ಫೆಬ್ರವರಿ 15 ರಿಂದ ಕರ್ನಾಟಕದಲ್ಲಿ ಬರ ಬೇಸಿಗೆ ಕಾಲ ಶುರು
ಬೆಂಗಳೂರು: ಭಾರತದಲ್ಲಿ ಇದೇ ಫೆಬ್ರವರಿ 15 ಭಾನುವಾರ ಶಿವರಾತ್ರಿ ದಿನದಿಂದಲೇ ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ನಮ್ಮ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ […]
ಬೆಂಗಳೂರು: ಭಾರತದಲ್ಲಿ ಇದೇ ಫೆಬ್ರವರಿ 15 ಭಾನುವಾರ ಶಿವರಾತ್ರಿ ದಿನದಿಂದಲೇ ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ನಮ್ಮ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ […]
ತಿರುಪತಿ: ಕಳೆದ ಸರಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಬಾತ್ ರೂಮ್ ಸ್ವಚ್ಛಗೊಳಿಸುವ ರಾಸಾಯನಿಕವನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸ್ಫೋಟಕ ಆರೋಪ ಮಾಡಿದ್ದಾರೆ. ಕರ್ನೂಲ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ […]
ಪಟ್ಟಣಂತಿಟ್ಟ: ಸ್ಪಾ ಮಾಲೀಕನ ಸುಲಿಗೆಗೆ ಬಂದು, ಆತನ ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಉದ್ಯೋಗಿಯನ್ನು ಸಾಮಾಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಕೇರಳದ ತಿರುವಲ್ಲದಲ್ಲಿ ನಡೆದಿದೆ. ಫೆ.ರಂದು ಮಧ್ಯಾಹ್ನ 3.30ರ ಸಮಯದಲ್ಲಿ ಆರು ಜನರ ಗುಂಪು […]
ನವದೆಹಲಿ: 1995ರ ಪೀರ್ಜರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖಂಡ ಹಾಗೂ ಸಂಸದ ಪಪ್ಪು ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 1995 ರಲ್ಲಿ ನಡೆದಿದ್ದ ಪೋರ್ಜರಿ ಕೇಸ್‌ನಲ್ಲಿ ಪಪ್ಪು ಯಾದವ್ ಭಾಗಿಯಾಗಿದ್ದರು. ಪ್ರಕರಣದ ತನಿಖೆ ಜಾರಿಯಲ್ಲಿದ್ದು, […]
ಬೆಂಗಳೂರು: ದೆಹಲಿಯ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಭಾರಿ ಅಪಘಾತವೊಂದು ಸಂಭವಿಸಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಥುರಾ ಬಳಿ ಯಮುನಾ ಎಕ್ಸ್‌ಪ್ರೆಸ್ ಹೈವೆಯಲ್ಲಿ […]
ಬೆಂಗಳೂರು: ಅಮೇರಿಕದ ತೆರಿಗೆ ಒಪ್ಪಂದ ಮತ್ತು ಲೋಕಸಭೆಯಲ್ಲಿನ ವಿಪಕ್ಷಗಳ ಟೀಕೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಮಲೇಷ್ಯಾ ಪ್ರವಾಸದ ವೇಳೆ ಮೋದಿ ಅವರು, ಅಲ್ಲಿನ […]
ಬೆೆಂಗಳೂರು: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗದ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಗ್ರಾಪಂ ಅಧ್ಯಕ್ಷೆಗೆ ನಿಂದನೆ ಮಾಡಿದ ಆರೋಪದಲ್ಲಿ ಪಿಡಿಒ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ದೊಡ್ಡಬಳ್ಳಾಪುದ ಕೋನಘಟ್ಟ ಗ್ರಾಪಂ ಅಧ್ಯಕ್ಷೆ […]
ಬೆಂಗಳೂರು: ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದರೆ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಂತಹ ಆದೇಶಗಳು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗಬಹುದು ಎಂದು […]
ಬೆಂಗಳೂರು: ನಿಗಮದ ಚಾಲಕ ರೀಲ್ಸ್ ನೋಡಿಕೊಂಡು ಬಸ್ ಚಾಲನೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೂಕ್ತ ಶಿಸ್ತಿನ ಕ್ರಮ ತೆಗೆದುಕೊಳ್ಳಲು […]
ಗದಗ : ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ನಿಗೂಢ ಗುಹೆಗಳು ಇವೆ. ಗದಗ ಜಿಲ್ಲೆಯ ಮಹಾಲಿಂಗಾವಳಿಪುರದ ಕಪ್ಪತ್ತಗುಡ್ಡದಲ್ಲಿ ಅದ್ಭುತ ಗುಹೆಗಳು ಎಲ್ಲರ ಗಮನಸೆಳೆಯುತ್ತಿದ್ದು, ಚಿನ್ನದ ನಿಕ್ಷೇಪ ಆಗಿರುವ ಸಾಧ್ಯತೆಯಿದೆ ಎಂದೂ ಅಂದಾಜಿಸಲಾಗಿದೆ. ಬೃಹತ್ ಆಕಾರದಲ್ಲಿ ಇರುವ ಗುಹೆಗಳ […]
