ಸುದ್ದಿ

Mysuru Dasara: ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಕೋರ್ಟ್ಗೆ ಮತ್ತೆರಡು ಅರ್ಜಿ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿರುವುದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ […]

ಅಪರಾಧ ಸುದ್ದಿ

ಮಂಗಳೂರು ಕೋಮುಗಲಭೆ:೨೬ ವರ್ಷದ ಬಳಿಕ ಇಬ್ಬರನ್ನು ಬಂಧಿಸಿದ ಪೊಲೀಸರು

ಮಂಗಳೂರು: ೧೯೯೮ಲ್ಲಿ ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ೨೬ ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ್​ ಮತ್ತು ಚಂದ್ರಹಾಸ್​ ಕೇಶವ ಶೆಟ್ಟಿ ಬಂಧಿತರು. ಲೀಲಾಧರ್​ ವಿದೇಶಕ್ಕೆ […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಇಲ್ಲಿಯ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಖಾನಾಪುರ ಅಶೋಕ ನಗರದ ಪ್ರಕಾಶ ಸತ್ತೆಪ್ಪ ಮಗದುಮ(25) ಶಿಕ್ಷೆಗೊಳಗಾದ […]

ಅಪರಾಧ ಸುದ್ದಿ

ಪರಪ್ಪನ ಅಗ್ರಹಾರ: ಜೈಲು ವಾರ್ಡನ್​ನಿಂದಲೇ ಮಾದಕ ವಸ್ತುಗಳ ಪೂರೈಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ನೈಟ್ ಶಿಫ್ಟ್​ನಲ್ಲಿ ಪರಪ್ಪನ ಅಗ್ರಹಾರ ವಾರ್ಡನ್ ಆಗಿದ್ದ ಕಲ್ಲಪ್ಪ ಕೈದಿಗಳಿಗೆ ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದ. […]

ರಾಜಕೀಯ ಸುದ್ದಿ

ಮುಂದಿನ 10 ವರ್ಷ ಬಿಜೆಪಿಗೆ ಪ್ರತಿಪಕ್ಷ ಸ್ಥಾನವೇ ಗಟ್ಟಿ: ಸಚಿವ ರಾಮಲಿಂಗಾ ರೆಡ್ಡಿ ಟೀಕೆ ಭವಿಷ್ಯ

ಕೋಮುಗಲಭೆಯ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ಬೆಂಗಳೂರು: ಬಿಜೆಪಿಗೆ ನಾಯಕತ್ವ ಇಲ್ಲ. ಅವರು ಮುಂದಿನ 10 ವರ್ಷ ಪ್ರತಿಪಕ್ಷದಲ್ಲೇ ಕೂರುತ್ತಾರೆ. ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಸರ್ವಜನಾಂಗದ ಶಾಂತಿಯ ತೋಟದಲ್ಲಿ […]

ಸುದ್ದಿ

ಡೊನಾಲ್ಡ್​ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್​ನ ಹತ್ಯೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆಪ್ತ ಚಾರ್ಲಿ ಕಿರ್ಕ್​​ (೩೧) ಅವರನ್ನು ಬುಧವಾರ ಉಟಾಹ್‌ನಲ್ಲಿ ನಡೆದ ಕಾಲೇಜು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಚಾರ್ಲಿ […]

ಸುದ್ದಿ

ನೇಪಾಳದಲ್ಲಿ ಅರಾಜಕತೆ: ಭಾರತೀಯರ ರಕ್ಷಣೆಗೆ ವಿಮಾನ ಸೇವೆ ಆರಂಭ

ನವದೆಹಲಿ: ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. ಪ್ರಯಾಣಿಕರಿಂದ ಹೆಚ್ಚುವರಿ […]

ಅಪರಾಧ ಸುದ್ದಿ

ವಿದ್ಯಾರ್ಥಿನಿ ಆತ್ಮಹತ್ಯೆ: ಇಂದು ಕೊಪ್ಪ ಬಂದ್

ಚಿಕ್ಕಮಗಳೂರು: ಜೂ.೩೦ರಂದು ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದರ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪಟ್ಟಣದ ವಿವಿಧ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ. […]

