ಅಪರಾಧ ಸುದ್ದಿ

ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರ ಸಾವು

ಗುಂಡ್ಲುಪೇಟೆ; ಕಲ್ಲು ಗಣಗಾರಿಕೆ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂದ ಮೂವರು ದುರ್ಮರಣ ಹೊಂದಿರುವ ಘಟನೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಬೈಕ್ ಸವಾರರ ಮೇಲೆ ಟಿಪ್ಪರ್ ಹರಿದಿದೆ. ಬೈಕ್ […]

ಅಪರಾಧ ಸುದ್ದಿ

ಮರಕ್ಕೆ ಡಿಕ್ಕಿ ಹೊಡೆದ ಎರ್ಟಿಗಾ ಕಾರು: ಒಂದೇ ಕುಟುಂಬದ ಐವರು ಸಾವು

ಮಾಗಡಿ; ಎರ್ಟಿಗಾ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ಗುಡೀಮಾರನಹಳ್ಳಿ ಬಳಿ ನಡೆದಿದೆ. ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸಮೀಪ ಸಂಬಂಧಿಕರ ತಿಥಿ ಕಾರ್ಯ […]

ಕ್ರೀಡೆ ಸುದ್ದಿ

ಭಾರತ 5ನೇ ಬಾರಿ ಏಷ್ಯನ್ ಚಾಂಪಿಯನ್: ಹಾಕಿಯಲ್ಲಿ ಗೆದ್ದು ಬೀಗಿದ ಭಾರತ ತಂಡ

ಬೀಜಿಂಗ್ : ಪ್ರವಾಸಿ ಭಾರತ ಹಾಕಿ ತಂಡವು ಆತಿಥೇಯ ಚೀನಾವನ್ನು 1-0 ಗೋಲಿನಿಂದ ಸೋಲಿಸಿ ಈ ವರ್ಷ ದಾಖಲೆಯ 5 ನೇ ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಫೈನಲ್ ಪಂದ್ಯದಲ್ಲಿ […]

ರಾಜಕೀಯ ಸುದ್ದಿ

ನಾಗಮಂಗಲ ಗಣೇಶ ಗಲಭೆ ಕೇಸನ್ನು ಎನ್ಐಎಗೆ ವಹಿಸಲ್ಲ: ಗೃಹ ಸಚಿವ ಪರಮೇಶ್ವರ್

ಕಲಬುರಗಿ: ನಾಗಮಂಗಲದ ಗಣೇಶ ವಿಸರ್ಜನೆ ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂಬ ಬಿಜೆಪಿಯ ಆಗ್ರಹವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಳ್ಳಿಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ. ಕರ್ತವ್ಯಲೋಪಕ್ಕೆ ಹೊಣೆ ಮಾಡಿ ಡಿವೈಎಸ್ಪಿ […]

ರಾಜಕೀಯ ಸುದ್ದಿ

ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ/ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ.ಪ್ರತಿವಾದಿಗಳಾದ ಡಿಸಿಎಂ ಡಿ.ಕೆ ಶಿವಕುಮಾರ್​‌, […]

ಅಪರಾಧ ಸುದ್ದಿ

ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಬಿಹಾರ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಇದರಿಂದ ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಬಿಹಾರ ಮೂಲದ ಸಿದ್ಧಾರ್ಥ್ ಎಂಬ 30 ವರ್ಷದ ವ್ಯಕ್ತಿಯೊಬ್ಬ ಮಧ್ಯಾಹ್ನ 2.15 ರ […]

ಅಪರಾಧ ಸುದ್ದಿ

KSRTC ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಸಾವು

ಶಿರಸಿ: ತಾಲೂಕಿನ ಕಾನಗೋಡ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗು ಕಾರಿನ ನಡುವೆ ಸೋಮವಾರ ಮಧ್ಯಾಹ್ನ ವೇಳೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರ್‌ನಲ್ಲಿದ್ದ ಸಿದ್ದಾಪುರ ಕೊಂಡ್ಲಿ ಮೂಲದ ಚಂದ್ರಶೇಖರ ಪಲ್ಲೇದ (55) ಎಂಬುವವರು […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ನ್ಯಾಯಾಂಗ ಬಂಧನದ ಅವಧಿ ಸೆ.30 ರವರೆಗೆ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ‌ ನ್ಯಾಯಾಂಗ ಬಂಧನದ ಅವಧಿಯನ್ನು ನಗರದ 24ನೇ ಎಸಿಎಂಎಂ ಕೋರ್ಟ್ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಇಂದು ದರ್ಶನ್ […]

ರಾಜಕೀಯ ಸುದ್ದಿ

ಕಲ್ಯಾಣ ಕರ್ನಾಟಕ ಉತ್ಸವ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಂದ ಧ್ವಜಾರೋಹಣ

ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ […]

ರಾಜಕೀಯ ಸುದ್ದಿ

ಮಾಜಿ ಶಾಸಕ “ವೆಂಕಟರಡ್ಡಿಗೌಡ ಮುದ್ನಾಳ” ಇನ್ನಿಲ್ಲ

ಯಾದಗಿರಿ: ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟಗಾರ ದಿ.ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ […]

ರಾಜಕೀಯ ಸುದ್ದಿ

ನಾಗಮಂಗಲ: ಗಣೇಶ ಗಲಭೆಗೆ ಸಾಕ್ಷಿಯಾಗಿದ್ದ ಸಿಸಿಟಿವಿಗೆ ಕಲ್ಲೆಸೆತ!