ಚಿಕ್ಕಬಳ್ಳಾಪುರ: ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮೊಹಮ್ಮದ್ ಪುರ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ […]
ನಳಂದ (ಬಿಹಾರ): ಅಂತಾರಾಷ್ಟ್ರೀಯ ಪ್ರವಾಸಿ ತಾಣವಾದ ರಾಜಗೀರ್‌ನ ದಿಗಂಬರ ಜೈನ ಧರ್ಮಶಾಲೆಯ ಕೊಠಡಿಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನಾಲ್ವರು ಪ್ರವಾಸಿಗರು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪ್ರವಾಸಿಗರು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಘಟನೆ ಬಗ್ಗೆ ಮಾಹಿತಿ […]
ಬೆಂಗಳೂರು: ಬಿಗ್ ಬಾಸ್ 12ರ ವಿನ್ನರ್ ಗಿಲ್ಲಿ ನಟನಿಗೆ ವಿವಾದಗಳು ಬೆನ್ನುಹತ್ತಿಕೊಳ್ಳುತ್ತಿದ್ದು, ಸಿನಿಮಾ ನಿರ್ಮಾಪಕರೊಬ್ಬರು ಅವರ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲಿಸಿದ್ದಾರೆ. ಗಿಲ್ಲಿ ನಮ್ಮ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ. ಅದಕ್ಕಾಗಿ ಅವರಿಗೆ […]
ಬೆಂಗಳೂರು: ಪ್ರೇಮಿಗಳ ದಿನಾಚರಣೆಯ ದಿನವಾದ ಫೆ.14ರಂದು ನಂದಿ ಗಿರಿಧಾಮವನ್ನು ಬಂದ್ ಮಾಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಫೆ. 14ರಂದು ಬೆಳಗ್ಗೆ 6ರಿಂದ ಸಂಜೆಯವರೆಗೆ ನಂದಿ ಗಿರಿಧಾಮವನ್ನು ಬಂದ್ ಮಾಡಲಾಗುತ್ತದೆ. ಯಾವುದೇ ವಾಹನಗಳಿಗಾಗಲೀ, ಪ್ರವಾಸಿಗರಿಗಾಗಲೀ […]
ಇಸ್ಲಾಮಾಬಾದ್ : ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 80 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಇಸ್ಲಾಮಾಬಾದ್‌ನ ಇಮಾಮ್ ಬರ್ಗಾ ಖದೀಪತ್ ಮಸೀದಿ […]
ಮಂಗಳೂರು: ಯತೀಂದ್ರರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ ಪ್ರತಿಕ್ರಿಯಿಸಲು ಇಷ್ಟವಿಲ್ಲ. ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಐದು ವರ್ಷವೂ […]
ಹೊಸಕೋಟೆ: ಪತಿಯನ್ನು ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಪ್ರಕರಣ ಭೇದಿಸಿರುವ ಸೂಲಿಬೆಲೆ ಪೊಲೀಸರು ಮೃತ ವ್ಯಕ್ತಿಯ ಪತ್ನಿ, ಆಕೆಯ ಪ್ರಿಯಕರ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮೃತನ ಪತ್ನಿ ಪುಷ್ಪ, ಪ್ರಿಯಕರ ದೇವರಾಜ್, […]
ಮೈಸೂರು: ಸಿಎಂ ಬದಲಾವಣೆ ಒತ್ತಡಕ್ಕೆ ಡಾ.ಯತೀಂದ್ರ ಮತ್ತೊಂದು ಸುತ್ತಿನ ತುಪ್ಪ ಸುರಿದಿದ್ದು, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಸ್ಪಷ್ಟವಾಗಿದೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ರಾಜ್ಯದಲ್ಲಿ ಸಿಎಂ […]
ಬೆಂಗಳೂರು: ಹೊಸಕೋಟೆ ಫ್ಲೈಓವರ್ ಮೇಲೆ ಪುಂಡರು ವ್ಹೀಲಿಂಗ್ ಮಾಡುತ್ತಾ ನಡುರಸ್ತೆಯಲ್ಲಿಯೇ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ನಲವತ್ತು ತಂಡ ಸೇರಿ ಬೈಕ್ ರೇಸ್ ಮಾದರಿಯ ವ್ಹೀಲಿಂಗ್ ಕಾಂಪಿಟೇಷನ್ ನಡೆಸಿದ್ದವು ಎನ್ನಲಾಗಿದೆ. ಇಲ್ಲಿ ಅನೇಕ ಯುವಕರು […]
ಬೆಂಗಳೂರು:ಬಿಟಿಎಂ ಬಡಾವಣೆಯಲ್ಲಿ ಶಾಸಕರ ವಿಶೇಷ ಕ್ಷೇತ್ರ ಅನುದಾನದಲ್ಲಿ ರಸ್ತೆ & ಚರಂಡಿಗಳ ಕಾಮಗಾರಿಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವ ರಾಮಲಿಂಗಾ ರೆಡ್ಡಿ ಅವರು ಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 13 ನೇ ಎ […]
You cannot copy content of this page