ಸುದ್ದಿ

ಕೆ.ಆರ್.ಎಸ್ ನ ಬೃಂದಾವನ ಅಭಿವೃದ್ಧಿಗೆ 2,663 ಕೋಟಿ ಕಾರ್ಯಯೋಜನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದ ಬೃಂದಾವನ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ಸಿಕ್ಕಿದ್ದು, ಖಾಸಗಿ […]

ಸುದ್ದಿ

ಪರಾರಿಗೆ ಯತ್ನಿಸಿದ್ದ ಕುಖ್ಯಾತ ಕಳ್ಳನ ಕಾಲಿಗೆ ಗುಂಡೇಟು

ಹುಬ್ಬಳ್ಳಿ : ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಹಿಡಿಯಲು ಹುಬ್ಬಳ್ಳಿ ಪೊಲೀಸರು ಅನಿವಾರ್ಯವಾಗಿ ಆತನ ಮೇಲೆ ಗುಂಡು ಹಾರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಯಿತು. ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಫರ್ಹಾನ್ ಶೇಖ್ ಅಂತಾರಾಜ್ಯ ಕಳ್ಳ. ಇಲ್ಲಿನ ಕೇಶ್ವಾಪುರ […]

ಸುದ್ದಿ

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ : ಪತಿ ಹುದ್ದೆಗೆ ಪತ್ನಿ ಹೆಸರು ಘೋಷಣೆ

ಬೆಂಗಳೂರು :ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ. ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ […]

ಸುದ್ದಿ

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಕ್ಯಾಬಿನೆಟ್ ಮಹತ್ವದ ನಿರ್ಧಾರ

ಬೆಂಗಳೂರು: ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು […]

ಸುದ್ದಿ

ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿ ಹಣ ನೀಡಿದ ವಿನೋದ್ ರಾಜ್

ಚಿತ್ರದುರ್ಗ: ಕೆಲವು ದಿನಗಳ ಹಿಂದೆಯಷ್ಟೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ನಟ ದರ್ಶನ್ ತೂಗುದೀಪ ಅವರ ಭೇಟಿಯಾಗಿದ್ದ ನಟ ವಿನೋದ್ ರಾಜ್ ಇಂದು (ಜುಲೈ 26) ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾಸ್ವಾಮಿ ಕುಟುಂಬವನ್ನು […]

ಸುದ್ದಿ

ಮುಡಾ ಹಗರಣ: ಸಿಎಂ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರಲು ಯತ್ನ- ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ, ಜೆಡಿಎಸ್ ಗೆ ಸಿಎಂ ಸಿದ್ದರಾಮಯ್ಯ ದಾಖಲೆ ಮೂಲಕ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮುಡಾ ಹಗರಣ […]

ಸುದ್ದಿ

ರಾಜ್ಯದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, […]

ಸುದ್ದಿ

ರಾಜ್ಯ ಬಿಜೆಪಿಗೆ ಬಿಗ್ ಶಾಕ್!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ನಾಯಕರು ಬೆಂಗಳೂರು ಮತ್ತು ಮೈಸೂರಿನಲ್ಲಿ ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಭಾಗಿಯಾದ್ದಾರೆಂದು ಆರೋಪಿಸಿ ಕಳೆದ 3 ದಿನಗಳಿಂದ ಬೀದಿಗಿಳಿದು ನಿರಂತರ ಹೋರಾಟ ನಡೆಸುತ್ತಿದೆ. ಹಿಂದಿನ ಮಾಜಿ […]

ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ದರ್ಶನ್ ಪತ್ನಿ ವಿಜಯಲಕ್ಷ್ಮಿ : ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಖ್ಯಾತ ಚಲನಚಿತ್ರ ನಟ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಹಾಗೂ ಇತರರು ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಕೊಲ್ಲೂರಿಗೆ ಆಗಮಿಸಿ ಶ್ರೀ ಮೂಕಾಂಬಿಕಾ ದೇವಿ ದರ್ಶನ […]

