ಉಪಯುಕ್ತ ಸುದ್ದಿ

ಇಂದು ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ!

ಬೆಂಗಳೂರು: ಮುಂದಿನ 4 ದಿನಗಳ ಕಾಲ ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, […]

ಅಪರಾಧ ಸಿನಿಮಾ ಸುದ್ದಿ

ಜೈಲಿನಿಂದ ಇಂದು ಬಿಡುಗಡೆ ಆಗ್ತಾರಾ ನಟ ದರ್ಶನ್?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ನಟ ದರ್ಶನ್, ನ್ಯಾಯಾಂಗ ಬಂಧನದ ಅವಧಿಗೆ ಇಂದಿಗೆ ಮುಗಿಯಲಿದ್ದು, ಅವರು ಮತ್ತೇ ಜೈಲು ಸೇರ್ತಾರಾ ಅಥವಾ ಜಾಮೀನು ಪಡೆದು ಬಿಡುಗಡೆಯಾಗ್ತಾರಾ ಎಂಬ ಕುತೂಹಲ […]

ಸಿನಿಮಾ ಸುದ್ದಿ

Kannada New Movie: ಫಾರೆಸ್ಟ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್!

ಬೆಂಗಳೂರು : ಚಿಕ್ಕಣ್ಣ ಹಾಗೂ ಸಂಘಟಿಕರ ಸಿನಿಮಾ ವಾದ ಫಾರೆಸ್ಟ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರದಲ್ಲಿ ಹೆಚ್ಚು ಭಾಗ ಕಾಡಿನಲ್ಲಿಯೇ ಸುತ್ತುತ್ತದೆ. ಆದ್ದರಿಂದ ಚಿತ್ರಕ್ಕೆ ಫಾರೆಸ್ಟ್ ಎಂದು ಟೈಟಲ್ ಕೊಡಲಾಗಿದೆ. ಓಡೋ, ಓಡೋ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಪತ್ನಿ ಪವಿತ್ರಾ ಗೌಡ ಅಲ್ಲ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ನಟ ದರ್ಶನ್​ ತೂಗುದೀಪ್ ಅವರ ಖಾಸಗಿ ಜೀವನದ ವಿಚಾರಗಳು ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿವೆ. ಅದೆಲ್ಲ ಶುರುವಾಗಿದ್ದು ರೇಣುಕಾಸ್ವಾಮಿ ಹತ್ಯೆ ಕೇಸ್​ನಿಂದಾಗಿ. ಈ ಪ್ರಕರಣದಲ್ಲಿ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. […]

ಉಪಯುಕ್ತ ಸುದ್ದಿ

ಈಗ ಮನೆಯಲ್ಲಿಯೇ ಗೋಲ್ಡ್ ಫೇಷಿಯಸ್ ತಯಾರಿಸಿಕೊಳ್ಳಿ

ನೀವು ಗೋಲ್ಡ್ ಫೇಷಿಯಸ್ ಅನ್ನು ಬಳಕೆ ಮಾಡುತ್ತೀರಾ . ನಿಮ್ಮ ಮನೆಯಲ್ಲಿಯೇ ಸಿಗುವ ವಸ್ತುಗಳಿಂದ ಗೋಲ್ಡ್ ಫೇಷಿಯಸ್ ಅನ್ನು ತಯಾರಿ ಮಾಡಿಕೊಳ್ಳಬಹುದು. ತಯಾರಿ ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ. ಫೇಷಿಯಸ್ ಗಳು ನಮ್ಮ […]

ಉಪಯುಕ್ತ ಸುದ್ದಿ

ಸಹಾಯಧನಕ್ಕಾಗಿ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ತುಮಕೂರು : ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕಾ ವಿಭಾಗದ ವತಿಯಿಂದ ಜಿಲ್ಲಾ ಉದ್ಯೋಗ ಕೇಂದ್ರ ಯೋಜನೆಯಡಿ ಬಂಡವಾಳ ಹೂಡಿಕೆ ಸಹಾಯಧನ ಹಾಗೂ ಬ್ಯಾಂಕ್ ಸಾಲಕ್ಕಾಗಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ವೃತ್ತಿ ನಿರತ ಗ್ರಾಮೀಣ ಕುಶಲಕರ್ಮಿಗಳಿಂದ […]

ರಾಜಕೀಯ ಸುದ್ದಿ

ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ ಡಿಸಿಎಂ ಡಿ. ಕೆ. ಶಿವಕುಮಾರ್

ಚನ್ನಪಟ್ಟಣ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು ಮೂಡ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಕೇಳಿದಾಗ ಹೀಗೆ ಉತ್ತರಿಸಿದರು.ಚನ್ನಪಟ್ಟಣದ […]

