ರಾಜಕೀಯ ಸುದ್ದಿ

ನವಲಗುಂದ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳು

ನವಲಗುಂದ : ಅಳಗವಾಡಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಂಗಳವಾರ ರಾತ್ರಿ ಭಗ್ನಗೊಳಿಸಿದ್ದಾರೆ. ಬುದುವಾರ ಬೆಳಿಗ್ಗೆ ಗ್ರಾಮಸ್ಥರು ರಾಯಣ್ಣ ಮೂರ್ತಿಯ ಬಲಗಡೆ ಕೈಯನ್ನು ಕಟ್ ಮಾಡಿ ಖಡ್ಗ ಸಮೇತ ವಿರೂಪಗೊಳಿಸಿದ್ದನ್ನು ನೋಡಿದಾಗ ಪ್ರಕರಣ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ಜನಪ್ರಿಯತೆ ಕುಗ್ಗಿಸಲು ಬಿಜೆಪಿಯಿಂದ ಷಡ್ಯಂತ್ರ

ಬೆಂಗಳೂರು: ರಾಹುಲ್ ಗಾಂಧಿಯವರ ಮೇಲೆ ಬಿಜೆಪಿ ಗದಾಪ್ರಹಾರ ನಡೆಸುತ್ತಿದ್ದು, ಕೊಲೆ ಬೆದರಿಕೆಯಂತಹ ಗಂಭೀರ ಪ್ರಕರಣಗಳು ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ರಾಹುಲ್ ಗಾಂಧಿಯವರು ಇಂತಹ ಗೊಡ್ಡುಬೆದರಿಕೆಗಳಿಗೆ ಹೆದರುವುದಿಲ್ಲ. ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ […]

ರಾಜಕೀಯ ಸುದ್ದಿ

ಡ್ರಗ್ಸ್ ಹಾವಳಿ ತಡೆಗೆ ಕಠಿಣ ಕ್ರಮಕ್ಕೆ ಮುಂದಾದ ಸರಕಾರ: ಹತ್ತು ವರ್ಷ ಜೈಲು, ಜಾಮೀನು ರಹಿತ ಬಂಧನ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಜಾಸ್ತಿಯಾಗಿದೆ ಎಂಬ ಕುರಿತು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆಗೆ ಸಭೆ ನಡೆಸಲಾಯಿತು. ವರದಿಯಾದ ಡ್ರಗ್ಸ್ ಪ್ರಕರಣಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಶೆ. 50 ರಷ್ಟು ದಾಖಲಾಗಿದ್ದರೆ, ಮಂಗಳೂರಿನಲ್ಲಿ […]

ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಎಸ್. ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದಲ್ಲಿ ನೊಟೀಸ್ ನೀಡದ ಬಂಧನ ಮಾಡಲಾಗಿದೆ. ಎಸ್.ಸಿ, ಎಸ್.ಟಿ. ಪ್ರಕರಣದಡಿ ಬಂಧನ […]

ಅಪರಾಧ ಸುದ್ದಿ

ಪ್ರೀತಿ ಮಾಡುವುದಾಗಿ ನಂಬಿಸಿ ಕೊಲೆ ಯತ್ನ

ಬೆಂಗಳೂರು: ಪ್ರೀತಿಗೆ ಒಪ್ಪಿರುವುದಾಗಿ ಕರೆಸಿ ಕೊಲೆ ಯತ್ನ ಮಾಡಿರುವ ಘಟನೆ ಸದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಟ್ಟೆ ಅಂಗಡಿ ವ್ಯಾಪಾರಿ ಹಿತೇಂದ್ರ ಕುಮಾರ್(59) ಎಂಬಾತನ ಮೇಲೆ ಕೊಲೆ ಯತ್ನ ನಡೆದಿದೆ.ಹಿತೇಂದ್ರ ಕುಮಾರ್ ಅವರ […]

ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬ: ಹೊಳಲ್ಕೆರೆ ಶಾಸಕರ ಮನೆ ಮುಂದೆ ತಮಟೆ ಚಳುವಳಿ

ಚಿತ್ರದುರ್ಗ: ಇದೇ ಸೆಪ್ಟೆಂಬರ್ 24 ರಂದು ಹೊಳಲ್ಕೆರೆ ಶಾಸಕ ಎಂ‌.ಚಂದ್ರಪ್ಪ ಅವರ ನಿವಾಸದ ಮುಂದೆ ತಮಟೆ ಚಳುವಳಿ ನಡೆಸಲಾಗುತ್ತದೆ ಎಂದು ನೀರಾವರಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ ಲಿಂಗಾರೆಡ್ಡಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಈ […]