ಸುದ್ದಿ

ದಂಡದ ದುಡ್ಡು ವಾಪಸ್ ನೀಡಿದ ಮಾತೃಹೃದಯಿ ಮಹಿಳಾ ಪಿಎಸ್ಐ : ವ್ಯಾಪಕ ಪ್ರಸಂಸೆಗೆ ಪಾತ್ರ

ಬಾಗಲಕೋಟೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ವಿದ್ಯಾರ್ಥಿಗಳಿಂದ ದಂಡ ಕಟ್ಟಿಸಿಕೊಂಡು ನಂತರ ಅವರಿಗೆ ವಾಪಸ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಗಲಕೋಟೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸಂಚಾರಿ ನಿಯಮ […]

ಸುದ್ದಿ

ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿ ನೇತೃತ್ವ: ಬಿಜೆಪಿ ಪಾಳೆಯದಲ್ಲೇ ಅಪಸ್ವರ

ಮೈಸೂರಿಗೆ ಪಾದಯಾತ್ರೆ ನಡೆಸಲು ಮೈತ್ರಿ ತೀರ್ಮಾನಎಚ್.ಡಿ.ಕೆ. ಅಣತಿಗಾಗಿ ಕಾಯುತ್ತಿದೆ ರಾಷ್ಟ್ರೀಯ ಪಕ್ಷವೈಟ್ ಪೇಪರ್ ವಿಶೇಷಬೆಂಗಳೂರು : ಮೂಡಾ ಹಗರಣವನ್ನೇ ಬ್ರಹ್ಮಾಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರನ್ನು ಹಣಿಯಲು ರಣತಂತ್ರ ರೂಪಿಸಿದೆ. ಆದರೆ, […]

ಸುದ್ದಿ

ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ಕೊಡಿಸುವಂತೆ ಮನವಿ

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲರಿಗೆ ಮನವಿ ಸಂಸದ ಬಸವರಾಜ ಬೊಮ್ಮಾಯಿ ಮನವಿ ನವದೆಹಲಿ: ಕಳಸಾ ಬಂಡೂರಿ ನಾಲಾ ಮಹದಾಯಿ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಕೊಡಿಸುವಂತೆ ಕೇಂದ್ರ ಜಲಶಕ್ತಿ ಸಚಿವ […]

ಸುದ್ದಿ

ನವಲಗುಂದ: ಡೆಂಘಿ ನಿಯಂತ್ರಣಕ್ಕೆ ಸೂಕ್ತ ಕ್ರಮಕ್ಕೆ ತಹಸೀಲ್ದಾರ್ ಸೂಚನೆ

ನವಲಗುಂದ : ತಾಲೂಕಿನಲ್ಲಿ ಮಳೆಯ ವಾತಾವರಣದಿಂದ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರ ಸೇರಿದಂತೆ ಅನೇಕ ರೋಗ ರೋಚನಗಳು ಹರಡುತ್ತೇವೆ. ಆರೋಗ್ಯ ಇಲಾಖೆ, ಪುರಸಭೆ ಎಚ್ಚರವಹಿಸಿ ಕಾಯ೯ನಿವ೯ಹಿಸಬೇಕೆಂದು ತಹಶೀಲ್ದಾರ ಸುಧೀರ ಸಾಹುಕಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. […]

ಸುದ್ದಿ

ಕಾಡಂಚಿನ ಗ್ರಾಮದ ಮಹಿಳೆ ಬದುಕಿ ಉಳಿಯಲೇ ಇಲ್ಲ

ಬೆಳಗಾವಿ : ಕಳೆದ ಶನಿವಾರ ಸ್ಟ್ರೇಕ್ಚರ್ ಮೇಲೆ ಅಂಬುಲೆನ್ಸ್ ವರೆಗೂ ಕಾಲ್ನಡಿಗೆಯಲ್ಲಿ ತಂದು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಹಿಳೆ ಕೊನೆಗೂ ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರ್ಷದಾ ಘಾಡಿ(42) ಎಂಬುವರು ಮೃತಪಟ್ಟ ಅನಾರೋಗ್ಯ ಪೀಡಿತ […]

