ಅಪರಾಧ ಸುದ್ದಿ

ನಿರ್ಮಾಣ ಹಂತದ ಕಟ್ಟದ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, ಐದು ಮಂದಿ ಮೃತಪಟ್ಟಿದ್ದಾರೆ. ಅರ್ಮಾನ್, ತ್ರಿಪಾಲಿ, ಮೊದಮ್ಮದ್ ಸಾಹಿಲ್ ಮೃತಪಟ್ಟಿದ್ದು, ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ […]

ರಾಜಕೀಯ ಸುದ್ದಿ

ದೇವಸ್ಥಾನದ ಹಣ ಅನ್ಯ ಧರ್ಮಕ್ಕೆ ಅನ್ನೋ ಅಪಪ್ರಚಾರ: ಬಿಜೆಪಿ ಆರೋಪಕ್ಕೆ ಟಾಂಗ್ ಕೊಟ್ಟ ಅರ್ಚಕರು

ಬೆಂಗಳೂರು: ಮುಜರಾಯಿ ದೇವಸ್ಥಾನಗಳ‌ ಹಣ 2003 ರ ಕಾಯಿದೆಯನ್ವಯ ಹಿಂದೂ ದೇವಸ್ಥಾನಗಳ ಅಭಿವೃದ್ಧಿಗಾಗಿ ಮಾತ್ರ ಬಳಸಬಹುದು. ಸರ್ಕಾರಕ್ಕೂ ಈ‌ ಹಣ ವರ್ಗಾಯಿಸಲು ಅಥವಾ ಪಡೆಯಲು ಅವಕಾಶವಿಲ್ಲ. ಆದರೂ, ವಿನಾಕಾರಣ ಅನ್ಯ ಧರ್ಮದ ಕೆಲಸಗಳಿಗೆ ಖರ್ಚಾಗುತ್ತದೆ‌ […]

ಉಪಯುಕ್ತ ಸುದ್ದಿ

ರಾಜ್ಯಾದ್ಯಂತ ಆಸ್ತಿ‌ ರಿಜಿಸ್ಟರ್ ಸ್ಥಗಿತ ಊಹಾಪೋಹ: ಆಯುಕ್ತ ಕೆ.ಎ.ದಯಾನಂದ್ ಹೇಳಿದ್ದೇನು?

ಬೆಂಗಳೂರು: ರಾಜ್ಯದ ಎಲ್ಲ ಉಪನೋಂದಣಿ ಕಚೇರಿಗಳಲ್ಲಿ ರಿಜಿಸ್ಟರ್ ನಿಲ್ಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂಬುದು ಊಹಾಪೋಹ ಎಂದು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರಾದ ಕೆ.ಎ.ದಯಾನಂದ್ ಸ್ಪಷ್ಟಪಡಿಸಿದ್ದಾರೆ. ನೋಂದಣಿ ಲೋಪದೋಷಗಳಿಗೆ ಸಬ್ ರಿಜಿಸ್ಟ್ರಾರ್ ಗಳನ್ನು ಹೊಣೆ […]

ಉಪಯುಕ್ತ ಸುದ್ದಿ

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ […]

ಅಪರಾಧ ಸುದ್ದಿ

ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು: ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಕೇಂದ್ರ ಅಪರಾಧ ವಿಭಾಗದ (CCB) ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ […]

ಸುದ್ದಿ

ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ನಿರಂತರ ಹೋರಾಟ: ಗೋವಾ ತುಳು ಕೂಟ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ‌ಭಾಷೆಯನ್ನಾಗಿಸುವಲ್ಲಿ‌ ನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಅ. 20 […]

ರಾಜಕೀಯ ಸುದ್ದಿ

ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ: ಡಿ.ಕೆ. ಸುರೇಶ್

ಬೆಂಗಳೂರು: “ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು.ಕಾರ್ಯಕರ್ತರು ನಿಮ್ಮ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅ. 28ಕ್ಕೆ ಮುಂದೂಡಿದೆ. ಮಂಗಳವಾರ ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಜಾಮೀನು […]

ಅಪರಾಧ ಸುದ್ದಿ

ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಸಾವು

ಲಕ್ನೋ: ಮನೆ ಕುಸಿದು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆರು ಜನ ಮೃತಪಟ್ಟಿರುವ ಘಟನೆ ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದ ಆಶಾಪುರಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ರಿಯಾಜುದ್ದೀನ್ ಅಲಿಯಾಸ್ ರಾಜು (50), ಅವರ ಪತ್ನಿ ರುಖ್ಸಾನಾ […]

ಅಪರಾಧ ಸುದ್ದಿ

ಚಿಕ್ಕೋಡಿಯ ವಸತಿ ಕಾಲೇಜಿನಲ್ಲಿ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಬೆಳಗಾವಿ : ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ ಹೊಂದಿದ ಘಟನೆ ಬೆಳಕಿಗೆ ಬಂದಿದೆ. ಇಂದು ಪರೀಕ್ಷೆ ಇದ್ದ ಕಾರಣ ವಿದ್ಯಾರ್ಥಿನಿ ಮಧ್ಯರಾತ್ರಿವರೆಗೂ ಓದುತ್ತಿದ್ದರು. ಆ ಸಂದರ್ಭದಲ್ಲಿ […]

ರಾಜಕೀಯ ಸುದ್ದಿ

ಸಂಡೂರು ಉಪಚುನಾವಣೆ: ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣಗೆ ಟಿಕೆಟ್

ಮೈಸೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ. ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ […]

