ಅನುಕಂಪದ ಆಧಾರದ ನೌಕರಿ : ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್
ಬೆಂಗಳೂರು: ಅನುಕಂಪದ ಆಧಾರದಲ್ಲಿ ನೌಕರಿ ಕೊಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ವಹಿಸುವಂತೆ ಸರಕಾರ ಅಧಿಸೂಚನೆ ಹೊರಡಿಸಿದೆ. ಅನುಕಂಪದ ಆಧಾರದ ನೌಕರಿ ನೀಡುವುದು ಸೇವೆಯಲ್ಲಿದ್ದಾಗ ನಿಧನರಾಗುವ ಸಿಬ್ಬಂದಿಯ ಕುಟುಂಬದ […]

