ಜೊಲ್ಲೆ ಮಗನ ಜಮೀನಿನ ಮೇಲೆ ವಕ್ಫ್ ಕಣ್ಣು
ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಕುಟುಂಬದ ಮೇಲೆ ಇದೀಗ ವಕ್ಫ್ ಕಣ್ಣು ಹಾಕಿದೆ. ನಿಪ್ಪಾಣಿ ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವರು ಆಗಿರುವ ಶಶಿಕಲಾ ಜೊಲ್ಲೆ ಮತ್ತು ಚಿಕ್ಕೋಡಿಯ ಮಾಜಿ ಸಂಸದ ಅಣ್ಣಾ ಸಾಹೇಬ್ […]
ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಕುಟುಂಬದ ಮೇಲೆ ಇದೀಗ ವಕ್ಫ್ ಕಣ್ಣು ಹಾಕಿದೆ. ನಿಪ್ಪಾಣಿ ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವರು ಆಗಿರುವ ಶಶಿಕಲಾ ಜೊಲ್ಲೆ ಮತ್ತು ಚಿಕ್ಕೋಡಿಯ ಮಾಜಿ ಸಂಸದ ಅಣ್ಣಾ ಸಾಹೇಬ್ […]
ಶಿಗ್ಗಾವಿ: ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬುಧವಾರ […]
ಬೆಳಗಾವಿ : ರಾಜ್ಯೋತ್ಸವಕ್ಕೆ ಪ್ರತಿಯಾಗಿ ಯಾವುದೇ ಕಾರಣಕ್ಕೂ ಕರಾಳ ದಿನ ಆಚರಿಸಬೇಡಿ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪರಿಪರಿಯಾಗಿ ಎಂಇಎಸ್ ನಾಯಕರಿಗೆ ಈಗಾಗಲೇ ಹಲವು ಬಾರಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಅವರು ಇದರಿಂದ ಹಿಂದೆ ಸರಿಯುತ್ತಿಲ್ಲ. […]
ಬೆಂಗಳೂರು: ಪ್ರೆಂಚ್ ರಾಯಭಾರಿಯ ಮೊಬೈಲ್ ಅನ್ನೇ ಎಗರಿಸಿದ ಆರೋಪದ ಮೇಲೆ ನಾಲ್ವರು ಕಳ್ಳರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಪ್ರೆಂಚ್ ರಾಯಭಾರಿ ಥಿಯರಿ ಮೌತಾ ಅವರು, ಚಾಂದಿನಿ ಚೌಕ್ ಪ್ರದೇಶಕ್ಕೆ ಅಕ್ಟೋಬರ್ 20 ರಂದು […]
ಬೆಳಗಾವಿ: ಬೆಳಗಾವಿ ಜಿಲ್ಲಾ ಉದಯವಾಣಿ ದಿನಪತ್ರಿಕೆ ಹಿರಿಯ ವರದಿಗಾರ ಭೈರೋಬಾ ಶಿವಾಜಿ ಕಾಂಬಳೆ ಅವರಿಗೆ ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. […]
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡದಿಂದ ನೂರಾರು ಮರಗಳಿಗೆ ಕತ್ತರಿಬಿದ್ದಿದ್ದು, ಚಿತ್ರತಂಡದ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಪೀಣ್ಯದ ಎಚ್ ಎಂಟಿ ಲೇಔಟ್ ನಲ್ಲಿರುವ ಅರಣ್ಯ ಪ್ರದೇಶದಲ್ಲಿ ನೂರಾರು ಮರಗಳನ್ನು […]
ಒಡಿಸ್ಸಾ: ಹೆರಿಗೆ ನೋವಿನ ಸಂದರ್ಭದಲ್ಲಿ ಮನವಿ ಮಾಡಿದರೂ, ರಜೆ ಪರಿಗಣಿಸದ ಮೇಲಾಧಿಕಾರಿಯ ನಡೆಯಿಂದ ಸರಕಾರಿ ನೌಕರರೊಬ್ಬರು ತಮ್ಮ ಮಗುವನ್ನೇ ಕಳೆದುಕೊಂಡ ಕರುಣಾಜನಕ ಘಟನರ ಒಡಿಸ್ಸಾದ ಕೇಂದ್ರಪರ ಜಿಲ್ಲೆಯಲ್ಲಿ ನಡೆದಿದೆ. ಅದರಲ್ಲೂ ಈ ಘಟನೆ ಮಹಿಳಾ […]
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ […]
ನವಲಗುಂದ: ಅತೀ ಹೆಚ್ಚು ಮಳೆಯಾಗಿ ಎಲ್ಲಾ ರಸ್ತೆಗಳು ಸೇತುವೆ, ಬೆಳೆದ ಬೆಳೆಗಳು ಹಾಳಾಗಿದ್ದು ಕೇಂದ್ರ ಸರ್ಕಾರ ಮಾನದಂಡಗಳಂತೆ ರಾಜ್ಯ ಸರ್ಕಾರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಭದ್ದವಾಗಿದೆ ಎಂದು ನವಲಗುಂದ ಶಾಸಕ […]
ಹಂಪಿ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಕಸ ಸುಡುತ್ತಿದ್ದ ಪುರಾತತ್ವ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ […]