ಸುದ್ದಿ

ಗಣೇಶ್ ಚತುರ್ಥಿ ಹಬ್ಬಕ್ಕೆ ಮುಸ್ಲೀಂ ಬಾಂಧವರಿಗೆ ಆಹ್ವಾನ : ಹಿಂದೂ & ಮುಸ್ಲಿಂ ಒಂದೇ ಭಾಯ್ ಭಾಯ್ ರಾಜಾ ತಿಮ್ಮಪ್ಪ ನಾಯಕ

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ನಗರದ ಕಾಳಿಕಾದೇವಿ ದೇವಸ್ಥಾನದ ಪಕ್ಕದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಚತುರ್ಥಿ ಆಚರಣೆಗೆ ಮುಸ್ಲಿಂ ಬಾಂಧವರನ್ನು ಆಹ್ವಾನಿಸಿ ಹಿಂದೂ ಮುಸ್ಲಿಂ ಭಾಯ್ ಭಾಯ್ ಎಂಬ ಧ್ಯೆಯ ವಾಕ್ಯದೊಂದಿಗೆ ಗಣೇಶ ಹಬ್ಬ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಬೆಳೆಗಳಿಗೆ ಮತ್ತೆ ಮಳೆ ಕೊರತೆ!

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಹೀಗಾಗಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿ ಬೆಳೆಗಳಿಗೆ ಮಳೆ ನೀರಿನ ಕೊರತೆ ಉಂಟಾಗಿದೆ.ಆದರೆ ಕರಾವಳಿ ಮತ್ತು […]

ಕ್ರೀಡೆ ಸುದ್ದಿ

ವಿಶ್ವಕಪ್ ನಲ್ಲಿ ಪುರುಷರ ತಂಡದಷ್ಟೇ ಮಹಿಳಾ ತಂಡಕ್ಕೂ ಸಮಾನ ಬಹುಮಾನ:ಐಸಿಸಿ ಐತಿಹಾಸಿಕ ನಿರ್ಧಾರ

ಐಸಿಸಿಯು ಪುರುಷ ಮತ್ತು ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪುರುಷರಿಗೆ ನೀಡುವಷ್ಟು ಬಹುಮಾನವನ್ನು ಮಹಿಳೆಯರಿಗೂ ನೀಡಲು ನಿರ್ಧರಿಸಿದೆ. ಮಹಿಳೆಯರ ಟಿ20 ವಿಶ್ವ ಕಪ್ ಮುಂದಿನ ತಿಂಗಳಲ್ಲಿ ನಡೆಯಲಿದ್ದು ವಿಶ್ವಕಪ್ ನಿಂದಲೇ ಸಮಾನ ಬಹುಮಾನವನ್ನು ನೀಡಲು […]

ಅಪರಾಧ ಸುದ್ದಿ

ಪ್ರೀತಿಯ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದಾತನ ಬಂಧನ

ಮಂಗಳೂರು: ಮಹಿಳೆಯರನ್ನು ಪ್ರೀತಿಯ ಬಲೆಗೆ ಬೀಲಿಸಿ, ಸರಸ ಸಲ್ಲಾಪವಾಡಿ ನಂತರ ಚಿನ್ನಾಭರಣ ದೋಚುತ್ತಿದ್ದಾತನನ್ನು ಮಂಗಳೂರಿನ ಕಂಕನಾಡಿ‌ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ರೋಹಿತ್ ಮಥಾಯೀಸ್ ಬಂಧಿತ ಆರೋಪಿ.ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ […]

ಅಪರಾಧ ಸುದ್ದಿ

ಗಣೇಶೋತ್ಸವದ ವೇಳೆ ಚಾಕು ಇರಿತ: ಮೂವರು ಯುವಕರ ಮೇಲೆ ಅಪರಿಚಿತರ ದಾಳಿ

ಬೆಳಗಾವಿ: ನಗರದಲ್ಲಿ ಬುಧವಾರ ನಸುಕಿನಲ್ಲಿ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಮೂವರು ಯುವಕರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದರ್ಶನ ಪಾಟೀಲ, ಸತೀಶ ಪೂಜಾರಿ, ಪ್ರವೀಣ […]