ಮಂಡ್ಯ: ಜಿಲ್ಲೆಯ ನಾಗಮಂಗಲ ಕೋಮು ಗಲಭೆಗೆ ಮೊದಲೇ ಸಂಚು ಹೂಡಿದ್ದ ಘಟನೆಗೆ ಸಂಬಂಧಿತ ಒಂದೊಂದು ವಿಡಿಯೋಗಳೇ ಸಾಕ್ಷಿ ಹೇಳುತ್ತಿವೆ. ಗಲಭೆಯ ರಹಸ್ಯಗಳು ದಿನೇ ದಿನೇ ಬಯಲಾಗುತ್ತಲೇ ಇವೆ. ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಪೊಲೀಸರೇ ಅಸಹಾಯಕರಾಗಿ […]

ಉಪಯುಕ್ತ ಸುದ್ದಿ

ದೇಶಾದ್ಯಂತ ರಿಲಯನ್ಸ್ ಜಿಯೋ 4G ಫೀಚರ್ ಬಿಡುಗಡೆ

ದೆಹಲಿ : ರಿಲಯನ್ಸ್ ಜಿಯೋ ದೇಶದ ಬಜೆಟ್ ದರದ ಗ್ರಾಹಕರಿಗಾಗಿ ಮತ್ತೊಂದು ಆಕರ್ಷಕ ಬೇಸಿಕ್ ಫೀಚರ್ ​​ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಜಿಯೋ ಫೋನ್ ಪ್ರೈಮಾ 2 ಎಂಬ 4G ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದು, ಅಮೆಜಾನ್ […]

ರಾಜಕೀಯ ಸುದ್ದಿ

ದೆಹಲಿ ಮುಖ್ಯ ಮಂತ್ರಿಯಾಗಿ ಅತಿಶಿ ಮಾರ್ಲೆನಾ ಆಯ್ಕೆ

ನವದೆಹಲಿ: ದೆಹಲಿ ಮುಖ್ಯ ಮಂತ್ರಿಯಾಗಿ ಅತಿಶಿ ಹೆಸರನ್ನು ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಕೇಜ್ರಿವಾಲ್ ನಿವಾಸದಲ್ಲಿ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ […]

ರಾಜಕೀಯ ಸುದ್ದಿ

ಭಾರತೀಯ ರೈಲ್ವೇ ಜತೆಗೆ ಕೊಂಕಣ ರೈಲ್ವೇ ವಿಲೀನಕ್ಕೆ ಚಿಂತನೆ

ಬೆಳಗಾವಿ: ಭಾರತೀಯ ರೈಲ್ವೆಯಲ್ಲಿ ಕೊಂಕಣ ರೈಲ್ವೆಯನ್ನು ವಿಲೀನ ಮಾಡಲು ಭಾರತೀಯ ರೈಲ್ವೆ ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ರಾತ್ರಿ ವಂದೇ ಭಾರತ್ ರೈಲನ್ನು ಸ್ವಾಗತಿಸಿ […]

ರಾಜಕೀಯ ಸುದ್ದಿ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ರಾಜ್ಯ ಸರ್ಕಾರದಿಂದ 1.685 ಕೋಟಿ ರೂ ವೆಚ್ಚದಲ್ಲಿ ಕಲಬುರಗಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಪೊಲೀಸ್‌ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ […]

ಅಪರಾಧ ಸುದ್ದಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ನೀಡಿದೆ. ಹುಕ್ಕೇರಿಯ ಭರತ್​ ಭರತ್ ಜಯವಂತ ಕುರಾನೆ (42), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ […]

ರಾಜಕೀಯ ಸುದ್ದಿ

ಒಕ್ಕಲಿಗ ಸಮುದಾಯಕ್ಕೆ ಅಪಮಾನ; ಸಮುದಾಯದ ನಾಯಕರು, ಸ್ವಾಮೀಜಿಗಳು ಮಾತಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ನಾಗಮಂಗಲಕ್ಕೆ ಬಿಜೆಪಿಯ ಸತ್ಯಶೋಧನಾ ಸಮಿತಿ ಸದಸ್ಯರು ಭೇಟಿ

ಮೈಸೂರು: ಗಲಭೆ ಪೀಡಿತ ನಾಗಮಂಗಲಕ್ಕೆ ಬಿಜೆಪಿಯ ಸತ್ಯಶೋಧನಾ ಸಮಿತಿ ಸದಸ್ಯರು ಭೇಟಿ ನೀಡಿದರು. ತಂಡವು ಹಿಂಸಾಚಾರದಲ್ಲಿ ಸುಟ್ಟುಹೋದ ಅಂಗಡಿಗಳನ್ನು ಪರಿಶೀಲಿಸಿತು, ಹಾನಿಗೊಳಗಾದ ಪ್ರದೇಶಗಳು ಮತ್ತು ಬಂಧಿತರ ಕುಟುಂಬಗಳನ್ನು ಭೇಟಿ ಮಾಡಿತು. ಶಾಸಕ ಅಶ್ವತ್ಥ್ ನಾರಾಯಣ್ […]

ಅಪರಾಧ ಸುದ್ದಿ

ಶೀಲ ಶಂಕಿಸಿ ಪತ್ನಿಯ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ‌ ಪತಿ

ಬಿಹಾರ: ಪತ್ನಿಯ ಶೀಲ ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ರುಂಡ ಕತ್ತರಿಸಿ ಕೈಯಲ್ಲಿ ಹಿಡಿದು ಊರುರು ಸುತ್ತುತ್ತಿದ್ದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಘಟನೆ ನಡೆದಿದೆ. ಪತ್ನಿಯನ್ನು […]

ಅಪರಾಧ ಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರ ಸಾವು

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಫಿರೋಜಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆ ಯೊಂದರಲ್ಲಿ ಸ್ಫೋಟ […]

You cannot copy content of this page