ಪುನೀತ್ ರಾಜ್ ಕುಮಾರ್ 3 ನೇ ಪುಣ್ಯಸ್ಮರಣೆ ಇಂದು
ಬೆಂಗಳೂರು : ಇಡೀ ಕನ್ನಡ ನಾಡು ಏಕೆ ? ಜಗತ್ತಿನ ಜನರ ಮನ ಗೆದ್ದ ಅತ್ಯಂತ ಖ್ಯಾತನಾಮ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಮೂರನೇ ಪುಣ್ಯ ಸ್ಮರಣೆ ಇಂದು. ಅಕ್ಟೋಬರ್ 29, 2021. […]
ಬೆಂಗಳೂರು : ಇಡೀ ಕನ್ನಡ ನಾಡು ಏಕೆ ? ಜಗತ್ತಿನ ಜನರ ಮನ ಗೆದ್ದ ಅತ್ಯಂತ ಖ್ಯಾತನಾಮ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಮೂರನೇ ಪುಣ್ಯ ಸ್ಮರಣೆ ಇಂದು. ಅಕ್ಟೋಬರ್ 29, 2021. […]
ಬೆಂಗಳೂರು: ಬೆಂಗಳೂರಿನಲ್ಲಿ ತನ್ನ ಎರಡನೇ ಪತ್ನಿಯೊಂದಿಗೆ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಹಮಾನ್ ಶೈಕ್ (38) ಬಂಧಿತ ಬಾಂಗ್ಲಾದೇಶ ಪ್ರಜೆ. ಇತ ಎಂಟು ವರ್ಷಗಳಿಂದ ಬೆಂಗಳೂರಿನ ಚನ್ನಸಂದ್ರದಲ್ಲಿ ನೆಲಸಿದ್ದು, ಕಸ ವಿಂಗಡಣೆ […]
ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಹೆಬ್ಬೆ ವಲಯದಲ್ಲಿ ಕಾಡಾನೆಯೊಂದು ಮೃತಪಟ್ಟಿತ್ತು. ಆ ಮೃತ ಆನೆಯ ಕಳೇಬರ ನೋಡಲು ಬಹು ದೂರದಿಂದ ಆನೆಗಳ ಹಿಂಡೇ ಆಗಮಿಸಿರುವುದು ಅಚ್ಚರಿ ಸಂಗತಿ. ಈ ಕಾಡಾನೆಗಳು ಮೃತ ಆನೆಯ […]
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು […]
ನ್ಯಾಮತಿ: ನ್ಯಾಮತಿ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿರುವ ಕಳ್ಳರು ಸುಮಾರು 13 ಕೋಟಿಗೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಹೇಳಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿರುವ ಎಸ್ ಬಿ ಐ […]
ಲಂಡನ್ : ಭಾರತೀಯ ಮೂಲದ ವ್ಯಕ್ತಿಯೊಬ್ಬ 2 ವರ್ಷದ ಮಗು ಸೇರಿ ಇಬ್ಬರು ಮಕ್ಕಳು ಹಾಗೂ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲ್ಲುವ ಪ್ರಯತ್ನ ನಡೆಸಿದ್ದಾನೆ ಎಂದು ವರದಿಯಾಗಿದೆ. ಇಂಗ್ಲೇಂಡಿನಲ್ಲಿ ನೆಲೆಸಿರುವ 48 ವರ್ಷದ ಕುಲ್ವೀಂದರ್ […]
ಹಾವೇರಿ( ಸವಣೂರು): ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ತಂದೆ ಬಸವರಾಜ ಬೊಮ್ಮಾಯಿ ಅವರಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಚನ್ನಮ್ಮ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. […]
ಹಾಸನ : ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನಾಂಬ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೇಮಾವತಿ ಜಲಾಶಯದ […]
ಬೆಂಗಳೂರು: KSRTC ಮತ್ತಷ್ಟು ಹೈಟೆಕ್ ಬಸ್ಸುಗಳನ್ನು ಕಾರ್ಯಾಚರಣೆ ಮಡೆಸಲು ಸಿದ್ಧವಾಗಿದ್ದು, ಐರಾವತ ಕ್ಲಬ್ ಕ್ಲಾಸ್ 2.0 ಬಸ್ಸಗಳು ನಾಳೆ ಲೋಕಾರ್ಪಣೆಗೊಳ್ಳಲಿವೆ. ಅ.30 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ (ಗ್ರ್ಯಾಂಡ್ ಸ್ಟೆಪ್ಸ್) ಮುಂಭಾಗದಲ್ಲಿ […]
ಬೆಂಗಳೂರು: ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡುವ City with Best Record of Public Involvement in Transport ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು Award of […]