ಸುದ್ದಿ

ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಪಟಾಕಿ ಸಿಡಿದು ಇಬ್ಬರಿಗೆ ಗಾಯ

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಇಬ್ಬರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕು ಮುಚ್ಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಸಂತೋಷ್ ವಟಾರ್ (34) ಮತ್ತು 10 […]

ರಾಜಕೀಯ ಸುದ್ದಿ

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದಿನ ಮೊದಲನೇ ಹಂತದ ಮತದಾನದಲ್ಲಿ 24 […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆಯಲ್ಲಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಹಾನಿಗೊಳಗಾದವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಎಸಿ ನೇತೃತ್ವದಲ್ಲಿ […]

ಅಪರಾಧ ಸುದ್ದಿ

ಬಿಎಂಟಿಸಿ ಬಸ್ ಹರಿದು ಯುವಕ ಸಾವು

ಬೆಂಗಳೂರು: ಮೆಜೆಸ್ಟಿಕ್​ ಬಸ್​ ನಿಲ್ದಾಣದಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿಶೇಷಚೇತನ ಯುವಕನ ಮೇಲೆ ಬಿಎಂಟಿಸಿ ಬಸ್ ಹರಿದು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.ಬಿಎಂಟಿಸಿ ಚಾಲಕ ಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತಿ ವೇಗವೇ ಘಟನೆಗೆ […]

ಸುದ್ದಿ

ಮಗುವಿಗೆ ಅನಾರೋಗ್ಯ ; ಮನಕರಗದ ಪೊಲೀಸರು

ಬೆಳಗಾವಿ: ಮಗುವಿಗೆ ಹುಷಾರಿಲ್ಲ, ಆಸ್ಪತ್ರೆಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡರೂ ಪೊಲೀಸರ ಮನ ಕರಗಲೇ ಇಲ್ಲ. ಅಸ್ವಸ್ಥಗೊಂಡಿದ್ದ ಬೆಳಗಾವಿ ತಾಲೂಕಿನ ಕೊಂಡಸಕೊಪ್ಪದ ಮಗುವನ್ನು ಪೋಷಕರು ಮಂಗಳವಾರದಂದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. […]

ರಾಜಕೀಯ ಸುದ್ದಿ

ಬಂಧಿತ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನಲೆಯಲ್ಲಿ ಶಾಸಕ ಮುನಿರತ್ನ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ […]

ಸುದ್ದಿ

ಸಂಪೂರ್ಣ ಗಣೇಶಮಯವಾಯ್ತು ಬೆಳಗಾವಿ ನಗರ

ಬೆಳಗಾವಿ : ಗಣೇಶ ಚೌತಿಯಿಂದ ಆರಾಧಿಸಲ್ಪಟ್ಟ ಗಣಪತಿಯನ್ನು ಮಂಗಳವಾರ ಸಂಜೆ ನಗರದ ವಿವಿಧ ಪ್ರದೇಶಗಳಲ್ಲಿ ಶ್ರದ್ಧೆ, ಭಕ್ತಿಗಳಿಂದ ಪೂಜಿಸಿ ವಿಸರ್ಜಿಸಲಾಯಿತು. ಎಲ್ಲಿ ನೋಡಿದರೂ ಗಣಪತಿಗಳನ್ನು ಮೆರವಣಿಗೆ ಮೂಲಕ ಕೊಂಡೊಯ್ಯುತ್ತಿರುವ ದೃಶ್ಯ ಕಂಡು ಬಂತು. ಪಟಾಕಿ, […]

ರಾಜಕೀಯ ಸಿನಿಮಾ ಸುದ್ದಿ

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ಜೈಲು ವಾಸ ಫಿಕ್ಸ್

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದ್ದು, […]

ಅಪರಾಧ ಸುದ್ದಿ

ನಾಳೆ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣದ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ಶ್ರೀ ಮುರಘಾರಾಜೇಂದ್ರ ಮಠದ ಸ್ವಾಮೀಜಿ ಮೇಲೆ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಯಲಿದ್ದು, ಮುರುಘಾಶ್ರೀಗಳ ಭವಿಷ್ಯ ನಿರ್ಧಾರವಾಗಲಿದ ಚಿತ್ರದುರ್ಗದ 2 ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮುರಘಾಶ್ರೀ ಪರ ವಕೀಲ ಸಿ.ವಿ.ನಾಗೇಶ್ […]

You cannot copy content of this page