ತುಮಕೂರು-ಹೊಸೂರು ನಡುವೆ 3 ಹೊಸ ರೈಲಿಗೆ ನಾಳೆ ಚಾಲನೆ
ಬೆಂಗಳೂರು: ತುಮಕೂರು ಮತ್ತು ಹೊಸೂರು ಮಧ್ಯೆ ಮೂರು ಹೊಸ ಮೆಮು ರೈಲುಗಳನ್ನು ಘೋಷಿಸಲಾಗಿದ್ದು, ಸೆ.27ರಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಚಾಲನೆ ನೀಡಲಿದ್ದಾರೆ.ಇವುಗಳಲ್ಲಿ ಎರಡು ರೈಲುಗಳು ಯಶವಂತಪುರವನ್ನು ತುಮಕೂರು ಮತ್ತು ಹೊಸೂರಿನೊಂದಿಗೆ ಸಂಪರ್ಕಿಸಲಿವೆ. […]

