ಸುದ್ದಿ

ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವು

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿಕ್ಕಿ […]

ಅಪರಾಧ ಸುದ್ದಿ

ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತಿ

ಕಲಬುರಗಿ: ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ಪತಿಯೇ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ (35) ಅದೇ ತಾಲೂಕಿನ ನಿಂಬರ್ಗಾ ಗ್ರಾಮದ […]

ಸುದ್ದಿ

ಅಪ್ರಾಪ್ತೆಯ ಅತ್ಯಾಚಾರ : ಅತ್ಯಾಚಾರಿಗೆ 20 ವರ್ಷದ ಕಠಿಣ ಶಿಕ್ಷೆ

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಕೊಲ್ಲಾಪುರಕ್ಕೆ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಇದೀಗ ಬೆಳಗಾವಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು ತಲಾ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್‌ಗೆ ಬೆನ್ನಿನಲ್ಲಿ ಊತ: ಶಸ್ತ್ರಚಿಕಿತ್ಸೆಗೆ ಸೂಚಿಸಿದ ವೈದ್ಯರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದ್ದು, ಸರ್ಜರಿ ಮಾಡಿಸಬೇಕಾಗಿದೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್‌ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ […]

ಉಪಯುಕ್ತ ಸುದ್ದಿ

ಫೆಬ್ರವರಿ 10ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ

ಬೆಂಗಳೂರು: 15ನೇ ಏರೋ ಇಂಡಿಯಾ ವೇಳಪಟ್ಟಿ ಪ್ರಕಟವಾಗಿದ್ದು, 2025ರ ಫೆಬ್ರವರಿ 10ರಿಂದ‌14ರವರೆಗೆ ನಡೆಯಲಿದೆ. ಏಷ್ಯಾ ಖಂಡದಲ್ಲೇ ಅತಿದೊಡ್ಡ ವೈಮಾನಿಕ ಪದರ್ಶನ ಇದಾಗಿದ್ದು, ರಕ್ಷಣಾ ಇಲಾಖೆ, ರಕ್ಷಣಾ ಉತ್ಪಾದನಾ ಇಲಾಖೆ ಸಹಯೋಗದಲ್ಲಿ ಪ್ರತಿ 2ವರ್ಷಕ್ಕೊಮ್ಮೆ ಯಲಹಂಕದ […]

ಉಪಯುಕ್ತ ಸುದ್ದಿ

BREAKING ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬಂಗಾಳಿಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿದ ಕೇಂದ್ರ ಸರ್ಕಾರ

ದೆಹಲಿ : ಐದು ಭಾರತೀಯ ಭಾಷೆಗಳನ್ನು ‘ಶಾಸ್ತ್ರೀಯ ಭಾಷೆಗಳು’ ವರ್ಗಕ್ಕೆ ಸೇರಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗುರುವಾರ ನಿರ್ಧರಿಸಿದೆ. ಇವುಗಳಲ್ಲಿ ಮಹಾರಾಷ್ಟ್ರದ ಭಾಷೆ ಮರಾಠಿ ಜೊತೆಗೆ ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಲಿ […]

ಉಪಯುಕ್ತ ಸುದ್ದಿ

ವಾಣಿಜ್ಯ ಗ್ಯಾಸ್ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ!

ತಿಂಗಳ ಮೊದಲ ವಾರವೇ ಸಿಲಿಂಡರ್ ನ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಸಾಲು ಸಾಲು ಹಬ್ಬಗಳು ಬರುವ ಅಕ್ಟೋಬರ್ ತಿಂಗಳಲ್ಲಿ ಗ್ಯಾಸ್ ದರ ಕೂಡ ಏರಿಕೆ ಕಂಡಿದೆ. ಈಗಾಗಲೇ ಅಕ್ಟೋಬರ್ […]

ಅಪರಾಧ ಸುದ್ದಿ

ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರ ಬಂಧನ

ಆನೇಕಲ್: ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರು ಇಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನಿ […]

ಉಪಯುಕ್ತ ಸುದ್ದಿ

KSLU ಕಾನೂನು ವಿದ್ಯಾರ್ಥಿಗೆ ಸಲ್ಲಬೇಕಾದ ಅಂಕಪಟ್ಟಿ ಕೊಡಿ : ಮರು ಮೌಲ್ಯಮಾಪನದ ಕಾನೂನು ತಿದ್ದುಪಡಿಗೆ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷಾ ಸುಗ್ರೀವಾಜ್ಞೆ-2014 ಕ್ಕೆ ಸೂಕ್ತ ತಿದ್ದುಪಡಿ ಮಾಡಿ ಎಂದು ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮರು ಮೌಲ್ಯಮಾಪನ ಸಂಬಂಧ ವಿಶ್ವವಿದ್ಯಾಲಯ ಹೊರಡಿಸಿರುವ ಸುಗ್ರೀವಾಜ್ಞೆ ರದ್ದು […]

ಸುದ್ದಿ

ರಾಜಧಾನಿಯಲ್ಲಿ ರಾತ್ರಿಯಿಡಿ ಮಳೆಯ ಆರ್ಭಟ; ಕೆಲ ಪ್ರದೇಶದಲ್ಲಿ ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು : ಮಹಾನಗರದ ಹಲವೆಡೆ ವರ್ಷಧಾರೆ ಆರಂಭವಾಗಿದ್ದು, ವಿಧಾನಸೌಧ, ಶಾಂತಿನಗರ, ಕೆ.ಆರ್.ವೃತ್ತದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇನ್ನು ಮನೆ ಕಡೆ ಹೊರಟಿದ್ದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುತ್ತಿದ್ದು, ಕೆಲ ಸವಾರರು ಮಹಾರಾಣಿ ಕಾಲೇಜು […]

