ಭೀಕರ ಅಪಘಾತಕ್ಕೆ ಇಬ್ಬರು ಬಲಿ
ಬೆಳಗಾವಿ : ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಯೋಗೇಶ್ ಸಂಭಾಜೀ ನಾವಿ ಹಾಗೂ 27 ವರ್ಷದ ನಿತೇಶ ವೈಜು ತರಳೆ ಅವರು ಬುಧವಾರ ಅಗಸಗಿ ಬಳಿಯ […]
ಬೆಳಗಾವಿ : ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಯೋಗೇಶ್ ಸಂಭಾಜೀ ನಾವಿ ಹಾಗೂ 27 ವರ್ಷದ ನಿತೇಶ ವೈಜು ತರಳೆ ಅವರು ಬುಧವಾರ ಅಗಸಗಿ ಬಳಿಯ […]
ಬೆಂಗಳೂರು: ಪ್ರಯಾಗ್ರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ವಿಕಾಸಸೌಧದ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, […]
ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಡ್ಯದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳವಾರ ಆತ್ಮಹತ್ಯೆ ಮಾಡಿಕೊಂಡು ಮಂಡ್ಯದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು […]
ಬೆಂಗಳೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು, ಅನೇಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಮೃತಪಟ್ಟವರ ಸಂಖ್ಯೆಯನ್ನು ಸರಕಾರ ಈವರೆಗೆ ಧೃಡಪಡಿಸಿಲ್ಲ. ಬೆಳಗಾವಿಯ ನಾಲ್ವರು ಮಹಿಳೆಯರು ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮತ್ತಷ್ಟು […]
ನವದೆಹಲಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಸಾವನ್ನಪ್ಪಿದ್ದು, ಅವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದೆಹಲಿ ಚುನಾವಣಾ ಭಾಷಣದಲ್ಲಿ ಮಾತನಾಡಿದ ಅವರು, ಈ ಘಟನೆಗೆ ನಾನು ವಿಷಾಧ ವ್ಯಕ್ತಪಡಿಸಿದ್ದಾರೆ. […]
ಗಾಂಧಿನಗರ : ‘ಚಾಟ್ ಜಿಪಿಟಿಯನ್ನು ಖಂಡಿತವಾಗಿಯೂ ಬಳಸಿ. ಆದರೆ ನಾವು ಕೃತಕ ಬುದ್ಧಿಮತ್ತೆಯಿಂದ ಅಲ್ಲ ನಮ್ಮ ಸ್ವಂತ ಬುದ್ಧಿವಂತಿಕೆಯಿಂದ ಮುಂದುವರೆಯುತ್ತೇವೆ. ನೀವೂ ನಿಮ್ಮ ಸ್ವಂತ ಬುದ್ಧಿಯಿಂದ ಮುಂದೆ ಸಾಗಬಹುದು ಎಂಬುದನ್ನು ನೆನಪಿಡಿ’ ಎಂದು ರಿಲಯನ್ಸ್ […]
ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಜಮೀನುಗಳ ವ್ಯಾಜ್ಯಗಳ ವಿಲೇವಾರಿ ವಿಳಂಬವಾಗತ್ತಿದ್ದು, ತ್ವರಿತ ವಿಲೇವಾರಿಗಾಗಿ 18 ಉಪವಿಭಾಗಾಧಿಕಾರಿಗಳ ನೇಮಕಕ್ಕೆ ಸರಕಾರ ಮುಂದಾಗಿದೆ. ತಹಶೀಲ್ದಾರ್ -DC ಕೋರ್ಟ್ ಗಳಲ್ಲಿ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿದೆ. ಆದರೆ ಉಪ ವಿಭಾಗಾಧಿಕಾರಿ […]
ಬೆಂಗಳೂರು: ಕಂದಾಯ ಇಲಾಖೆಯ ನ್ಯಾಯಾಲಯಗಳಲ್ಲಿ 10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿರುವ ಕುರಿತು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ನಮ್ಮ […]
ಬೆಳಗಾವಿ: ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆಗೆ ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ […]
ಮಿರ್ಜಾಪುರ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ರಾಜ್ಯದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ರಾಜ್ಯದ ರಾಮಕೃಷ್ಣ […]
