ಸುದ್ದಿ

ಕುಸಿದ ಮನೆ ಗೋಡೆ : ಕುಟುಂಬ ಪಾರು

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಗರ್ಭಿಣಿಯೊಬ್ಬರು ಮಳೆಯಲ್ಲೇ ಜೀವ ಹಿಡಿದುಕೊಂಡು ರಾತ್ರಿ ಕಳೆದಿರುವ ಘಟನೆ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಕಸಮಳಗಿ […]

ಸುದ್ದಿ

ರಾಜ್ಯದ 51 ಕಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೆಳ್ಳಂಬೆಳಗ್ಗೆ ಲೋಕಾ ದಾಳಿ!

ಬೆಂಗಳೂರು: ಬೆಳಗಿನ ಜಾವದ ಸುಖದ ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ 51 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ […]

ಸುದ್ದಿ

ಹಾಸನ‌‌-ದಾವಣಗೆರೆ ಕಾಂಗ್ರೆಸ್ ಸಂಸದರ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ!

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್‌ನ ಶ್ರೇಯಸ್‌ ಎಂ. ಪಟೇಲ್‌ ಮತ್ತು ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್‌ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಗುರುವಾರ ಹೈಕೋರ್ಟ್‌ನಲ್ಲಿ ಎರಡು […]

ಸುದ್ದಿ

ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಸಂಭ್ರಮಿಸಿದ್ದು ಯಾಕೆ ಗೊತ್ತಾ?

ಬೆಂಗಳೂರು: ಭಾರತೀಯ ಕ್ರಿಕೆಟ್ ನ ಇವತ್ತಿನ ಉತ್ತುಂಗ ಸ್ಥಿತಿಗೆ ಸೌರವ್ ಗಂಗೂಲಿ ಕೊಡುಗೆಯನ್ನು ಮರೆಯುವಂತಿಲ್ಲ. ಅದರಲ್ಲೂ ಅವರ ಅಗ್ರೇಷನ್ ಭಾರತೀಯ ಕ್ರಿಕೆಟ್ ತಂಡವನ್ನು ಎದುರಾಳಿಗಳ ಮುಂದೆ ಮಾನಸಿಕ ಗಟ್ಟಿತನಕ್ಕೆ ಕಾರಣವಾಯಿತು. ಇದಕ್ಕೊಂದು ಸ್ಪಷ್ಟ ಉದಾಹರಣೆ […]

ಸುದ್ದಿ

ಸತತ ಮಳೆಯಿಂದ ಮನೆ ಗೋಡೆ ಕುಸಿದು ಮಕ್ಕಳು ಸೇರಿ ಮೂವರು ಸಾವು

ಹಾವೇರಿ : ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ […]

ಸುದ್ದಿ

ಶ್ರೀಲಂಕಾ ವಿರುದ್ಧದ ಟಿ-20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕ: ಏಕದಿನ ಸರಣಿಯಲ್ಲಿ ರೋಹಿತ್-ಕೊಹ್ಲಿ

ಮುಂಬೈ: ಟಿ-20 ಕ್ರಿಕೆಟ್ ವಿಶ್ವಕಪ್ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರೆ, ಯುವಕರನ್ನೊಳಗೊಂಡ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಇದೀಗ ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ […]

ಸುದ್ದಿ

ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ನತಾಶಾ ವಿವಾಹ ವಿಚ್ಛೇದನ

ಮುಂಬೈ: T_20 ವಿಶ್ವಕಪ್ ಫೈನಲ್ ಪಂದ್ಯದ ಹಿರೋ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ನತಾಶಾ ವೈವಾಹಿಕ ಜೀವನ ವಿಚ್ಚೇದನದಲ್ಲಿ ಅಂತ್ಯವಾಗಿದೆ. ನಾಲ್ಕು ವರ್ಷದ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಹಾರ್ದಿಕ್ ಮತ್ತು ನತಾಶಾಗೆ ಒಬ್ಬ […]

ಸುದ್ದಿ

ರೈತನಿಗೆ ಅವಮಾನಿಸಿದ ಜಿ.ಟಿ. ಮಾಲ್ ಆಸ್ತಿ ತೆರಿಗೆ ಕಟ್ಟಿಯೇ ಇಲ್ವಂತೆ !