ಸುದ್ದಿ

4.73 ಕೋಟಿ ರು.ವೆಚ್ಚದಲ್ಲಿ ನಿರ್ಮಿಸಿದ್ದ ಸರ್ಕಾರಿ ಶಾಲಾ ಕೊಠಡಿ ಲೋಕಾರ್ಪಣೆ

ಬೆಂಗಳೂರು : ಎನ್ ಟಿ ಟಿ ಡೇಟಾ ಸಂಸ್ಥೆ, ಅಕ್ಷಯ ಪಾತ್ರ ಫೌಂಡೇಷನ್ ಸಹಯೋಗದೊಂದಿಗೆ 4.73 ಕೋಟಿ ರು.ಅಂದಾಜು ವೆಚ್ಚದಲ್ಲಿ ಇಲ್ಲಿನ ಲಕ್ಷ್ಮೀಪುರದಲ್ಲಿ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಎನ್ […]

ಸುದ್ದಿ

ರಾಜ್ಯದ ಇಂಜಿನಿಯರ್ ಗಳು ಮನೆಹಾಳರು: ಆರ್ ಅಶೋಕ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಂಡನೆ

ಬೆಂಗಳೂರು : ರಾಜ್ಯದ ಎಂಜಿನಿಯರ್ ಗಳನ್ನು ಮನೆಹಾಳರು ಎಂದು ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಆರ್ ಅಶೋಕ್ ಅವರು ಜರೆದಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಖಂಡಿಸಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ […]

ಸುದ್ದಿ

ವಿಧಾನಸಭೆಯಲ್ಲಿ 6 ಮಹತ್ವದ ಮಸೂದೆಗಳು ಅಂಗೀಕಾರ

ಬೆಂಗಳೂರು : ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ 6 ವಿಧೇಯಕಗಳು […]

ಸುದ್ದಿ

ಬೆಳಗಾವಿಯಲ್ಲಿ ಮನೆಗೆ ನೀರು ನುಗ್ಗಿ ಕಾಲು ಜಾರಿ ಬಿದ್ದು ವೃದ್ಧೆ ಸಾವು

ಬೆಳಗಾವಿ : ಬೆಳಗಾವಿಯ ಅಮಾನ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಮನೆಗೆ ನೀರು ನುಗ್ಗಿದೆ. ಮಾತ್ರವಲ್ಲ ಕಾಲು ಜಾರಿ ಬಿದ್ದು ವಯೋವೃದ್ದೆ ಮೃತಪಟ್ಟ ದುರ್ದೈವಕರ ಘಟನೆ ವರದಿಯಾಗಿದೆ. ಮಹಬೂಬಿ ಅದಂ ಸಾಹೇಬ ಮಕಾಂದಾರ (79) […]

ಸುದ್ದಿ

ಬೆಳಗಾವಿ ಜಿಲ್ಲೆ : ಇನ್ನಷ್ಟು ಕೆಲ ತಾಲೂಕುಗಳ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

ಬೆಳಗಾವಿ : ಗೋಕಾಕ, ಮೂಡಲಗಿ , ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 26 (ಶುಕ್ರವಾರದಂದು) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿರುವ […]

ಸುದ್ದಿ

ಗ್ರೇಟರ್ ಬೆಂಗಳೂರು ವಿಧೇಯಕ ಮಸೂದೆ ಚರ್ಚೆಗೆ ಸದನ ಸಮಿತಿ ರಚನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಬೆಂಗಳೂರು ನಗರವನ್ನು ಐದು ಭಾಗಗಳಾಗಿ ಮಾಡುವ ಗ್ರೇಟರ್ ಬೆಂಗಳೂರು ವಿಧೇಯಕ ಪೆಂಡಿಂಗ್ ಇಟ್ಟು, ಬಿಲ್ ಸಾಧಕ-ಬಾಧಕಗಳ ಚರ್ಚೆಗೆ ಸದನ ಸಮಿತಿ ರಚನೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ […]

You cannot copy content of this page