ರಾಯಚೂರು: ಅಕ್ರಮ ಸಂಬAಧದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ರಾಮದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ […]
ಪ್ರಯಾಗ್ರಾಜ್: ಮೌನಿ ಅಮವಾಸ್ಯೆಯ ವಿಶೇಷ ಸ್ನಾನಕ್ಕೆಆಗಮಿಸಿದ್ದ ಭಾರಿ ಸಂಖ್ಯೆಯ ಭಕ್ತರಿಂದಾಗಿ ಕಾಲ್ತುಳಿತ ಉಂಟಾಗಿರುವ ಘಟನೆ ಕುಂಭಮೇಳ ಸ್ಥಳದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 50 ಜನರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. […]
ಬೆಂಗಳೂರು: ರಾಜಧಾನಿ ಬೆಂಗಳೂರಿನ ಉದ್ದಿಮೆಗಳ ವ್ಯಾಪಾರ ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಫೆಬ್ರವರಿ 1 ರಿಂದ 28 ರವರೆಗೆ ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ವರ್ಷದವರೆಗೆ ವ್ಯಾಪಾರ […]
ಬೆಂಗಳೂರು : ಬೆಂಗಳೂರು ನಾಗರಿಕರ ಪಾಲಿಗೆ ದುಸ್ವಪ್ನವಾಗಿದ್ದ ಆರು ಜನ ಖರರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರು ಜನರನ್ನು ಬಂಧಿಸಿದ್ದು, ೨೮.೫ ಲಕ್ಷ ಮೌಲ್ಯದ 450 […]
ಬೆಂಗಳೂರು: 46 ವರ್ಷದಲ್ಲಿ ನೂರು ಗಗನಯಾತ್ರೆ ಕೈಗೊಂಡಿರುವ ಇಸ್ರೋ ಇಂದು ತನ್ನ ನೂರನೇ ಯಾನವನ್ನು ಆರಂಭಿಸಿದೆ. ಇಸ್ರೋದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಲ್ಲಿ ಇಂದು ಬೆಳಗ್ಗೆ 6.23ಕ್ಕೆ GSLV F-15 ಹೆಸರಿನವಾಹನಗಳ ಸಂಚಾರಕ್ಕೆ ಅಗತ್ಯವಿರುವ ಮಾಹಿತಿ […]
ಬೆಂಗಳೂರು: ಆಡಳಿತಾರೂಢ ಬಿಜೆಪಿಯ ವಾರ್ಷಿಕ ಆದಾಯ 2022-23 ನೇ ಸಾಲಿಗಿಂತ 2023-24 ನೇ ಸಾಲಿನಲ್ಲಿ ದುಪ್ಪಟ್ಟಾಗಿದ್ದು, ಎಲೆಕ್ಟ್ರೋಲ್ ಬಾಂಡ್ ಮೂಲಕ ದಾಖಲೆಯ 1685.6 ಕೋಟಿ ಸಂಗ್ರಹವಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಆಡಿಟ್ ವರದಿಯಲ್ಲಿ […]
ಬೆಂಗಳೂರು: ಕುಂಭಮೇಳ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಕರ್ನಾಟಕದ ಪ್ರಯಾಣಿಕರು ವಿಮಾನ ವಿಳಂಭದ ಸಮಸ್ಯೆಯಿಂದ ಪರದಾಟ ನಡೆಸಿದ ಘಟನೆ ಪ್ರಯಾಗ್ ರಾಜ್‌ನಲ್ಲಿ ನಡೆದಿದೆ. ಪ್ರಯಾಗ್ ರಾಜ್‌ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ Spicejet ವಿಮಾನ […]
ಗುಂಡ್ಲುಪೇಟೆ: ಕಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಗುಂಡ್ಲುಪೇಟೆಯ ಹಿರಿಕಾಟಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು […]
ಹೊಸಪೇಟೆ: ಕಾರ್ಖಾನೆಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಿಂದಾಗಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಅಲ್ಲಾನಗರದಲ್ಲಿರುವ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಾಗಿದ್ದು, ಹತ್ತು ಕಾರ್ಮಿಕರು ಅಸ್ವಸ್ಥರಾಗಿದ್ದರು. ಅದರಲ್ಲಿ ಮಾರುತಿ ಎಂಬ […]
ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ತನ್ನ ನೌಕರರ ಕಲ್ಯಾಣಕ್ಕೆ ಹೊಸ ಒಡಂಬಡಿಕೆ ಮಾಡಿಕೊಂಡಿದ್ದು, ಪ್ರತಿ ಸಿಬ್ಬಂದಿಗೆ 1 ಕೋಟಿ ವಿಮಾ ಸೌಲಭ್ಯ ಒದಗಿಸಿದೆ. ಒಡಂಬಡಿಕೆಗೆ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗರೆಡ್ಡಿ […]
You cannot copy content of this page