ಸುದ್ದಿ

ಬಹು ಆಯಾಮಗಳುಳ್ಳ ತೇಜೋ ತುಂಗಭದ್ರಾ ಕನ್ನಡದ ಮಹತ್ವದ ಕಾದಂಬರಿ ಗಳಲ್ಲಿ ಒಂದು: ಡಾ.ನಾ ಸೋಮೇಶ್ವರ

ಬೆಂಗಳೂರು: ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರಾದ ವಸುದೇಂದ್ರ ಅವರ ತೇಜೋ ತುಂಗಭದ್ರಾ ಕಾದಂಬರಿ ಅನೇಕ ಆಯಾಮಗಳನ್ನು ಹೊಂದಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಅತ್ಯಂತ ಮಹತ್ವ ಪಡೆದಿದೆ ಎಂದು ಡಾ. ನಾ ಸೋಮೇಶ್ವರ ಹೇಳಿದರು. ಅವರು […]

ರಾಜಕೀಯ ಸುದ್ದಿ

ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ (ಸಿಎಂ) ಸಿ.ಎಂ. ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ […]

ಅಪರಾಧ ಸುದ್ದಿ

ಕೌಟಂಬಿಕ ಕಲಹ: ನಾಲೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೀದರ್​: ಭಾಲ್ಕಿ ತಾಲೂಕಿನ ಮರೂರ ಕಾಲುವೆಗೆ ಮಂಗಳವಾರ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್​​ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, […]

ಅಪರಾಧ ಸುದ್ದಿ

ರಾಜ್ಯದ 69 ಕಡೆ ಲೋಕಾಯುಕ್ತ ದಾಳಿ: ಭ್ರಷ್ಟರ ನಡುಗಿಸಿದ ಕಾರ್ಯಾಚರಣೆ

ಬೀದರ್: ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 69 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ವಿವಿ ಅಧಿಕಾರಿಗಳು, ಸಿಬ್ಬಂದಿ ಮನೆಗಳು, […]

ಉಪಯುಕ್ತ ಸುದ್ದಿ

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಕವಿತಾ ಎಸ್.ಮನ್ನಿಕೇರಿ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ, ಕೆ.ನಾಗೇಂದ್ರ ಪ್ರಸಾದ್ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ […]

ಜಿಲ್ಲೆ ಸುದ್ದಿ

ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು ಹೆಸರು ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಆರ್ ಎನ್ ಮೆಹ್ತಾ ಶಾಲೆಯ […]

ಉಪಯುಕ್ತ ಸುದ್ದಿ

ಶಾಲಾ ಶಿಕ್ಷಕರ ವರ್ಗಾವಣೆ: ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: 2025-25 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯೋಪಾಧ್ಯಯರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ […]

ಅಪರಾಧ ಸುದ್ದಿ

ಕಲುಷಿತ ನೀರು ಸೇವನೆ: 19ಮಂದಿ ಆಸ್ಪತ್ರೆಗೆ ದಾಖಲು

ಧಾರವಾಡ: ಕಲುಷಿತ ನೀರು ಸೇವನೆ ಮಾಡಿ ಆರೋಗ್ಯದಲ್ಲಿ ಏರುಪೇರಾಗಿ ೧೯ ಜನರು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಾರಿ ಮಳೆ ಹೆಚ್ಚಾದ ಹಿನ್ನೆಲೆ ಬೇರೆ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮತ್ತೇ ಶುರುವಾಗಲಿದೆ ವರುಣನ ಆರ್ಭಟ: 9 ಜಿಲ್ಲೆಯಲ್ಲಿ ಯೆಲ್ಲೋ ಅಲೆರ್ಟ್ !

ಬೆಂಗಳೂರು: ರಾಜ್ಯಾದಾದ್ಯಂತ ಮಳೆ ಕಡಿಮೆಯಾಗಿದ್ದು, ಆದರೆ ರಾಜ್ಯದಲ್ಲಿ ನಾಳೆಯಿಂದ ಮತ್ತೆ ಶುರುವಾಗಲಿದೆ. ೯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ ಜಿಲ್ಲೆಗಳಿಗೆ […]

ಅಪರಾಧ ಸುದ್ದಿ

ತಮಾಷೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಚಿಕ್ಕಬಳ್ಳಾಪುರ: ಗೆಳೆಯರ ಜೊತೆ ತಮಾಷೆಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ನಡೆದಿದೆ. ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ […]

ಉಪಯುಕ್ತ ರಾಜಕೀಯ ಸುದ್ದಿ

ನೇಪಾಳದಲ್ಲಿ ಅಸ್ಥಿರತೆ: ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು: ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್‌ ದಿಗ್ವಿಜಯ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಅಭಿನಂದನೆನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ […]

You cannot copy content of this page