ರಾಜಕೀಯ ಸುದ್ದಿ

ಮೂಡಾ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ: ಇಂದು ಮಧ್ಯಾಹ್ನ ೨.೩೦ಕ್ಕೆ ವಿಚಾರಣೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತಿನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯ ವಿಚಾರಣೆ ಇಂದು(ಸೆ.2ರಂದು) ನಡೆಯಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 […]

ಕ್ರೀಡೆ ಸುದ್ದಿ

ಮೈಸೂರಿಗೆ ಮಹಾರಾಜ ಟ್ರೋಫಿ: ಕರುಣ್, ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ನಿಂದ ಗೆಲುವು

ಬೆಂಗಳೂರು: ನಾಯಕ ಕರುಣ್ ನಾಯರ್ ಮತ್ತು ಎಸ್‌.ಯು.ಕಾರ್ತಿಕ್ ಅವರ ಅರ್ಧಶತಕಗಳ ನೆರವಿನಿಂದ ಮೈಸೂರು ವಾರಿಯರ್ಸ್ ತಂಡ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಮೂರನೇ ಆವೃತ್ತಿಯ ಅಂತಿಮ​ […]

ಅಪರಾಧ ಸುದ್ದಿ

ಮೂರು ದಿನಗಳ ಹಿಂದೆ ನಾಪತ್ತೆ, ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆ: ಆ 18 ರ ಯುವತಿಗೆ ಆಗಿದ್ದೇನು?

ಬಸವಕಲ್ಯಾಣ (ಬೀದರ್): ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 18 ವರ್ಷದ ಯುವತಿ ಸರ್ಕಾರಿ ಶಾಲೆಯ ಪಕ್ಕದ ಮುಳ್ಳಿನ ಪೊದೆಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾಳೆ. ಇಂತಹ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ಪೊಲೀಸರು […]

ಸುದ್ದಿ

ಹೊಳಲ್ಕೆರೆ ಪಟ್ಟಣ ಶಾಖೆಯ ರೈತಸಂಘದ ಹೋರಾಟದ ಫಲವಾಗಿ ಹಿರೇಕೆರೆ ಏರಿ ಅಭಿವೃದ್ದಿ

ಹೊಳಲ್ಕೆರೆ ಪಟ್ಟಣ ಶಾಖೆಯ ರೈತ ಸಂಘದ ವತಿಯಿಂದ ಪಟ್ಟಣದ ಹಿರೇಕೆರೆ ಹೂಳೆತ್ತುವ ಹಾಗೂ ಏರಿ ಎತ್ತರಿಸಿ ಕಲ್ಲುಕಟ್ಟಡ ಕೆಲಸ 2019-20 ನೇ ಸಾಲಿನಲ್ಲಿ ಕಾಮಗಾರಿ ಕಳಪೆ ಆಗಿರುವ ಕುರಿತು ಸಣ್ಣ ನೀರಾವರಿ ಇಲಾಖೆಯ ನೂತನ […]

ರಾಜಕೀಯ ಸುದ್ದಿ

ಕಾಂಗ್ರೆಸ್ ನ ರಾಜಭವನ ಚಲೋ ಪ್ರತಿಭಟನೆಯಲ್ಲಿ ಪ್ರಮೋದ್ ಶ್ರೀನಿವಾಸ್

ಬೆಂಗಳೂರು: ರಾಜ್ಯಪಾಲರು ತಾರತಮ್ಯ ಧೋರಣೆಯ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಡೆಸಿದ ಯಾಜಭವನ ಚಲೋ ಪ್ರತಿಭಟನೆಯಲ್ಲಿ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಯುವ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ […]

ಸುದ್ದಿ

ವಾಣಿಜ್ಯ ಸಿಲಿಂಡರ್ ದರದ ಮೇಲೆ 39 ರು ಬೆಲೆ ಏರಿಕೆ ಬರೆ

ಹೊಸದಿಲ್ಲಿ : ಮೂರು ತಿಂಗಳಿಂದ ನಿರಾಳವಾಗಿದ್ದ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಇದೀಗ ಗ್ಯಾಸ್ ಬೆಲೆ ಏರಿಕೆಯ ಬರೆ ಬಿದ್ದಿದ್ದು, 19 ಕೆ.ಜಿ. 39 ರುಪಾಯಿಗೆ ಏರಿಕೆಯಾಗಿದೆ. ತಿಂಗಳ ಆರಂಭದಲ್ಲಿ ದರ ಏರಿಕೆ ಮಾಡುವ ತೈಲ […]

ಉಪಯುಕ್ತ ಸುದ್ದಿ

ಬೆಳ್ಳಗಿರೋದೆಲ್ಲ ಹಾಲಲ್ಲ, ಕಪ್ಪಗಿರೋ ಹಾಲು ಇರುತ್ತೆ ಅಂದ್ರೆ ನೀವ್ ನಂಬಲ್ಲ !

