿಸ್ತೂಲ್​​ನಿಂದ ಅವರು ಗುಂಡು ಹಾರಿಸಿಕೊಂಡರು. ಆಕಸ್ಮಿಕವಾಗಿ ಫೈರ್​ ಆಗಿದ್ದರಿಂದ ಅವರ […]

ರಾಜಕೀಯ ಸುದ್ದಿ

SCP/TSP ಕಾಯ್ದೆ ಮೊದಲಿಗೆ ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ: ಸಿಎಂ

*ಗುತ್ತಿಗೆಯಲ್ಲಿ SC-ST ಗೆ ಮೀಸಲಾತಿ ಮೊದಲಿಗೆ ತಂದಿದ್ದು ಇಡೀ ದೇಶದಲ್ಲಿ ನಾವು ಮಾತ್ರ: ಸಿಎಂ ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು: ಸಿಎಂ ಈ ಬಾರಿ ಅರ್ಥಪೂರ್ಣವಾದ- ವಾಲ್ಮೀಕಿ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು […]

ರಾಜಕೀಯ ಸುದ್ದಿ

14 ಮೂಡಾ ನಿವೇಶನಗಳ ಖಾತೆ ರದ್ದುಪಡಿಸಿದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ

ಮೈಸೂರು: ಸಿಎಂ ಪತ್ನಿ ಪಾರ್ವತಿ ಅವರು ತಮ್ಮ 14 ನಿವೇಶನಗಳನ್ನು ವಾಪಸ್ ನೀಡಿದ್ದು, ಸ್ವತಃ ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿದ ಖಾತೆ ರದ್ದುಪಡಿಸಿದ್ದಾರೆ. ತಮ್ಮ‌ಪತಿಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿರುವ ಕಾರಣಕ್ಕೆ ಮನನೊಂದು […]

ರಾಜಕೀಯ ಸುದ್ದಿ

ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ […]

ರಾಜಕೀಯ ಸುದ್ದಿ

ಮುಡಾ ಸೈಟ್ ಹಂಚಿಕೆ ಹಗರಣ: ಇಡಿ ಭಯದಲ್ಲಿ 18 ಅಧಿಕಾರಿಗಳು!

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಬೇತಾಳದಂತೆ ಕಾಡುತ್ತಿರುವ ಮುಡಾ ಕೇಸ್ ಇದೀಗ ಅಧಿಕಾರಿಗಳನ್ನು ಇಡಿ ಆತಂಕದಲ್ಲಿ ಬೀಳುವಂತೆ ಮಾಡಿದೆ‌. ಹೌದು, ಮೈಸೂರಿನ ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಇದೀಗ ಮುಡಾದಲ್ಲಿ 2017 […]

ಸುದ್ದಿ

ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಅನುಕಂಪ ಪಡೆಯಲು ಸಿದ್ದರಾಮಯ್ಯ ಸೈಟ್ ವಾಪಸ್ […]

ರಾಜಕೀಯ ಸುದ್ದಿ

ಮುಡಾ ಪ್ರಕರಣದ ತನಿಖೆ ಆರಂಭಿಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ತನಿಖೆ ಆರಂಭಿಸಿದ್ದಾರೆ. ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು […]

ರಾಜಕೀಯ ಸುದ್ದಿ

ನಮ್ಮ ಹೋರಾಟಕ್ಕೆ ಸಿಕ್ಕ ಜಯ: ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಜಯ್ಯ ಅವರ ಪತ್ನಿ ಹೆಸರಲ್ಲಿ ಪಡೆದಿರುವ 14ಸೈಟುಗಳನ್ನು ಹಿಂತಿರುಗಿಸುವ ನಿರ್ಧಾರ ಮಾಡಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಸಂವಿಧಾನ ರಕ್ಷಿಸಲು […]

ಅಪರಾಧ ಸುದ್ದಿ

ಮೈಸೂರು ರೇವ್ ಪಾರ್ಟಿ : ಮೂವರು ಪೊಲೀಸರ ತಲೆದಂಡ

ಮೈಸೂರು: ತಾಲೂಕಿನ ಎಡಹಳ್ಳಿ ಗ್ರಾಮದಕೆಆರ್‌ಎಸ್ ಹಿನ್ನೀರಿನ ಬಳಿಯ ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ. ಇಲವಾಲ ಠಾಣೆಯ ಎಸ್‌ಐ ಎಂ.ಮಂಜುನಾಥ್ ನಾಯಕ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು […]

ರಾಜಕೀಯ ಸುದ್ದಿ

ಮೂಡಾ ಸೈಟ್ ಹಿಂದಿರುಗಿಸಲು ಪತ್ನಿ ನಿರ್ಧಾರ : ಸಿಎಂ ಸಿದ್ದು ಅಚ್ಚರಿ ನಡೆ

ಬೆಂಗಳೂರು: ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟುಮಾಡಿದ್ದು ನಿವೇಶನಗಳನ್ನು ಹಿಂದಿರುಗಿಸಿದ ನಿರ್ಧಾರವನ್ನು ಗೌರವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮುಡಾದಿಂದ ಪಡೆದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿದ್ದರಾಮಯ್ಯರ […]

You cannot copy content of this page