ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್ ಗಳಿಗೆ ಜಿಪಿಎಸ್ ಅಳವಡಿಕೆ
ಬೆಂಗಳೂರು: ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ವಿವಾದದ ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್ಗೆ ಟಿಟಿಡಿ ಮನವಿ ಮಾಡಿದೆ. ಈ […]