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. ಈ ಬಾರಿ ರಾಜ್ಯದ ಸುಮಾರು 69 ಸಾಧಕರಿಗೆ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. 5 ಲಕ್ಷ ರೂ. ನಗದು ಹಾಗೂ 25 […]
ಬೆಂಗಳೂರು: ಆರ್‌ಸಿಬಿಗೆ ವಿರಾಟ್ ಕೊಹ್ಲಿ ಮತ್ತೆ ನಾಯಕರಾಗುವ ಸಾಧ್ಯತೆ ಇದೆ. ಸದ್ಯ ಫಾಫ್ ಡುಪ್ಲೆಸಿಸ್ ನಾಯಕರು. ಅವರಿಗೆ ಈಗ 40 ವರ್ಷ. ಹೀಗಾಗಿ ಮುಂದಿನ ವರ್ಷ ಆರ್‌ಸಿಬಿ ಪರ ಅವರು ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ. […]
ಬೆಂಗಳೂರು: ‘ಅವ್ರು ಮಾತಾಡೋದ್ ಕಡಿಮೆ, ಆದ್ರೆ ಕೆಲಸ ಮಾಡೋದ್ ಜಾಸ್ತಿ, ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ನಿಭಾಯಿಸ್ತಾರೆ’ ಇದು ಸಿಎಂ ಸಿದ್ದರಾಮಯ್ಯ ಅವರು ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಕೊಂಡಾಡಿದ ಪರಿ. ಹಾಸನಾಂಬೆ ದೇವಸ್ಥಾನದ […]
ಬೆಳಗಾವಿ: ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಹಾರೂಗೇರಿ ಪೊಲೀಸರು ಒಟ್ಟು 11.52 ಲಕ್ಷ ರೂ. ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 09/10/2024 ರಂದು ಅನೀಲ ಶಂಕರ ದತ್ತವಾಡೆ, ಸಾ.ಅಳಗವಾಡಿ, ತಾ.ರಾಯಬಾಗ, ಇವರು ಹಾರೂಗೇರಿ ಪೊಲೀಸ್ […]
ಕಲಬುರಗಿ: ವಿಜಯಪುರ, ಧಾರವಾಡದಲ್ಲಿ ಸದ್ದು ಮಾಡಿದ್ದ ವಕ್ಫ್ ಬೊಡ್೯ ಆಸ್ತಿ ವಿವಾದ ಇದೀಗ ಕಲಬುರಗಿಯಲ್ಲೂ ಸಮಸ್ಯೆ ಎದುರಾಗಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ 45ಕ್ಕೂ ಹೆಚ್ಚು ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿದೆ. ಚಿಂಚೋಳಿ ತಾಲೂಕಿನ […]
ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದ್ದು, ಈ ಸಂಬಂಧ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ […]
ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ನಗರದಲ್ಲಿ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಪ್ರಾಪರ್ಟಿ […]
ಹೊಸದಿಲ್ಲಿ: ಸರಕಾರದ ಮುಖ್ಯಸ್ಥರು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಕ್ಷಣ ನ್ಯಾಯಾಂಗ ವ್ಯವಸ್ಥೆ ಹಾಳಾಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]
ಬೆಂಗಳೂರು: ಕೇರಳ ಸಿನಿಮಾ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ವ್ಯಕ್ತಿಯೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಪ್ರಕರಣ ದಾಖಲಾಗಿದೆ. ಪಂಚತಾರಾ ಹೊಟೆಲ್ ಒಂದರಲ್ಲಿ ತಮ್ಮ ವಿರುದ್ಧ ರಂಜಿತ್ ಬಾಲಕೃಷ್ಣನ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ […]
ಮೈಸೂರು: ಮುಸ್ಲಿಮರು ವಕ್ಫ್ ಆಸ್ತಿ ಎನ್ನುತ್ತಾರಲ್ಲ, ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ […]
You cannot copy content of this page