ರಾಜಕೀಯ ಸುದ್ದಿ

ಬಿಜೆಪಿ ವಿರುದ್ಧವೂ ಭೂ ಹಗರಣದ ಆರೋಪ: ಆರ್.ಅಶೋಕ್ ವಿರುದ್ಧದ ದಾಖಲೆ ಬಿಡುಗಡೆ ಮಾಡಿದ ಕೈ ನಾಯಕರು

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಕಾಂಗ್ರೆಸ್ ಸಚಿವರು ನೂರಾರು ಕೋಟಿ ಭೂಹಗರಣ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕಾನೂನು ಸಚಿವ […]

ರಾಜಕೀಯ ಸುದ್ದಿ

ಚಾಮುಂಡಿ ದೇವಿ ಆಶೀರ್ವಾದದಿಂದ 2ನೇ ಬಾರಿ ಸಿಎಂ ಆಗಿದ್ದೇನೆ: ಸಿದ್ದರಾಮಯ್ಯ

ಮೈಸೂರು: ಎಲ್ಲ ನ್ಯಾಯಲಯಕ್ಕಿಂತ ಆತ್ಮಸಾಕ್ಷಿಯ ನ್ಯಾಯಾಲಯ ದೊಡ್ಡದು. ಸತ್ಯಕ್ಕೆ ಯಾವಾಗಲೂ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರು ದಸರಾ 2024ನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ನನ್ನ […]

ರಾಜಕೀಯ ಸುದ್ದಿ

‘ನವದುರ್ಗೆಯ ಆಶೀರ್ವಾದ ನಮ್ಮ ಸರಕಾರಕ್ಕೆ 9 ವರ್ಷ ಇರಲಿದೆ’: ಡಿಸಿಎಂ ಡಿ.ಕೆ.ಶಿವಕುಮಾರ್

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ ಮೈಸೂರು: “ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ರಾಜಕೀಯ ಸುದ್ದಿ

ಕೇಂದ್ರ ಸಚಿವ ಎಚ್​ಡಿಕೆ ವಿರುದ್ಧ 50 ಕೋಟಿ ರೂಪಾಯಿ ಬೇಡಿಕೆ ಆರೋಪ: ಉದ್ಯಮಿಯಿಂದ ದೂರು

ಬೆಂಗಳೂರು: ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ನನಗೆ 50 ಕೋಟಿ […]

ಉಪಯುಕ್ತ ಸುದ್ದಿ

ಬೆಂಗಳೂರು ಉ.ವಿವಿಯಲ್ಲಿ ಅಥಿತಿ ಉಪನ್ಯಾಸಕ ಹುದ್ದೆಗೆ ನೇಮಕಾತಿ ಆರಂಭ!

ಬೆಂಗಳೂರು ಉತ್ತರ ವಿವಿಯಲ್ಲಿ ಅಥಿತಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿಯನ್ನು ಸಲ್ಲಿಸಬಹುದು. ಬೆಂಗಳೂರು ಉತ್ತರ ವಿವಿಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರ […]

ರಾಜಕೀಯ ಸುದ್ದಿ

ಐತಿಹಾಸಿಕ ದಸರಾಗೆ ಅದ್ದೂರಿಯ ಚಾಲನೆ: ಇಂದಿನಿಂದ ಮೇಳೈಸಲಿದೆ ಮೈಸೂರಿನ ವೈಭವ

ಮೈಸೂರು ದಸರಾಗೆ ಸಾಹಿತಿ ಹಂಪಾ ನಾಗರಾಜಯ್ಯರಿಂದ ಚಾಲನೆ ಮೈಸೂರು: ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಪುಷ್ಪಾರ್ಚಣೆ ಮಾಡುವ ಮೂಲಕ […]

ರಾಜಕೀಯ ಸುದ್ದಿ

ಬೆಳಗಾವಿಗೆ ಬರಲಿದ್ದಾರಾ ಬರಾಕ್ ಒಬಾಮಾ?;ಅಮೇರಿಕಾ ಮಾಜಿ ಅಧ್ಯಕ್ಷರ ಆಗಮನಕ್ಕೆ ಕಾರಣ ಏನು?

ಬೆಳಗಾವಿ : ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 39 ನೇ ಮಹಾ ಅಧಿವೇಶನ ನಡೆದು ಬರೋಬ್ಬರಿ ನೂರು ವರ್ಷ ಸಂದಿದೆ. ಈ ಹಿನ್ನೆಲೆಯಲ್ಲಿ ಈ ಅಧಿವೇಶನದ ಶತಮಾನೋತ್ಸವ ಸಮಾರಂಭಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ […]

ರಾಜಕೀಯ ಸುದ್ದಿ

ಇಂದು ಸ್ನೇಹಮಯಿ ಕೃಷ್ಣ ಇಡಿ ವಿಚಾರಣೆಗೆ ಹಾಜರ್ !

ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು ಇಂದು ವಿಚಾರಣೆಗೆ ಅವರು ಹಾಜರಾಗಲಿದ್ದಾರೆ. ಇಡಿ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ವಾರಪೂರ್ತಿ ಭರ್ಜರಿ ಮಳೆ: ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತೆ ಗೊತ್ತಾ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ‌ ಒಂದುವಾರ ಮಳೆಯಾಗಲಿದೆ ಎಂದು‌ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, […]

ರಾಜಕೀಯ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಹೆಸರು ಘೋಷಣೆ

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೊನೆಗೂ ತನ್ನ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರ […]

You cannot copy content of this page