ಸುದ್ದಿ

ದಾಖಲೆ ಬರೆದ ಬೆಳಗಾವಿಯ ಗಣೇಶೋತ್ಸವ ಮೆರವಣಿಗೆ

ಬೆಳಗಾವಿ: ಪುಣೆ ಮತ್ತು ಮುಂಬೈ ಮಹಾನಗರಗಳ ನಂತರ ಬಹುದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಹೆಗ್ಗಳಿಕೆ ಹೊಂದಿರುವ ಬೆಳಗಾವಿಯ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ದಾಖಲೆ ಮೆರೆದಿದೆ. ಸತತ 32 ಗಂಟೆಗಳ ಕಾಲ ಮೆರವಣಿಗೆ […]

ರಾಜಕೀಯ ಸುದ್ದಿ

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ […]

ರಾಜಕೀಯ ಸುದ್ದಿ

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಆರೋಪದ ಉರುಳು: ದೂರು ನೀಡಿದ ಸಂತ್ರಸ್ತ ಮಹಿಳೆ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಶಾಸಕ ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ ಮಹಿಳೆ ದೂರು ನೀಡಿದ್ದು, ಡಿವೈಎಸ್ ಪಿ […]

ಅಪರಾಧ ಸುದ್ದಿ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಯಲ್ಲಿ ಹೂತಿಟ್ಟಿದ್ದ ಪಾಪಿ ಪತಿರಾಯ

ಕೊಪ್ಪಳ: ಮೂರು ತಿಂಗಳ ಗರ್ಭಿಣಿ ಎಂಬುದನ್ನು ನೋಡದೆ ಮಡದಿಯನ್ನು ಕೊಂದ ಪಾಪಿ ಪತಿಯೊಬ್ಬ ಆಕೆಯ ಶವವನ್ನು ತೋಟದ ಬಾವಿಯಲ್ಲಿ ಮುಚ್ಚಿಟ್ಟು ಏನು ಗೊತ್ತಿಲ್ಲದ ರೀತಿ, ತಾವೇ ದೂರು ನೀಡಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ […]

ರಾಜಕೀಯ ಸುದ್ದಿ

ಸವದತ್ತಿಗೆ ಹೊಸ ಮಾರ್ಗ ರಚಿಸಿ : ವಂದೇ ಭಾರತ್ ಬೆಳಗಾವಿಗೆ ವಿಸ್ತರಿಸಲು ಸಚಿವದ್ವಯರನ್ನು ಭೇಟಿಯಾಗಿ ಒತ್ತಡ ಹೇರಿದ ಸಂಸದ

ಬೆಳಗಾವಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು […]

ಅಂಕಣ ಸುದ್ದಿ

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು

ಕನ್ನಡ ಸಾಹಿತ್ಯ ಇಡೀ ವಿಶ್ವದಲ್ಲೇ ಸಂಪದ್ಭರಿತ ಸಾಹಿತ್ಯ ಎನಿಸಿಕೊಂಡಿದೆ‌. ಕನ್ನಡಕ್ಕಾಗಿ ಅನೇಕ ಕವಿಮಾನ್ಯರು ಬರೆದು ಬಂಗಾರವಾಗಿದ್ದಾರೆ. ಇಂತಹ ಸಾಹಿತ್ಯ ಪರಂಪರೆಗೆ ಕೊಡುಗೆ ನೀಡಿದ ಕೆಲವೊಂದಿಷ್ಟು ಮಹನೀಯರ ತ್ಯಾಗ ಮತ್ತು ಪರಂಪರೆಯ ಕಿರುಪರಿಚಯ ಇಲ್ಲಿದೆ. ಗಳಗನಾಥರು:-ಕನ್ನಡದ […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಆರ್.ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

ನಾಗಮಂಗಲ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಯ ನಂತರ ಕೆಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ […]

ಆರೋಗ್ಯ ಸುದ್ದಿ

ವಾಕಿಂಗ್ ಮಾಡುತ್ತಿದ್ದ 21 ವರ್ಷದ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ 21 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 21 ವರ್ಷದ ಪೃಥ್ವಿ ಎಂಬ ವೈದ್ಯಕೀಯ ವಿದ್ಯಾರ್ಥಿ ಸಂಜೆ ಶಿವಮೊಗ್ಗದ ಉದ್ಯಾನದಲ್ಲಿ ವಾಕಿಂಗ್ ಮಾಡುತ್ತಿದ್ದ, ಇದ್ದಕ್ಕಿದ್ದಂತೆ […]

ಅಪರಾಧ ಸುದ್ದಿ

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗೆ ಟಾಸ್ಕ್ ಪೋರ್ಸ್: ಗೃಹಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ತರವಾದ ಹೆಜ್ಜೆಯನ್ನಿಟ್ಟಿದ್ದು, ಗೃಹಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡಿದೆ. ರಾಜ್ಯದಲ್ಲಿ ಪ್ರತಿ ವರ್ಷ ಏಳರಿಂದ ಎಂಟು ಸಾವಿರ ಡ್ರಗ್ಸ್ […]