ಕಪ್ಪು ಬಣ್ಣದ ಹಾಲನ್ನು ನೀವು ನೋಡಿದ್ದೀರ?? ಅಷ್ಟಕ್ಕೂ ಆ ಪ್ರಾಣಿ ಯಾವುದು ಗೊತ್ತ!! ನಮ್ಮಲ್ಲಿ ಆಕಳು ಕಪ್ಪಾದರೆ ಹಾಲು ಕಪ್ಪೆ ಎಂಬ ಮಾತಿದೆ. ಆದ್ರೆ ಈ ಮಾತು ಸತ್ಯ ಕೂಡ. ಮಗುವೊಂದು ಹುಟ್ಟಿದ ತಕ್ಷಣ […]

ಉಪಯುಕ್ತ ಸುದ್ದಿ

ಮೀಸಲು ಅರಣ್ಯದಲ್ಲಿ ಜೀಪ್ ರೇಸ್ : ಅಧಿಕಾರಿಗಳ ವಿರುದ್ಧ ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ

ಬೆಂಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಜೀಪ್ ರೇಸ್ ಆಯೋಜನೆ ಮಾಡಿದ್ದ ಅಧಿಕಾರಿಗಳ ವಿರುದ್ಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಭೈರಾಪುರ ಹೊಸಕೆರೆಯ ಮೀಸಲು ಅರಣ್ಯ […]

ಉಪಯುಕ್ತ ಸುದ್ದಿ

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು 15 ದಿನಗಳ ಗಡುವು

ಬೆಂಗಳೂರು: ನಗರದಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ 15 ದಿನಗಳ ಗಡುವು ನೀಡಲಾಗಿದೆ. ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ರಸ್ತೆ ಗುಂಡಿ ಮುಚ್ಚಲು ಸರಕಾರ […]

ರಾಜಕೀಯ ಸುದ್ದಿ

ಹೈಕೋರ್ಟ್ ನ ಪ್ರಾಸಿಕ್ಯೂಷನ್ ಪ್ರಕರಣ ವಿಚಾರಣೆ ಹಿನ್ನೆಲೆ: ಸಿಎಂ ಮೈಸೂರು ಪ್ರವಾಸದ ಸಮಯ ಬದಲಾವಣೆ

ಬೆಂಗಳೂರು : ನಾಳೆ ಸೋಮವಾರ ಮಧ್ಯಾಹ್ನ 2:30 ರಿಂದ ಹೈಕೋರ್ಟ್​ ನ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಶನ್ ಬಗ್ಗೆ ವಿಚಾರಣೆ ನಡೆಯಲಿದೆ. ಇದುವರೆಗೆ 2 ಬಾರಿ ಹೈಕೋರ್ಟ್​ನಲ್ಲಿ ರಾಜ್ಯಪಾಲರ […]

ಅಪರಾಧ ಸುದ್ದಿ

ಹಾವೇರಿ ಬಳಿ ನ್ಯಾಷನಲ್ ಹೈವೆಯಲ್ಲಿ ರಸ್ತೆ ಅಪಘಾತ: ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ

ಹಾವೇರಿ : ನ್ಯಾಷನಲ್ ಹೈವೆ ಟೋಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿಯೇ ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳ್ಳಗೇರಿ ಟೋಲ್ ಬಳಿ ನಡೆದಿದೆ ಶನಿವಾರ ಆಟೋ […]

ಉಪಯುಕ್ತ ರಾಜಕೀಯ ಸುದ್ದಿ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ನೀರಾವರಿ ಕಾಮಗಾರಿ ಉದ್ಘಾಟನೆ

ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. “ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, […]

ಅಪರಾಧ ಸುದ್ದಿ

ಹುಬ್ಬಳ್ಳಿ: ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ 23 ಜನರ ಬಂಧನ

ಹುಬ್ಬಳ್ಳಿ: ಮೀಟರ್ ಬಡ್ಡಿ ದಂಧೆ ನಡೆಸುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ 23 ಜನರನ್ನು ಬಂಧಿಸಿರುವ ಪೊಲೀಸರು 16 ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಮೀಟರ್ ಬಡ್ಡಿ ದಂಧೆ […]

ರಾಜಕೀಯ ಸುದ್ದಿ

ಅಹಿಂದ ಒಕ್ಕೂಟದ ಪ್ರತಿಭಟನೆ ಹಿನ್ನೆಲೆ: ರಾಜ್ಯಪಾಲರ ಕೋಲಾರ ಪ್ರವಾಸ ರದ್ದು

ಕೋಲಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಸೈಟ್ ಹಗರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋಲಾರದಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ಅಹಿಂದ ಒಕ್ಕೂಟದ ನಾಯಕರು […]

ಉಪಯುಕ್ತ ಸುದ್ದಿ

ನೀಲಿ ನಾಲಿಗೆ ಇರೋ ಪ್ರಾಣಿ ನೋಡಿದ್ದೀರಾ! ಹಾವಿಂನಂತೆ ಕಾಣುವ ಇದನ್ನು ನೋಡಿದ್ರೆ ಭಯ ಆಗೋದು ಪಕ್ಕಾ!

