ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರು: ಚಿತ್ರದುರ್ಗದರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ತೂಗುದೀಪ್ ಜೈಲು ಸೇರಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸುತ್ತಿದ್ದು ಆಗಸ್ಟ್ 2ನೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. […]