ಬೆಂಗಳೂರು: ಪಂಚೆ ಹಾಕಿಕೊಂಡು ಬಂದಿದ್ದಾರೆ ಎಂದು ರೈತನಿಗೆ ಅವಮಾನಿಸಿದ ಜಿ.ಟಿ. ಮಾಲ್ ಕೋಟ್ಯಂತರ ರು. ತೆರಿಗೆ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆರೋಪದಲ್ಲಿ ಜಿ.ಟಿ. ಮಾಲ್ ಗೆ ಏಳು […]

ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಜು.22 ರವರೆಗೆ ಬಿ.ನಾಗೇಂದ್ರ ಇ.ಡಿ ಕಸ್ಟಡಿಗೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ 95 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣ ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ […]

ಸುದ್ದಿ

ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ಕೊಡಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು. ವಿಧಾನಸೌಧದಲ್ಲಿ […]

ಸುದ್ದಿ

ಅತ್ಯುತ್ತಮ ನಟ ಸೇರಿ 8 ವಿಭಾಗಗಳಲ್ಲಿ ದರ್ಶನ್ ಅಭಿನಯದ ‘ಕಾಟೇರಾ’ ಚಿತ್ರ ನಾಮ ನಿರ್ದೇಶನ!

ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವೀ ಅವಾರ್ಡ್ಸ್ (SIIMA) 12ನೇ ಆವೃತ್ತಿ ಇದೇ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. SIIMA ಉತ್ಸವಗಳು ದಕ್ಷಿಣ ಭಾರತದ ಚಲನಚಿತ್ರಗಳನ್ನು ಕೇಂದ್ರೀಕರಿಸುತ್ತದೆ. ಅಂತರರಾಷ್ಟ್ರೀಯವಾಗಿ ದಕ್ಷಿಣ ಭಾರತದ ಚಲನಚಿತ್ರ ಅಭಿಮಾನಿಗಳು ಮತ್ತು ದಕ್ಷಿಣ […]

ಅಪರಾಧ ಸುದ್ದಿ

ಜೈಲಲ್ಲೇ ಸಿಗುತ್ತೆ ಒಳ್ಳೆಯ ಊಟ: ಮನೆಯೂಟ ಏಕೆ ಎಂದ ಸರಕಾರ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ ಅವರ ಮನೆಯೂಟದ ಕೋರಿಕೆಗೆ ಸರಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಜೈಲಿನಲ್ಲಿ ಒಳ್ಳೆಯ ಊಟವನ್ನೇ ಕೊಡುತ್ತೇವೆ ಎಂದು ವಾದ ಮಂಡಿಸಿದೆ. ನಟ ದರ್ಶನ್ […]

ಸುದ್ದಿ

ರೈತನಿಗೆ ಅವಮಾನ: ಜಿ.ಟಿ. ಮಾಲ್ ಗೆ ಏಳು ದಿನ ಬೀಗ ?

ಬೆಂಗಳೂರು: ರೈತನಿಗೆ ಪಂಚೆ ಹಾಕಿದ್ದ ಕಾರಣಕ್ಕೆ ಅವಮಾನ ಮಾಡಿದ ಜಿ.ಟಿ. ಮಾಲ್ ವಿರುದ್ಧ ಸರಕಾರ ಕ್ರಮಕ್ಕೆ ಮುಂದಾಗಿದ್ದು, ಏಳು ದಿನಗಳ ಕಾಲ ಬಂದ್ ಮಾಡಿಸಲು ತೋರ್ಮಾನಿಸಿದೆ. ಜಿ.ಟಿ. ಮಾಲ್ ನಲ್ಲಿ ಮಗನೊಂದಿಗೆ ಬಂದಿದ್ದ ರೈತ […]

ಸುದ್ದಿ

ಇಡಿ ಸಿಬಿಐ ಬಳಸಿ ಸರಕಾರ ಅಸ್ಥಿರಗೊಳಿಸುವ ಪ್ರಯತ್ನ

• ವಾಲ್ಮೀಕಿ ನಿಗಮ ಹಗರಣದಲ್ಲಿ ʼಇಡಿʼ ಗೆ ತಪ್ಪಿತಸ್ಥರ ಹುಡುಕುವ ಉದ್ದೇಶ ಇಲ್ಲ• ರಾಜ್ಯ ಕಾಂಗ್ರೆಸ್‌ ರ್ಕಾರವನ್ನು ಬುಡಮೇಲು ಮಾಡುವುದೇ ಇಡಿ ಉದ್ದೇಶ ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) […]

ಸುದ್ದಿ

ವಿಧಾನಸೌಧ ಮುತ್ತಿಗೆಗೆ ಬಿಜೆಪಿ ನಾಯಕರಿಂದ ಯತ್ನ: ಬಿವೈ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ವಶಕ್ಕೆ

ಬೆಂಗಳೂರು : ವಾಲ್ಮೀಕ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣವನ್ನ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ವಾಲ್ಮೀಕ […]

ರಾಜಕೀಯ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ-ವಿ.ಪಕ್ಷ ನಾಯಕ ವಿರುದ್ಧವೇ ಬಂಡೆದ್ದ ಬಿಜೆಪಿ ಶಾಸಕರು !