ಬೆಂಗಳೂರು: ಬಿಎಂಟಿಸಿ ಸಿಬ್ಬಂದಿ ಮೇಲೆ ಇತ್ತೀಚೆಗೆ ಪದೇಪದೆ ಹಲ್ಲೆಗಳಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ […]
ಸವಣೂರು: ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಸವಣೂರು ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ನಡೆಸಿದರು. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ತಮ್ಮ ತಂದೆ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ […]
ಮನೆತನದಿಂದ ತಾಯಿಯನ್ನು ದೂರ ಮಾಡುವ ಕೇಡಿನ ಕೆಲಸ ಮಾಡುತ್ತಿದೆ: ಎಚ್ ಡಿಕೆ ಆಕ್ರೋಶ ಚನ್ನಪಟ್ಟಣ: ಮೈಸೂರು ರಾಜ ಮನೆತನದ ಬಗ್ಗೆ ಈ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ರಾಜ್ಯದ ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ […]
ಬೆಂಗಳೂರು: ಕನ್ನಡ ಬಿಗ್ ಬಾಸ್ ಸುದೀಪ್ ನಿರೂಪಣೆಯಿಂದ ಮಾಡಿದಷ್ಟು ಸದ್ದನ್ನು ಬೇರೆ ವಿಚಾರದಲ್ಲಿ ಮಾಡುವುದಿಲ್ಲ. 11 ಸೀಸನ್ ಸುದೀಪ್ ನೆರಳಲ್ಲಿ ಹರಳಿದೆ ಎಂದರೆ ತಪ್ಪಲ್ಲ. ಸುದೀಪ್ ತಾಯಿ ಇತ್ತೀಚೆಗೆ ನಿಧನರಾಗಿರುವುದು ನಮಗೆಲ್ಲ ಗೊತ್ತೇ ಇದೆ. […]
ಬೆಂಗಳೂರು: ಮುಡಾದಲ್ಲಿ ಹಗರಣ ಹಿನ್ನೆಲೆ ಇಡಿ ಅಧಿಕಾರಿಗಳು ಬೆಂಗಳೂರಿನ ಜೆಪಿ ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಎಂಬುವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮುಡಾಗು ಮತ್ತು ಬೆಂಗಳೂರಿನ ಬಿಲ್ಡರ್ ಎನ್.ಮಂಜುನಾಥ್ಗೂ ಏನು […]
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆ ನಡೆಸಿ ಸ್ಮಾರ್ಟ್‌ಫೋನ್ ಮತ್ತಿತರ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ. ಕಲಬುರ್ಗಿಯ ಕೇಂದ್ರ […]
ಬೆಂಗಳೂರು: ಮಾಜಿ ಉಪಮೇಯರ್ ಎಲ್. ಶ್ರೀನಿವಾಸ್ ಅವರ ಜನ್ಮದಿನದ ಅಂಗವಾಗಿ ಪದ್ಮನಾಭ ನಗರ ಕ್ಷೇತ್ರದಲ್ಲಿ ಭೋಜನಕೂಟ ಹಾಗೂ ಮಹಿಳೆಯರಿಗೆ ಉಡುಗೊರೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಳಾಗಿತ್ತು. ಹೊಸಕೆರೆಹಳ್ಳಿ ವಾರ್ಡ್ ವ್ಯಾಪ್ತಿಯ ಮಹಿಳೆಯರಿಗೆ ದೀಪಾವಳಿ ಹಬ್ಬದ ಉಡುಗೊರೆ […]
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್ ವ್ಯಾಪ್ತಿಯ ಸೌತ್ ಎಂಡ್ ವೃತ್ತದಲ್ಲಿ “ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್” ರವರ ಆರು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಅಶ್ವಿನಿ ಪುನೀತ್ ರಾಜಕುಮಾರ್, […]
ಬೆಂಗಳೂರು : ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು […]
ಬೆಂಗಳೂರು: ಕೋರಮಂಗಲ ಶಾಸಕರ ಕಛೇರಿ ಆವರಣದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಪಿಂಚಣಿ ಅದಾಲತ್ ಗೆ ಚಾಲನೆ ನೀಡಿದರು. ಬೆಂಗಳೂರು ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ತಾಲ್ಲೂಕು ಉಪ ತಹಶೀಲ್ದಾರ್ ಕಾರ್ಯಾಲಯದ […]
You cannot copy content of this page