ರಾಜಕೀಯ ಸುದ್ದಿ

ಸೆ.21 ರಂದು ದೆಹಲಿ ನೂತನ ಸಿಎಂ ಅತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ದೆಹಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾ ಅವರು ಇದೇ ಸೆಪ್ಟೆಂಬರ್ 21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೂಲಗಳ ಪ್ರಕಾರ, ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ದೆಹಲಿ ರಾಜ್ಯದ […]

ರಾಜಕೀಯ ಸುದ್ದಿ

ಮುನಿರತ್ನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಭಾಗಿ

ಬೆಂಗಳೂರು: ಒಂದು ಕಾಲದಲ್ಲಿ ಪರಮಾಪ್ತರೆನಿಸಿಕೊಂಡಿದ್ದ ಮುನಿರತ್ನ ಅವರ ಜಾತಿನಿಂದನೆ ನಡೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಚ್ಚರಿ ಮೂಡಿಸಿದ್ದಾರೆ. ಮುನಿರತ್ನ ಅವರ ಜಾತಿನಿಂದನೆ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. […]

ರಾಜಕೀಯ ಸುದ್ದಿ

ಮುನಿರತ್ನ ಜಾತಿನಿಂದನೆ ಕೇಸ್: ‘ಬಿಜೆಪಿ’ ಯಲ್ಲಿರುವ ನಾಯಕರು ಮಾತಾಡೋಕೆ RSS ಬಿಡಬೇಕಲ್ವಾ?’: ಎಚ್.ಸಿ.ಮಹದೇವಪ್ಪ

ಬೆಂಗಳೂರು:ಬಿಜೆಪಿಯಲ್ಲೇ ಇರುವ ದಲಿತ ನಾಯಕರು ಆರ್ ಎಸ್ಎಸ್ ಅಪ್ಪಣೆ ಇಲ್ಲದೆ ಮಾತಾಡೋಕೆ ಸಾಧ್ಯಾನಾ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಪ್ರಶ್ನೆ ಮಾಡಿದ್ದಾರೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುನಿರತ್ನ ಒಬ್ಬ ಶಾಸಕರಾಗಿ […]

ಅಪರಾಧ ಸುದ್ದಿ

ಗಣೇಶನ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಯುವಕರು: ಸಿಂಧಗಿ ಠಾಣೆಯಲ್ಲಿ ಎಫ್ಐಆರ್

ಸಿಂಧಗಿ: ಗಣೇಶ ವಿಸರ್ಜನೆಯ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಇಬ್ಬರು ಯುವಕರ ವಿರುದ್ಧ ಸಿಂಧಗಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೆ.14 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ […]

ಅಪರಾಧ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ 9 ಮೊಬೈಲ್ ಪತ್ತೆ!

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ವಿಚಾರಣಾಧೀನ ಖೈದಿಗಳಿರುವ ಬ್ಯಾರಕ್‌ಗಳಲ್ಲಿ ಮತ್ತೆ 9 ಮೊಬೈಲ್‌ಗಳು ಪತ್ತೆಯಾಗಿವೆ. ಈ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್‌ ಅವರು ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ. […]

ರಾಜಕೀಯ ಸುದ್ದಿ

ಒಂದು ದೇಶ..ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ. ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ […]

ಅಪರಾಧ ಸುದ್ದಿ

ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ವ್ಯಕ್ತಿ ಸಾವು

ಬೆಳಗಾವಿ: ಬೆಳಗಾವಿಯ ಸಾರ್ವಜನಿಕ ಗಣಪತಿ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಕಪಿಲೇಶ್ವರ ಮೇಲ್ಸೇತುವೆಯಿಂದ ಕಪಿಲೇಶ್ವರ ದೇವಸ್ಥಾನದ ಕಡೆಗೆ ಸಾರ್ವಜನಿಕ ಗಣಪತಿ ಮೂರ್ತಿಯನ್ನು ಒಯ್ಯುತ್ತಿದ್ದಾಗ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಯಳ್ಳೂರು ಸುಳಗಾ ಪಾಟೀಲ ಗಲ್ಲಿಯ […]

ಅಪರಾಧ ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆಗೆ ಮುಂದೂಡಿಕೆ

ಬೆಂಗಳೂರು: ಜಾತಿನಿಂದನೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಆದೇಶವನ್ನು ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಮಂಗಳವಾರ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ14 […]

ಸುದ್ದಿ

ಮುನಿರತ್ನ ಧ್ವನಿ ಮಾದರಿಯನ್ನು FSLಗೆ ಕಳಿಸಿದ್ದೇವೆ: ಮ್ಯಾಚ್ ಆದರೆ ಕ್ರಮ-ಗೃಹ ಸಚಿವ

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಒಡ್ಡಿ ಲಂಚ ಕೇಳಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದೀವಿ. ಅವರ ಧ್ವನಿ […]

ರಾಜಕೀಯ ಸುದ್ದಿ

ಕೇಂದ್ರದ ಬಿಜೆಪಿ ಸರಕಾರ ಜಾಸ್ತಿ ದಿನ ಉಳಿಯುವುದಿಲ್ಲ: ಮೋದಿ ಸರಕಾರದ ಬಗ್ಗೆ ಭವಿಷ್ಯ ನುಡಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ರಾಜಕೀಯ ಬೆಳವಣಿಗೆ […]

You cannot copy content of this page