ಉಪಯುಕ್ತ ಸುದ್ದಿ

ಸರ್ಕಾರಿ ಶಾಲೆ ಮಕ್ಕಳಿಗೆ ಬಸ್ ವ್ಯವಸ್ಥೆ: ಸರ್ಕಾರದಿಂದ ನಿರ್ಧಾರ

ಬೆಂಗಳೂರು: ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೆಪಿಎಸ್ ಶಾಲೆಗೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್​ಗೆ ವ್ಯವಸ್ಥೆಗೆ ಮುಂದಾಗಿದೆ. ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ […]

ಅಪರಾಧ ಸುದ್ದಿ

ಹಿಂದೂ-ಮುಸ್ಲೀಂ ಮುಖಂಡರ ಸವಾಲು, ಪ್ರತಿ ಸವಾಲು: ಬಿ.ಸಿ.ರೋಡ್ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಕಾಟಿಪಳ್ಳ […]

ಅಪರಾಧ ಸುದ್ದಿ

ಆತ್ಮಹತ್ಯೆಯ ಹಾದಿಯಾಗುತ್ತಿದೆ ಅಟಲ್ ಸೇತುವೆ: ಸುರಕ್ಷಾ ಕ್ರಮಕ್ಕೆ ಸ್ಥಳಿಯರು, ಹೋರಾಟಗಾರರ ಆಗ್ರಹ

ಮುಂಬಯಿ: ಅಟಲ್ ಸೇತುವೆ ದೇಶದ ಗಮನ ಸೆಳೆದಿದ್ದು, ಪುಣೆ ಮತ್ತು ನವಿ ಮುಂಬಯಿ ನಡುವಿನ ಸಂಪರ್ಕ ಸೇತುವೆಯಾಗಿದೆ. ಆದರೆ, ಇದೀಗ ಆತ್ಮಹತ್ಯೆಯ ತಾಣವಾಗುತ್ತಿರುವ ಆರೋಪ ಕೇಳಿಬಂದಿದೆ. ಅಟಲ್ ಸೇತುವೆ 2024 ರ ಜನವರಿ 13 […]

ಆರೋಗ್ಯ ಸುದ್ದಿ

ಅಂಬ್ಯುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ: ನರ್ಸ್ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಸಾಗುವ ದಾರಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಸುರಕ್ಷತೆಯ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ. ದೊಡ್ಡನಂಚೇರ್ಲು ಗ್ರಾಮದಿಂದ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು […]

ಅಪರಾಧ ಸುದ್ದಿ

ಪತ್ನಿಯನ್ನು ಕೊಚ್ಚಿ ಕೊಂದು ಠಾಣೆಗೆ ಬಂದು ಶರಣಾದ ಪತಿ

ಮೈಸೂರು: ಪತ್ನಿಯನ್ನು ಪತಿಯೇ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಬೇರೊಂದು ಮಹಿಳೆ ಜೊತೆಗಿನ ಸಂಬಂಧ ವಿರೋಧಿಸಿದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ […]

ಅಪರಾಧ ಸುದ್ದಿ

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ: ಏಳು ಸಾವು 15 ಮಂದಿಗೆ ಗಂಭೀರ ಗಾಯ

ಸಿರೋಹಿ: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ನಡೆದ ಭಾರಿ ರಸ್ತೆ ಅಪಘಾತದಲ್ಲಿ ಟ್ರಕ್ ಮತ್ತು ಟ್ಯಾಕ್ಸಿ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಘಟನೆಯ ನಂತರ ಟ್ಯಾಕ್ಸಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ […]

ರಾಜಕೀಯ ಸುದ್ದಿ

ಹೈಕಮಾಂಡ್ ಗೆ ಡಾ.ಜಿ.ಪರಮೇಶ್ವರ್ ನೆಕ್ಸ್ಟ್ ಸಿಎಂ ಆಯ್ಕೆಯಾಗೋದು ಯಾಕೆ ಗೊತ್ತಾ?