ಸುದ್ದಿ

ಪರಪ್ಪನ ಅಗ್ರಹಾರ ಸೇರಲಿದ್ದಾರೆ ರೇವಣ್ಣರ ಮತ್ತೊಬ್ಬ ಪುತ್ರ ಸೂರಜ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿ ಸಿಐಡಿ ಕಸ್ಟಡಿಯಲ್ಲಿರುವ ವಿಧಾಮ ಪರಿಷತ್ ಸದಸ್ಯ ಸೂರಜ್ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಗಿಯಲಿದ್ದು, ಇಂದು ಅವರು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಸಿಐಡಿ ಕಸ್ಟಡಿ […]

ಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು: ಬಿಜೆಪಿ ಒತ್ತಾಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪಕ್ಕೆ ಸಂಬಂಧಿಸಿ ಸರಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಗೆ ಒತ್ತಾಯಿಸಿದೆ. ವಿಧಾನಸಭೆ ಅಧಿವೇಶನದ ಮುಂಚೆ ಪ್ರತಿಭಟನೆ, ಹೋರಾಟದ ಮೂಲಕ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ […]

ಸುದ್ದಿ

ರಾಜ್ಯ ರೈತ ಸಂಘದ ಪದಾಧಿಕಾರಿಗಳ ಸಭೆ

ಬೆಂಗಳೂರು: ಕರ್ಣಾಟಕ ರಾಜ್ಯ ರೈತ ಸಂಘ ವಾಸುದೇವ ಮೇಟಿ ಬಣ ಹಸಿರು ಸೇನೆ ವತಿಯಿಂದ ರಾಜ್ಯ ಪದಾಧಿಕಾರಿಗಳು ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಸಭೆಯ ಉದ್ದೇಶ ಕಳೆದ ಒಂದು ವರ್ಷದಿಂದ ಕರ್ನಾಟಕದಲ್ಲಿ […]

ಸುದ್ದಿ

ಅನಂತ್ ಅಂಬಾನಿ ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುವಿಗೆ ತಲಾ ಒಂದು ಲಕ್ಷ ರೂ. ವಿತರಣೆ

ಮುಂಬೈ : ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ ಹನ್ನೆರಡನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ […]

ಉಪಯುಕ್ತ ಸುದ್ದಿ

ಹೈದರಾಬಾದ್ ಕರ್ನಾಟಕ ಮೀಸಲಾತಿ ಪಡೆದವರಿಗೆ ಆ ಭಾಗ ಮಾತ್ರವೇ ಕಾರ್ಯಕ್ಷೇತ್ರವಲ್ಲ: ಹೈಕೋರ್ಟ್

ಬೆಂಗಳೂರು: ಹೈದರಾಬಾದ್ ಕರ್ನಾಟಕದ ವಿಶೇಷ ಮೀಸಲಾತಿ ಅನ್ವಯ ಸರಕಾರಿ ನೌಕರರನ್ನು ರಾಜ್ಯದ ಇತರೆ ಭಾಗಕ್ಕೆ ವರ್ಗಾವಣೆ ಮಾಡಬಾರದು ಎಂಬುದೇನು ಕಡ್ಡಾಯವಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರಿ ನೌಕರರ ವರ್ಗಾವಣೆ ಮಾಡುವುದು […]

ಉಪಯುಕ್ತ ಸುದ್ದಿ

ಪಾದಚಾರಿಗಳಿಗೆ ಬಳಕೆಯಾಗದೆ ತುಕ್ಕು ಹಿಡಿದ ಸ್ಕೈ ವಾಕ್

ಬಳಕೆದಾರರಿಲ್ಲದೆ ವ್ಯರ್ಥವಾದ ಸ್ಕೈ ವಾಕ್ / ವಾಹನಗಳ ದಟ್ಟಣೆಯ ನಡುವೆಯೇ ಡಿ ವೈಡರ್ ದಾಟುವ ಸಾಹಸ / ಬ್ಯಾರಿಕೇಟ್ ಅಳವಡಿಕೆಗೆ ಒತ್ತಾಯ/ ತುಮಕೂರು: ಸಾರ್ವಜನಿಕರ ಹಣವು ಯೋಜನೆಯ ಹೆಸರಿನಲ್ಲಿ ಅನವಶ್ಯಕವಾಗಿ ಹೇಗೆಲ್ಲ ಖರ್ಚಾಗುತ್ತದೆ ಎನ್ನುವುದಕ್ಕೆ […]

ಫ್ಯಾಷನ್ ಸುದ್ದಿ

Viral: ಚಿಂಪಾಂಜಿಗೂ Instagram ಹುಚ್ಚು! ನಮ್ಮಂತೆ ಮೊಬೈಲ್ ನೋಡುವ ಚಿಂಪಾಂಜಿ!