ಬೆಂಗಳೂರು : ರಾಜ್ಯ ಕೇಸರಿ ಪಾಳಯದಲ್ಲಿ ಒಗ್ಗಟ್ಟಿನ ಕೊರತೆ ಇದೆ ಎಂಬುದು ಆಗಾಗ ಬಿಜೆಪಿ ನಾಯಕರೇ ಜಗಜ್ಜಾಹೀರು ಮಾಡುತ್ತಿರುತ್ತಾರೆ. ಇತ್ತೀಚೆಗೆ ಹೈಕಮಾಂಡ್ ಖಡಕ್ ಸೂಚನೆ ಬಳಿಕ ಬಹಿರಂಗ ಹೇಳಿಕೆಗಳು ಕಡಿಮೆಯಾಗಿದ್ದರೂ ಪಕ್ಷದ ಆಂತರಿಕ ಸಭೆಗಳಲ್ಲಿ […]

ಸುದ್ದಿ

ಬೆಂಗಳೂರಿನಲ್ಲಿ ಡೆಂಗ್ಯು ಕೇಸ್ 4 ಸಾವಿರಕ್ಕೆ ಏರಿಕೆ: 5 ಪ್ರಮುಖ ಆಸ್ಪತ್ರೆಗಳಿಗೆ ಹಾಸಿಗೆ ಮೀಸಲಿಡಲು ಸೂಚನೆ

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಡೆಂಗ್ಯೂ ಸೋಂಕು ಹೆಚ್ಚಳವಾಗಿ ಆಸ್ಪತ್ರೆಗೆ ಸೇರುವವರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಗರದ 5 ಪ್ರಮುಖ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಲು ಆದೇಶಿಸಿದೆ. ನಗರದ ಕೆ.ಸಿ.ಜನರಲ್‌ ಆಸ್ಪತ್ರೆ, ಸಿ.ವಿ. […]

ಸುದ್ದಿ

ಹುಬ್ಬಳ್ಳಿ-ಅಂಕೋಲಾ ಹೊಸ ಮಾರ್ಗ ನಿರ್ಮಿಸಲು ಶಾಸಕರ ಮನವಿ-ಮಂಗಳೂರು ಪ್ರತ್ಯೇಕ ರೈಲ್ವೆ ವಿಭಾಗಕ್ಕೆ ಕೊನೆಗೂ ಸಚಿವ ಸೋಮಣ್ಣ ಸ್ಪಂದನೆ

ಮಂಗಳೂರು : ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆ ಜೊತೆ ವಿಲೀನ ಮಾಡಬೇಕು ಮತ್ತು ಮಂಗಳೂರು ಪ್ರತ್ಯೇಕ ರೈಲ್ವೆ ವಿಭಾಗ ಮಾಡಲು ಸಚಿವ ಸೋಮಣ್ಣ ಒಪ್ಪಿಗೆ ಸೂಚಿಸಿದರು. ಆದರೆ, ಇದನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬ […]

ಸುದ್ದಿ

ಹಿಂದೂ ಮುಸ್ಲಿಮರ ಭಾವೈಕ್ಯತೆ ಏಕೈಕ ಹಬ್ಬ ಮೊಹರಂ

ಪಾವಗಡ:ಮೊಹರಂ ಹಬ್ಬ ಸಂಪನ್ನ. ಅರಿಸಿನ ಪುಡಿಯಲ್ಲಿ ಮಿಂದ ಯುವಕರು ತಾಳಕ್ಕೆ ಹೆಜ್ಜೆ ಪಾವಗಡ ಪಟ್ಟಣದಲ್ಲಿ ನಡೆದ ಭಾವೈಕ್ಯತೆಯ ಹಬ್ಬಕ್ಕೆ ಸಂಭ್ರಮದ ತೆರೆಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾವಹಿಸಿದ್ದು ಇಂದು ಸಂಜೆ ಸಾಕ್ಷಿಯಾಗಿದೆಬಾಬಾಯಿ ಗುಡಿಯಲ್ಲಿ ಪ್ರತಿಷ್ಠಾಪನೆ […]

ಸುದ್ದಿ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸರಕಾರದ ನಿರ್ಧಾರಕ್ಕೆ ಉದ್ಯಮಿಗಳು ಕಿಡಿಕಿಡಿ, ಕನ್ನಡಿಗರಿಗೆ ಖುಷಿ

ಬೆಂಗಳೂರು: ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂಬ ರಾಜ್ಯ ಸರಕಾರದ ಮಸೂದೆಗೆ ಕನ್ನಡ ಸಂಟಘನೆಗಳು ಖುಷಿ ವ್ಯಕ್ತಪಡಿಸಿದ್ದು, ಉದ್ಯಮಿಗಳು ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸರಕಾರ ಅಧಿವೇಶನದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ […]

You cannot copy content of this page