ಮಾಜಿ ಪ್ರಧಾನಿ ದೇವೇಗೌಡರ ಪುನರ್ ಆಯ್ಕೆಗೆ ಯಾವುದೇ ಮನವಿ ಇಲ್ಲ: ಸ್ಪಷ್ಟನೆ ನೀಡಿದ ಕುಮಾರಸ್ವಾಮಿ
ಬೆಂಗಳೂರು: ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸಬೇಕೆಂದು ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ತಾವು ಮನವಿ ಮಾಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಭಾನುವಾರ […]