ರಾಜಕೀಯ ಸುದ್ದಿ

ಎಚ್‌ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎಸ್ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ […]

ಸುದ್ದಿ

ಕಿತ್ತೂರು ಉತ್ಸವಕ್ಕೆ ಕಡೆಗಣನೆ : ಉತ್ಸವ ಬಹಿಷ್ಕರಿಸಲು ಮುಂದಾದ ಚನ್ನಮ್ಮ ವಂಶಜರು

ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮ ಉತ್ಸವ ಬುಧವಾರ ನಡೆಯಲಿದೆ. ಆದರೆ ರಾಣಿ ಚನ್ನಮ್ಮ ಅವರ ವಂಶದವರಿಗೆ ಜಿಲ್ಲಾಡಳಿತ ಅಪಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಉತ್ಸವ ಬಹಿಷ್ಕರಿಸಲು ಮುಂದಾಗಿರುವುದಾಗಿ ಬೆಳಗಾವಿಯಲ್ಲಿ ರಾಣಿ ಚೆನ್ನಮ್ಮಳ ವಂಶದ ಉದಯ […]

ಉಪಯುಕ್ತ ಸುದ್ದಿ

BMTC ಯಿಂದ SC,ST, ಹಾಗೂ ಗಿರಿಜನ ಅಭ್ಯರ್ಥಿಗಳಿಗೆ ಉಚಿತ ವಾಹನ ಚಾಲನೆ ತರಬೇತಿ

ಬೆಂಗಳೂರು ಮಹಾನಗರ ಸಾರಿಗೆ ಕರ್ನಾಟಕದ SC ST ಹಾಗೂ ಗಿರಿಜನ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಗಿರಿಜನ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ವಾಹನಗಳ ಚಾಲನೆ ತರಬೇತಿಯನ್ನು ನೀಡಲು ನಿರ್ಧರಿಸಿದೆ. […]

ಅಪರಾಧ ಸುದ್ದಿ

ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ : ವ್ಯಕ್ತಿಯೊಬ್ಬನ ಸ್ಥಿತಿ ಗಂಭೀರ

ಬೆಂಗಳೂರು: ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ಬಾಣಸಿಗನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಿಟಿಎಂ ಲೇಔಟ್ 1ನೇ ಹಂತದ ಮಂಜುನಾಥ ಲೇಔಟ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ.ಪವನ್ (36) ಗಾಯಾಳು. ಸ್ಫೋಟದಲ್ಲಿ ಪವನ್‌ಗೆ ಶೇ.60ಕ್ಕೂ ಅಧಿಕ ಸುಟ್ಟ […]

ಉಪಯುಕ್ತ ಸುದ್ದಿ

ಅ.28ರವರೆಗೆ ಮಳೆಯಾಗುವ ಸಾಧ್ಯತೆ: ಯೆಲ್ಲೋ ಅಲಟ್೯ ಘೊಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆ ಯಾಗುತ್ತಿದ್ದು, ಬೆಂಗಳೂರಿನಲ್ಲಿ ಅ.28ರವರೆಗೆ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲಟ್೯ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು […]

ಸುದ್ದಿ

ಅಣ್ಣಿಗೇರಿ: ರಸ್ತೆ ಗುಂಡಿ ಮುಚ್ಚಿಸಿದ ಪತ್ರಕರ್ತರು: ಸಾರ್ವಜನಿಕರಿಂದ ಮೆಚ್ಚುಗೆ

ಅಣ್ಣಿಗೇರಿ: ನಗರದ ಹೃದಯ ಭಾಗದಲ್ಲಿ ದಿನನಿತ್ಯ ಸಾರ್ವಜನಿಕರ ಗೋಳ ಕೇಳತಿರದಂತಾಗಿದೆ. ಅಣ್ಣಿಗೇರಿ ಬಸ್ ನಿಲ್ದಾಣದಿಂದ ಹಿಡಿದು ಕೆನರಾ ಬ್ಯಾಂಕ್ ಸ್ಟೇಟ್ ಬ್ಯಾಂಕ ಹಾಗೂ ಜಿನ್ನಿಂಗ್ ಮಿಲ್ ಗಳ ಮುಂದೆ ಸಾಲು ಸಾಲು ಗುಂಡಿಗಳನ್ನು ನೋಡಿ […]

ರಾಜಕೀಯ ಸುದ್ದಿ

ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಯಲ್ಲಿ ಸ್ಪರ್ದೆಗೆ ರೆಡಿಯಾಗುತ್ತಿರುವ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದ ಮೂಲಕ ಆಗಮಿಸಿದ ಸಿ.ಪಿ. ಯೋಗೇಶ್ವರ್ ಸಭಾಪತಿ ಬಸವರಾಜ ಹೊರಟ್ಟಿ […]

ಕ್ರೀಡೆ ಸುದ್ದಿ

Womens T20 WC : ಚೊಚ್ಚಲ ವಿಶ್ವಕಪ್ ಎತ್ತಿಹಿಡಿದ ನ್ಯೂಜಿಲೆಂಡ್ ವನಿತೆಯರು

ದುಬೈ : ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆಡೆದ ಮಹಿಳಾ ಟಿ 20 ವಿಶ್ವ ಕಪ್ ನ ಫೈನಲ್ ನಲ್ಲಿ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳೆಯರು 32 ರನ್ ಗಳಿಂದ ಗೆದ್ದು […]

ರಾಜಕೀಯ ಸುದ್ದಿ

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

ಬೆಂಗಳೂರು : ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ […]

You cannot copy content of this page