ಎಚ್ ಡಿಕೆ ವಿರುದ್ಧ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದ ಹೈಕೋರ್ಟ್
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ […]

