ಸರಕಾರಿ ಬಸ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಮರಣ
ವಿಜಯಪುರ: ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ…
ವಿಜಯಪುರ: ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ…
ಕೊಪ್ಪಳ: ಚಾಕುವಿನಿಂದ ಇರಿದು ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಪ್ರಕರಣ ಕೊಪ್ಪಳ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಗೀತಾ(೨೫) ಎಂದು…
ಬೆಂಗಳೂರು: ಹಸುವಿನ ಕೆಚ್ಚಲುಗಳನ್ನು ಕೊಯ್ದು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ನಡೆದಿದೆ. ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ…
ಚಿಕ್ಕಮಗಳೂರು: ಕಾಫಿ ಹಣ್ಣುಗಳನ್ನು ಕಾಯಲು ಮನೆ ಮುಂದಿನ ಕಣದಲ್ಲಿ ಮಲಗಿದ್ದ ವ್ಯಕ್ತಿಯನ್ನು ಒಂಟಿಸಲಗವೊAದು ತುಳಿದು ಗಾಯಗೊಳಿಸಿರುವ ಘಟನೆ ಜಿಲ್ಲೆಯ ಆಲ್ದೂರು…
ಬೆಂಗಳೂರು: ಬರ್ತಡೇ ಆಚರಣೆಗೆಂದು ಅಕ್ಕನ ಮನೆಗೆ ಹೋಗಿದ್ದ ಬಾಲಕನೊಬ್ಬ ವಾಪಸ್ ಬರುವಾಗ ಅಪಘಾತದಲ್ಲಿ ಮರಣವೊಂದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ…
ಮೈಸೂರು: ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಕಾರ್ಯಾಚರಣೆ ಅರಣ್ಯ ಇಲಾಖೆಗೆ ತಲೆನೋವಾಗಿದ್ದು, ಡ್ರೋನ್ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ…
ಚಿಕ್ಕಮಗಳೂರು: ಸಿ.ಟಿ. ರವಿ ಅವರಿಗೆ ಬಂದಿದೆ ಎಂಬ ಬೆದರಿಕೆ ಪತ್ರದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ರವಿ ಆಪ್ತಸಹಾಯಕ…
ತಿಪಟೂರು: ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಚಿರತೆಯನ್ನು ಕೈಯ್ಯಿಂದಲೇ ಹಿಡಿದು ಸುದ್ದಿ ಮಾಡಿದ್ದ ವ್ಯಕ್ತಿಯೊಬ್ಬರ ಪುತ್ರಿ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿರುವ…
ಕೆ.ಆರ್.ಪೇಟೆ: ಮಗುವಿನ ಜತೆಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…
ಬೆಂಗಳೂರು: ಬಿಜೆಪಿಯ ಬಂಡಾಯ ಬಡಿದಾಟ ತಣಿಸಲು ಬಿ.ಎಸ್.ಯಡಿಯೂರಪ್ಪ ಎಂಟ್ರಿಯಾಗಿದ್ದು, ಬಂಡಾಯಗಾರರಿಗೆ ಟಾಂಗ್ ನೀಡಲು ಮಾಜಿಗಳು ಮತ್ತು ಪರಾಜಿತ ಅಭ್ಯರ್ಥಿಗಳ ಮನವೊಲಿಸಲು…
You cannot copy content of this page