ಪ್ರಾಣಿಗಳು ಹಾಗೂ ಮನುಷ್ಯರಿಗೂ ಅಷ್ಟೇನೂ ವ್ಯತ್ಯಾಸ ಇಲ್ಲ ಎಂಬುದು ಸತ್ಯ. ಅದರಲ್ಲೂ ಚಿಂಪಾಂಜಿಗಳು ಮನುಷ್ಯನ ಪೂರ್ವಜರು ಎಂಬುದು ಸತ್ಯ ಕೂಡ. ಆದ್ರೆ ಇಲ್ಲೊಂದು ಚಿಂಪಾಂಜಿ ಮನುಷ್ಯನಂತೆ ಮೊಬೈಲ್ ನೋಡಿಕೊಂಡು ಕಾಲ ಕಳೆಯುತ್ತಿದೆ. ಅದರಲ್ಲೂ (Instagram) […]

ಉಪಯುಕ್ತ ಸುದ್ದಿ

Success Tips: ಈ ಅಭ್ಯಾಸ ರೂಢಿಸಿಕೊಂಡರೆ ಸಕ್ಸಸ್ ಗ್ಯಾರಂಟಿ!!

ಇಡೀ ದಿನ ಸಂತೋಷದಿಂದ ಕೂಡಿರಬೇಕು ಎಂದು ಬಯಸುವಿರಾ. ಆಗಿದ್ರೆ ನೀವು ಮುಂಜಾನೆಯೇ ಕೆಲ ಅಭ್ಯಾಸ ಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಅವುಗಳಿಂದ ಇಡೀ ದಿನ ಉತ್ಸಾಹದಿಂದ ಇರಬಹುದು. ಆ ಅಭ್ಯಾಸಗಳು ಯಾವುವು ಎಂದು ತಿಳಿಯೋಣ ಬನ್ನಿ. ಸೂರ್ಯನಿಗೆ […]

ಉಪಯುಕ್ತ ಸುದ್ದಿ

ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ :ಟಿ.ಬಿ.ಜಯಚಂದ್ರ

ತುಮಕೂರು : ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ […]

ಆರೋಗ್ಯ ಉಪಯುಕ್ತ ಸುದ್ದಿ

ಪಾನಿಪುರಿ ಪ್ರಿಯರೆ ನಿಮಗೊಂದು ಶಾಕಿಂಗ್ ನ್ಯೂಸ್ !

ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಇಷ್ಟಪಟ್ಟು ಸೇವಿಸುವ ಪಾನಿಪುರಿ ಎಷ್ಟು ಅಪಾಯಕಾರಿ ಎಂಬುದನ್ನು ರಾಜ್ಯದ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿಗಳು ಸಂಗ್ರಹಿಸಿದ ಪಾನಿಪುರಿ ಮಾದರಿಗಳಲ್ಲಿ ಶೇಕಡಾ 22 ರಷ್ಟು ಆರೋಗ್ಯ […]

ಅಪರಾಧ ಸುದ್ದಿ

ಪ್ರಜ್ವಲ್ ಪ್ರಕರಣದ ಸಂತ್ರಸ್ತರಿಗೆ ನೆರವು ನೀಡಲು ಹೋರಾಟಗಾರರ ಮನವಿ

ಬೆಂಗಳೂರು: ಪ್ರಜ್ವಲ್ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾಗಿರುವ ಹಾಸನ ಜಿಲ್ಲೆಯ ಸಂತ್ರಸ್ತರಿಗೆ ನೆರವು ನೀಡುವಂತೆ ಹೋರಾಟಗಾರರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದೆ. ಮಂಗಳವಾರ ಸಂಜೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ, ಹೋರಾಟಗಾರರ ನಿಯೋಗ […]

ಅಪರಾಧ ಸುದ್ದಿ

ಕಲಬುರಗಿ ರೈಲ್ವೆ ಹಳಿ ಮೇಲೆ ಇನ್ಸ್ಪೆಕ್ಟರ್ ಶವಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಬಳಿಯ ರೈಲು ಹಳಿಯ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇನ್ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು […]

ರಾಜಕೀಯ ಸುದ್ದಿ

ಪಂಚಮಸಾಲಿ ಮೀಸಲಾತಿ ಹೋರಾಟ ನಾಳೆಯಿಂದ ರಾಜ್ಯಾದ್ಯಂತ ಪತ್ರ ಚಳುವಳಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಹೋರಾಟಕ್ಕೆ ಮತ್ತೇ ಚಾಲನೆ ನೀಡಲಿದ್ದು, ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸಲು ಹೋರಾಟ ಸಮಿತಿ ತೀರ್ಮಾನಿಸಿದೆ. 2 ಎ ಮೀಸಲಾತಿಗಾಗಿ ವಿವಿಧ ರೀತಿಯ ಪ್ರತಿಭಟನೆಗಳನ್ನು ನಡೆಲಾಗುತ್ತಿದೆ. ಈ […]

You cannot copy content of this page