ಬೆಂಗಳೂರು: ಹೋಂ ಮಿನಿಸ್ಟರ್ ಅಂದ್ರೆ ಖಡಕ್ ಆಗಿ ಇರ್ಬೇಕು, ಪರಮೇಶ್ವರ್ ಮಾತಡೋಕೆ ಕಷ್ಟಪಡುತ್ತಾರೆ. ಹೀಗಾಗಿ ಅವರು ಹೋಂ ಮಿನಿಸ್ಟರ್ ಆಗಿ ಸಕ್ಸಸ್ ಆಗಲ್ಲ ಎನ್ನೋದು ಬಹುತೇಕರ ಅಭಿಮತವಾಗಿತ್ತು. ಖಡಕ್ ಆಗಿರೋ ಡಿಕೆಶಿ ಹೋಂ ಮಿನಿಸ್ಟರ್ […]

ಅಪರಾಧ ಸುದ್ದಿ

ನಿಪ್ಪಾಣಿ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ : ನಿಪ್ಪಾಣಿ ಬಳಿಯ ಸ್ಥವನಿಧಿ ಘಾಟ್ ಬಳಿ ರವಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟ್ರಕ್ ಬ್ರೇಕ್ ಫೈಲ್ ಆದ ಪರಿಣಾಮ ಏಳು ಕಾರು ಮತ್ತು […]

ಉಪಯುಕ್ತ ಸುದ್ದಿ

ಇನ್ಮುಂದೆ ವಂದೇ ಮೆಟ್ರೋ ಶುರು: ರಾಜ್ಯದ ಯಾವ ಯಾವ ನಗರಗಳಿಗೆ ಅನುಕೂಲ

ಹೊಸದಿಲ್ಲಿ : ಹೆಚ್ಚಿನ ಜನದಟ್ಟಣೆಯ ಎರಡು ನಗರಗಳ ನಡುವೆ ಸಂಪರ್ಕ ಸಾಧಿಸುವ ಉದ್ದೇಶ ಹೊಂದಿರುವ ವಂದೇ ಮೆಟ್ರೋ ರೈಲ್ವೆ ಸೇವೆ ಇದೀಗ ದೇಶದಲ್ಲಿ ಆರಂಭವಾಗಿದೆ. ಗುಜರಾತಿನ ಅಹಮದಾಬಾದ್ ಮತ್ತು ಕಛ್ ಜಿಲ್ಲೆಯ ಭೂಜ್ ನಗರಗಳ […]

ಸುದ್ದಿ

ಬಾಡಿಗೆ ಮನೆ ಖಾಲಿ ಮಾಡಿದರೂ ಸಿಗುತ್ತೇ ಗೃಹಜ್ಯೋತಿ ಸೌಲಭ್ಯ: ಏನಿದು ಡಿ ಲಿಂಕ್ ಯೋಜನೆ?

ಗೃಹ ಜ್ಯೋತಿ ಯೋಜನೆಯು ಈಗಾಗಲೇ ಸಾಕಷ್ಟು ಬಡ ಕುಟುಂಬಗಳಿಗೆ ಮಹತ್ತರ ಯೋಜನೆಯಾಗಿದೆ. 200 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಭರವಸೆಯನ್ನು ನೀಡಿದ್ದ ರಾಜ್ಯ ಸರ್ಕಾರ ಈ ವರೆಗೆ ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಕಳೆದ […]

ಉಪಯುಕ್ತ ಸುದ್ದಿ

ಸಿಆರ್ ಪಿಎಫ್ ನಲ್ಲಿ ಭರ್ಜರಿ ಉದ್ಯೋಗಾವಕಾಶ: 1,29,927 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಆರ್ ಪಿಎಫ್ ನ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಒಟ್ಟು 1,29,927 ಲಕ್ಷ ಹುದ್ದೆಗಳಿಗೆ ನೇಮಕಾತಿ ನಡೆಸಿಕೊಳ್ಳಲು ಅಧಿಸೂಚಿಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಯೋಮಿತಿ, ವೇತನ ದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. […]

ಉಪಯುಕ್ತ ಸುದ್ದಿ

ಬಿಜೆಪಿ ಶಾಸಕ ಮುನಿರತ್ನ ಬಂಧನ:ಒಂದು ಸಮಾಜದ ಅವಮಾನ ಮಾಡಿದ್ದಾರೆ: ಡಾ.ಜಿ.ಪರಮೇಶ್ವರ

ಬೆಂಗಳೂರು: ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣಕ್ಕೆ ಶಾಸಕರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬಂಧನದ ಕುರಿತು ಪ್ರತಿಕ್ರಿಯೆ […]

ಉಪಯುಕ್ತ ಸುದ್ದಿ

ಯುಪಿಐನಿಂದ 5 ಲಕ್ಷದ ವರೆಗೆ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಿದ ಎನ್ ಪಿಸಿಐ!

