ಗ್ಯಾರಂಟಿ ಕಚೇರಿ ಸ್ಥಾಪಿಸಿ ಫಲಾನುಭವಿಗಳ ಪಟ್ಟಿ ಪ್ರಕಟಿಸಲು ಸೂಚನೆ
ಬೆಂಗಳೂರು: ಎಲ್ಲಾ 28 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಚೇರಿಗಳನ್ನು ಸ್ಥಾಪಿಸಿ ಆಯಾ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೂಚಿಸಿದ್ದಾರೆ. ಬಿಬಿಎಂಪಿಯ ಕಚೇರಿಯಲ್ಲಿ […]

