ಸುದ್ದಿ

ಮೈಸೂರು-ಕರ್ನಾಟಕದ ಮಹತ್ವ ಕೊಂಡಾಡಿದ ನರೇಂದ್ರ ಮೋದಿ

ಮೈಸೂರು (ಏ.14): ನಿಮಗೆಲ್ಲ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಚೈತ್ರ ನವರಾತ್ರಿಯಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ...

ನಯವಾಗಿ ಬಿ.ಎಸ್.ವೈ ಮನವಿ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು, (ಏಪ್ರಿಲ್ 24): ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದ್ರೆ, ತಮ್ಮ ಬದಲಿಗೆ ಈ ಬಾರಿ ಚಾಮರಾಜನಗರ...

ಡಾ.ಅಂಬೇಡ್ಕರ್ ಅವರನ್ನು ಮಹಾತ್ಮಾ ಎಂದು ಕರೆಯಬೇಕು:ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ....

ಪ್ರಧಾನಿ ಮೋದಿ ಅವರಿಂದ ಸಂಕಲ್ಪ ಪತ್ರ ಬಿಡುಗಡೆ

ದೆಹಲಿ: ಇನ್ನುಮುಂದೆ 70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷವು ಮುಂಬರಲಿರುವ...

BJP ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು BJP ಪರಿವಾರದ ಹುನ್ನಾರ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ...

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಶಂಕಾಸ್ಪದ ಸಾವು!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್​ ಅವರು ನಿಧನರಾಗಿದ್ದಾರೆ. ಅವರು ಬೆಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ...

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ!

ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5 ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್...

ಮೈಸೂರಿನಲ್ಲಿ ಇಂದು ಪ್ರಧಾನಿ ಮೋದಿ ಎನ್.ಡಿ.ಎ ಅಭ್ಯರ್ಥಿಗಳ ಪರ ಪ್ರಚಾರ

ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಲಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅಬ್ಬರದ...

ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಕಾಲಮಿತಿ ಏಕೆ?

ಬೆಂಗಳೂರು: ನಕಲಿ ಜಾತಿ ಪ್ರಮಾಣದಿಂದ ಪಡೆದಿರುವ ಪ್ರಯೋಜನಗಳನ್ನು ಕಾಲಮಿತಿಯಲ್ಲಿ ಪ್ರಶ್ನಿಸಬೇಕು ಎಂಬ ಅಭಿಪ್ರಾಯವನ್ನು ಅಲ್ಲಗಳೆದಿರುವ ಹೈಕೋಟರ್್, ಇಂತಹದ್ದನ್ನು ಪ್ರಶ್ನಿಸಲು ಕಾಲಮಿತಿಯ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ. ನಕಲಿ...

ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಬಸ್ಯಾತ್ರೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಸಂದರ್ಭದಲ್ಲಿ ಸಿಎಂ ಜಗನ್ ಗಾಯಗೊಂಡಿದ್ದಾರೆ. ಅವರ ಕಣ್ಣಿನ...

ಅಂತೂ ಇಂತೂ ಈ ಜಿಲ್ಲೆಗಳಿಗೆ ಬಂತು ಚೊಚ್ಚಲ ಮಳೆ!

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿ-ಮಳೆ ಆಗುತ್ತಿದೆ. ಸದ್ಯ ಇದರಿಂದ ತಾಪಮಾನವೂ ಇಳಿಕೆಯಾಗಿದ್ದು, ಕೂಲ್ ಕೂಲ್ ಆಗಿದೆ. ಬಿಸಿಲಿಗೆ ಕಂಗೆಟ್ಟಿದ್ದ ಕರುನಾಡಿಗೆ ಮಳೆ ತಂಪೆರೆಯುತ್ತಿದೆ. ರಾಜ್ಯದ...

ಭಕ್ತಾದಿಗಳಿಗಾಗಿ ಅಯೋಧ್ಯೆ ರಾಮಲಲ್ಲಾ ಬೆಳ್ಳಿ ನಾಣ್ಯಗಳ ಬಿಡುಗಡೆ

ಬೆಂಗಳೂರು: ವರ್ಷದ ಆರಂಭದಲ್ಲಿ ಅಂದರೆ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ. ರಾಮಲಲ್ಲಾ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನಾ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರ...

ಮತ್ತೇ ಒಂದಾದರು ಹಳೇ ದೋಸ್ತಿಗಳು

ಲೋಕಸಭಾ ಚುನಾವಣೆಯಲ್ಲಿ ಸಹಕರಿಸುವಂತೆ ಸಿಎಂ ಕೋರಿದ್ದಾರೆ: ಶ್ರೀನಿವಾಸ್ ಪ್ರಸಾದ್ ಮೈಸೂರು: ಸಿಎಂ ಸಿದ್ದರಾಮಯ್ಯ ಮತ್ತು ಚಾಮರಾಜನಗರ ಬಿಜೆಪಿ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಡುವೆ ದಶಕಗಳಿಂದ ಸ್ನೇಹವಿದೆ.ಆದರೆ...

ಜಯನಗರದಲ್ಲಿ ಸಿಕ್ತು ಕೋಟಿ ಕೋಟಿ ಎಲೆಕ್ಷನ್ ನೋಟು!

ಬೆಂಗಳೂರು, ಏ.13: ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್​​ಪೋಸ್ಟ್​ ನಿರ್ಮಿಸಿ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಇಂದು(ಏ.13) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ...

ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆಗೆ 57 ನಾಮಪತ್ರಗಳು ಸಲ್ಲಿಕೆ

ಬೆಂಗಳೂರು,ಏ.13- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಮಾಸ್ಟರ್ ಮೈಂಡ್ ನಿವೃತ್ತ ಯೋಧನ ಪುತ್ರ!

ಶಿವಮೊಗ್ಗ : ಮಂಗಳೂರು ಗೋಡೆ ಬರಹ, ಬೆಂಗಳೂರಿನ ವೈಟ್​​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ತುಂಗಾ ನದಿ ಟ್ರಯಲ್ ಬಾಂಬ್ ಸ್ಫೋಟದ...

ದೊಡ್ಡ ಗೌಡರು ನಮ್ಮ ಸರ್ಕಾರಕ್ಕಿಂತ ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿಕೆಶಿ

ಬೆಂಗಳೂರು: ನಮ್ಮ ಸರ್ಕಾರದ ಬಳಿ “136 +++..” ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ...

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಬಂಧಿತ ಇಬ್ಬರು ಉಗ್ರರು 10 ದಿನ NIA ವಶಕ್ಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್...

ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ: ಸಿಎಂ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ. ಅವರು ಇಂದು...

ಇಂದಿನಿಂದ 85 ವರ್ಷ ಮೇಲ್ಪಟ್ಟವರು, ವಿಕಲಚೇತನರಿಂದ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು...

You cannot copy content of this page