ತೆರಿಗೆ ಕಟ್ಟಬೇಕು ಅಂದ್ರೆ ಸಂಬಂಧ ಪಟ್ಟ ಕಚೇರಿಗೆ ಹೋಗಬೇಕಿತ್ತು. ಅಥವಾ 1 ಲಕ್ಷದ ವರೆಗೆ ಮೊಬೈಲ್ ನಲ್ಲಿಯೇ ಪಾವತಿ ಮಾಡಬಹುದಿತ್ತು. ಆದ್ರೆ ಇನ್ನು ಮುಂದೆ ಸುಮಾರು 5 ಪಕ್ಷದ ವರೆಗಿನ ತೆರಿಗೆಯನ್ನು ಮೊಬೈಲ್ ನಲ್ಲಿ […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ

ಬೆಂಗಳೂರು: ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ತನ್ನ ಆಂತರಿಕ ಸತ್ಯಶೋಧನಾ ಸಮಿತಿಯನ್ನು ರಚನೆ ಮಾಡಿದ್ದು, ನಾಳೆ ಸಮಿತಿ ನಾಗಮಂಗಲಕ್ಕೆ ಭೇಟಿ ನೀಡಲಿದೆ. ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ […]

ಅಪರಾಧ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡುತ್ತಿದ್ದ ಶಿಕ್ಷಕನ ಬಂಧನ

ಬೆಳಗಾವಿ: ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್​ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ. ಇತ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ […]

ರಾಜಕೀಯ ಸುದ್ದಿ

ಸೋಮವಾರ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ ವಿಶೇಷ ರೈಲಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ

ಬೆಳಗಾವಿ : ಕೇಂದ್ರ ಸರ್ಕಾರದ ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಅವರು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ.16 ರಂದು ಬೆಳಗ್ಗೆ 8.35 ಗಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ […]

ರಾಜಕೀಯ ಸುದ್ದಿ

ನ್ಯೂಯಾರ್ಕ್ ನ ‘ದ ಎಡ್ಜ್’ ಸ್ಕೈ ಡೆಕ್ ವೀಕ್ಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನ್ಯೂಯಾರ್ಕ್ : ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡುವ ಕನಸು ಕಂಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ “ದ […]

ರಾಜಕೀಯ ಸುದ್ದಿ

ಪ್ರಜಾಪ್ರಭುತ್ವ ದಿನಾಚರಣೆಗೆ ಸಿಎಂ ಚಾಲನೆಮಾನವ ಸರಪಳಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್‌ನಿಂದ ಪ್ರಶಸ್ತಿ

ಬೆಂಗಳೂರು: ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದರು. ಆರ್ಥಿಕ, ಸಾಮಾಜಿಕ‌ ಪ್ರಜಾಪ್ರಭುತ್ವ ಎಲ್ಲರಿಗೆ ಸಿಕ್ಕಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಇಂದು ಏಕತೆಯ ಹೆಸರಿನಲ್ಲಿ ಸಮಾಜವನ್ನ ಒಡೆಯುತ್ತಿದ್ದಾರೆ. ಇದರ […]

ರಾಜಕೀಯ ಸುದ್ದಿ

ಚೆನ್ನಾರೆಡ್ಡಿ ಪಾಟೀಲ್ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಬೆಂಗಳೂರು: ದಲಿತರ ಅವಹೇಳನದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಬಂಧನದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಬಂಧನ ಮಾಡುವಂತೆ ದಲಿತ ಸಂಘಟನೆಗಳು ಆಗ್ರಹಿಸಿವೆ. ಯಾದಗಿರಿಯ ಪ್ರಜಾಪ್ರಭುತ್ವ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ಶಾಸಕ ಚೆನ್ನಾರೆಡ್ಡಿ […]

ಸುದ್ದಿ

ಇನ್ನೆರಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನ

ಹೊಸದಿಲ್ಲಿ: ಆರೋಪ ಹೊತ್ತಯ ಜೈಲು ಸೇರಿ ಹೈರಾಣಾಗಿದ್ದ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಇನ್ನೆರಡು ದಿನದಲ್ಲಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಮೂರು ದಿನಗಳ ಹಿಂದಷ್ಟೇ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ […]

You cannot copy content of this page