T-20 Worldcup: ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ ರೆಡಿ: ಫೆ.15 ಕ್ಕೆ ಹೈವೋಲ್ಟೇಜ್ ಪಂದ್ಯ
ನವದೆಹಲಿ: ಬಾಂಗ್ಲಾದೇಶ ಮತ್ತು ಶ್ರೀಲಂಕಾದ ಮನವೊಲಿಕೆಯ ನಂತರ ಪಾಕಿಸ್ತಾನ ಸರ್ಕಾರ ತನ್ನ ಬಹಿಷ್ಕಾರದ ಕರೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದು, ಟಿ-20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಿಗದಿಯಂತೆ ನಡೆಯಲಿದೆ. ಇದರೊಂದಿಗೆ ಪಂದ್ಯದ ಮೇಲಿದ್ದ ಕರಿನೆರಳು ದೂರವಾಗಿದ್ದು, ಫೆಬ್ರವರಿ 15ರಂದು […]

