ಚಿಕ್ಕಮಗಳೂರು: ದೇವೀರಮ್ಮ ಬೆಟ್ಟದಲ್ಲಿ ನೂಕುನುಗ್ಗಲು, 10 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ
ಚಿಕ್ಕಮಗಳೂರು: ಪುರಾಣ ಪ್ರಸಿದ್ಧ ದೇವೀರಮ್ಮ ದೇವಸ್ಥಾನದ ಬೆಟ್ಟಕ್ಕೆ ಹತ್ತು ನೂಕುನುಗ್ಗಲು ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಭಕ್ತರು ಈಗಾಗಲೇ ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ದೇವೀರಮ್ಮ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತರು ಕಾಲ್ನಡಿಗೆಯಲ್ಲಿ […]

