ರಾಜಕೀಯ ಸುದ್ದಿ

ಜಾರಕಿಹೊಳಿ ಸಿಎಂ : ಅತ್ಯಾಪ್ತ ಶಾಸಕನ ಮಹತ್ವದ ಹೇಳಿಕೆ

ಬೆಳಗಾವಿ: ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಸತೀಶ ಜಾರಕಿಹೊಳಿ ಅವರಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನಿಭಾಯಿಸುವ ಶಕ್ತಿ ಇದೆ ಎಂದು ಅವರ ಆಪ್ತರೆಂದೇ ಗುರುತಿಸಲ್ಪಟ್ಟಿರುವ ಸವದತ್ತಿಯ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಹೇಳಿದ್ದಾರೆ. ಪತ್ರಕರ್ತರ ಜೊತೆ […]

ಅಪರಾಧ ಸುದ್ದಿ

ಎಲೆಕ್ಟ್ರಿಕ್ ಬೈಕನ್ನು ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂಗೆ ಬೆಂಕಿ ಹಚ್ಚಿದ ಭೂಪ

ಕಲಬುರಗಿ: ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ. ಮಹಮ್ಮದ್ ನದೀಮ್ ಬೆಂಕಿ ಹಚ್ಚಿದಾತ. ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ […]

ಸುದ್ದಿ

18 ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ‌ಮಾಡಿದ ಲೋಕಾಯುಕ್ತ

ಮೈಸೂರು: . ಪ್ರಭಾವಿ ವ್ಯಕ್ತಿಗಳಿಗೆ 2017 ರಲ್ಲಿ 350 ನಿವೇಶನ ಹಂಚಿಕೆ ಆರೋಪದ ಮೇಲೆ ಲೋಕಾಯುಕ್ತ 18 ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ […]

ರಾಜಕೀಯ ಸುದ್ದಿ

ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ಒಳ್ಳೆಯದು: ಬಿಜೆಪಿ ಶಾಸಕ ಹಲಗೇಕರ

ಬೆಳಗಾವಿ : ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಸಂತೋಷ ಪಡುವುದಾಗಿ ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸತೀಶ […]

ಸುದ್ದಿ

ರಾಜ್ಯದ 6 ಜಿಲ್ಲೆಗಳಲ್ಲಿ ಸೆ.14 ರವರೆಗೆ ಮಳೆ

ರಾಜ್ಯದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, […]

ರಾಜಕೀಯ ಸುದ್ದಿ

ಬಿಜೆಪಿ ಆಡಳಿತದಲ್ಲಿ ಆಗಿರುವ ಭ್ರಷ್ಟಾಚಾರದ ತನಿಖೆ ನಡೆಸಲು ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಲು ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ಮುಡಾ ಪ್ರಕರಣ ಸೇರಿದಂತೆ ಕಾಂಗ್ರೆಸ್ ನ ಹಲವು […]

ರಾಜಕೀಯ ಸುದ್ದಿ

ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ನವದೆಹಲಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವರಾದ ರಾಜನಾಥ್ ಸಿಂಗ್, ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. 2025ರ ಫೆ. 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ […]

ಉಪಯುಕ್ತ ಸುದ್ದಿ

ಇಸ್ರೇಲ್ ನ ಡೆಲ್ಟಾ ಗಲಿಲ್ ಜತೆ ಭಾರತದಲ್ಲಿ ಪಾಲುದಾರಿಕೆ ಘೋಷಿಸಿದ ರಿಲಯನ್ಸ್ ರೀಟೇಲ್

ಮುಂಬಯಿ: ಭಾರತದ ಮುಂಚೂಣಿ ರೀಟೇಲರ್ ಆದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಹಾಗೂ ಇಸ್ರೇಲ್ ನ ಡೆಲ್ಟಾ ಗಲಿಲ್ ಇಂಡಸ್ಟ್ರೀಸ್ ಸಂಬಂಧಿಸಿದಂತೆ ಮಂಗಳವಾರದಂದು ಪ್ರಮುಖ ಘೋಷಣೆ ಹೊರಬಿದ್ದಿದೆ. ಇದರೊಂದಿಗೆ ಭಾರತದಲ್ಲಿ ಈ ಎರಡೂ ಕಂಪನಿಗಳು […]

ರಾಜಕೀಯ ಸುದ್ದಿ

ಸಿಎಂ ಪಟ್ಟಕ್ಕೆ ನಾನೂ ಅರ್ಹನಿದ್ದೇನೆ: ಗೃಹ ಸಚಿವ ಪರಮೇಶ್ವರ್

ಸಿಎಂ ಸ್ಥಾನಕ್ಕೆ ನಾನೂ ಅರ್ಹನಿದ್ದೇನೆ. ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುತ್ತಿಲ್ಲ. ಒಂದು ವೇಳೆ ಹೈಕೋರ್ಟ್ ತೀರ್ಪು […]

ಉಪಯುಕ್ತ ಸುದ್ದಿ

ಮಿಲಿಯನ್ ವರ್ಷಗಳ ಹಿಂದೆ ಹುಟ್ಟಿದ ಪ್ರಾಣಿಗಳು ಯಾವುವು ಗೊತ್ತ? ಇವುಗಳು ಡೈನೋಸಾರ್ ಗಿಂತ ಹಳೆಯವು!

