ಐಸಿಸಿಆರ್ ಜತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಡಂಬಡಿಕೆ
ನವ ದೆಹಲಿ : ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚುರಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೇಂದ್ರ ವಿದೇಶಾಂಗ ಇಲಾಖೆಯ ಅಧೀನದ ಸಾಂಸ್ಕೃತಿಕ ರಾಜತಾಂತ್ರಿಕ ಸಂಸ್ಥೆ ಐಸಿಸಿಆರ್ ಜತೆ ಒಡಂಬಡಿಕೆ ಮಾಡಿಕೊಂಡಿದೆ. ನವ […]