ಜಗತ್ತನ್ನು ಆಳಿದ ದೈತ್ಯ ಎಂದೇ ಕರೆಸಿಕೊಳ್ಳುವ ಡೈನೋಸಾರ್ ಗಳು 66 ಮಿಲಿಯನ್ ವರ್ಷಗಳ ಹಿಂದೆ ಜೀವಿಸಿದ್ದವು. ಹವಾಮಾನ ವೈಪರೀತ್ಯದಿಂದಾಗಿ ಅವು ಸಾವನ್ನಪ್ಪಿದವು . ಆದರೆ ಈ ಭೂಮಿಯ ಮೇಲೆ ಬಿಲಿಯ ವರ್ಷಗಳಿಂದ ವಾಸವಿರುವ ಅದೆಷ್ಟೋ […]

ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5300 ಕೋಟಿ ರೂ.‌ ಬಿಡುಗಡೆಗೊಳಿಸದಿದ್ರೆ ಸುಪ್ರೀಂಕೋರ್ಟ್ ಮೊರೆ: ಕೇಂದ್ರಕ್ಕೆ ರಾಜ್ಯಸರ್ಕಾರ ಪತ್ರ

ಮಧ್ಯ ಕರ್ನಾಟಕದ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ರಾಜ್ಯದ ಕಾನೂನು,ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ ಪಾಟೀಲ್ ಒತ್ತಾಯಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಭಾಗಿ: ಇಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮಾಜಿ ಸಚಿವ ಬಿ. […]

ಸಿನಿಮಾ ಸುದ್ದಿ

ದರ್ಶನ್ ವಿರುದ್ಧ ಚಾಜ್೯ ಶೀಟ್ ನಲ್ಲಿರುವ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ನಿಂದ ಮಾಧ್ಯಮಗಳಿಗೆ ನಿರ್ಬಂಧ

ಬೆಂಗಳೂರು: ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವಿವರಗಳನ್ನು ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಹೈಕೊಟ್೯ ಸೂಚನೆ ನೀಡಿದೆ.ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ […]

ಅಪರಾಧ ರಾಜಕೀಯ ಸುದ್ದಿ

ಜಾಜ್೯ ಸೀಟ್ ಗೌಪ್ಯ ದಾಖಲಾತಿ ಅಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಚಾರ್ಜ್ ಶೀಟ್ ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪಿಗಳ ಪರ ವಕೀಲರ ಅವಗಾಹನೆಗೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ […]

ಅಪರಾಧ ಸುದ್ದಿ

ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಚನ್ನಪಟ್ಟಣ: ಚನ್ನಪಟ್ಟಣ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ಟಿ.ಎಸ್.ರಾಜು ಅವರ ವಿರುದ್ಧ ರಾಮನಗರ ಜಿಲ್ಲೆಯ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ದೂರು ದಾಖಲಾದ ಹಿನ್ನೆಲೆ ರಾಜು ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಗಣೇಶ ಹಬ್ಬದ […]

ರಾಜಕೀಯ ಸುದ್ದಿ

ಕೇಂದ್ರ ಸರ್ಕಾರ ಅಕ್ಕಿ ನೀಡಲು ರೆಡಿ ಇದ್ದರೂ ರಾಜ್ಯ ಸರ್ಕಾರ ಅಕ್ಕಿ ಖರೀದಿಸಲು ಸಿದ್ಧವಿಲ್ಲ: ಪ್ರಹ್ಲಾದ್ ಜೋಶಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಖರೀದಿಗೆ ಸಿದ್ಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ […]

ಸುದ್ದಿ

ಅಪಘಾತದಲ್ಲಿ ತಾಯಿಯನ್ನು ಕಾಪಾಡಿದ ಬಾಲಕಿಯ ಕಾರ್ಯ ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಿನ್ನಿಗೋಳಿ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬಾಲಕಿ ತಾಯಿಯನ್ನು ಕಾಪಾಡಿರುವುದನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ. ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಹಂಚಿಕೊಂಡಿದ್ದಾರೆ.: ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ […]

ಉಪಯುಕ್ತ ಸುದ್ದಿ

ತುಳು ಭಾಷೆ ಯೂನಿಕೋಡ್‌ಗೆ ಸೇರ್ಪಡೆ: ಕರಾವಳಿಗರ ಹರ್ಷ

ಮಂಗಳೂರು: ಕರಾವಳಿ ಭಾಗದ ತುಳು ಭಾಷೆ ಯೂನಿಕೋಡ್‌ಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಹಲವು ವರ್ಷಗಳ ತುಳುವರ ಕನಸು ನನಸಾದಂತಾಗಿದೆ. ಯೂನಿಕೋಡ್ ನ 16ನೇ ಆವೃತ್ತಿಯಾಗಿ ತುಳು ಲಿಪಿ ಸೇರ್ಪಡೆಯಾಗಿದ್ದು, ಒಟ್ಟು 80 ಅಕ್ಷರಗಳನ್ನು ಸೇರ್ಪಡೆಗೊಳಿಸಲಾಗಿದೆ. […]

ಉಪಯುಕ್ತ ಸುದ್ದಿ

ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಇಲ್ಲದಿದ್ದರೆ 500 ರೂ ದಂಡ

ಬೆಂಗಳೂರು: ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರ ಮತ್ತು ಕೊಟ್೯ ನೀಡಿದ್ದ ಅವಧಿ ಮುಗಿಯುತ್ತಾ ಬಂದಿದ್ದು, ಸೆ.16ರೊಳಗೆ ಅಳವಡಿಸುವಂತೆ ಸೂಚನೆ ನೀಡಿದೆ. ಸೆ.16ರ ನಂತರ ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿದ ವಾಹನ […]

You cannot copy content of this page