ಭೂಮಿಯಲ್ಲಿ ಹುಟ್ಟಿದ್ದ ಪ್ರತಿ ಜೀವಿಯು ತನ್ನದೇ ಆದ ಆಕಾರ, ಬಣ್ಣ, ಜೀವನ ಶೈಲಿ ಹೊಂದಿರುತ್ತದೆ. ಒಂದನ್ನು ಹೋಲುವಂತೆ ಮತ್ತೊಂದು ಜೀವಿ ಇರಲು ಸಾದ್ಯವಿಲ್ಲ. ನಾವು ಸಾಮಾನ್ಯವಾಗಿ ಬಿಳಿ ಬಣ್ಣದ, ಹಸಿರು ಬಣ್ಣದ ನಾಲಿಗೆಯನ್ನು ಹೊಂದಿರುವ […]

ಅಪರಾಧ ಸುದ್ದಿ

ದಾಬಸ್ ಪೇಟೆ:ಲಾರಿ ರಿವರ್ಸ್ ತೆಗೆಯುವಾಗ ಬೈಕ್ ಗೆ ಡಿಕ್ಕಿ: ಚಿತ್ರದುರ್ಗದ ಯುವಕ ಸಾವು, ತಾಯಿ ಸ್ಥಿತಿ ಗಂಭೀರ

ನೆಲಮಂಗಲ: ರಿವರ್ಸ್ ತೆಗೆಯುತ್ತಿದ್ದ ಲಾರಿಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಬೈಕ್ ನಲ್ಲಿದ್ದ ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾಬಸ್ ಪೇಟೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ […]

ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ​​ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್ ಮತ್ತು ದಿನೇಶ್ […]

ಅಪರಾಧ ಉಪಯುಕ್ತ ಸುದ್ದಿ

ಬಿಎಂಟಿಸಿ ನಿರ್ವಾಹಕ ಹುದ್ದೆಯ ಪರೀಕ್ಷೆಯಲ್ಲಿ ನಕಲು ಆರೋಪ: ಧಾರವಾಡದಲ್ಲಿ ಕಾಪಿ ಚೀಟಿ ಪತ್ತೆ

ಧಾರವಾಡ: 2500 ಬಿಎಂಟಿಸಿ ನಿರ್ವಾಹಕರ ಹುದ್ದೆಗಳಿಗೆ ನಡೆಯುತ್ತಿರುವ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಆರೋಪ ಕೇಳಿಬಂದಿದ್ದು, ಧಾರವಾಡದ ಪರೀಕ್ಷಾ ಕೇಂದ್ರದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಧಾರವಾಡದ ಬಾಸೆಲ್ ಮಿಷನ್ ಸ್ಕೂಲ್ ನ […]

ಉಪಯುಕ್ತ ಸುದ್ದಿ

45 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿಯೇ ಮಾರುಕಟ್ಟೆಗೆ ಆಹಾರ ಪದಾರ್ಥಗಳನ್ನು ಬಿಡುಗಡೆ ಮಾಡಿದ ಐಟಿಸಿ

ಬೆಂಗಳೂರು: 45 ವರ್ಷ ಮೇಲ್ಪಟ್ಟ ಹಿರಿಯನಾಗರಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ITC ಲಿಮಿಟೆಡ್, “ರೈಟ್ ಶಿಫ್ಟ್” ಶೀರ್ಷಿಕೆಯಡಿ ಆಹಾರ ಪದಾರ್ಥಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಕುರಿತು ಮಾತನಾಡಿದ ITC ಲಿಮಿಟೆಡ್‌ನ ಸಿಇಒ, ಫುಡ್ಸ್ ಮತ್ತು ಎಕ್ಸಿಕ್ಯೂಟಿವ್ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಒಪ್ಪಿಕೊಂಡ್ರೆ ಸಿಎಂ ಆಗ್ತೀನಿ: ಆರ್.ವಿ. ದೇಶಪಾಂಡೆ ಹೊಸ ಬಾಂಬ್

ಬೆAಗಳೂರು: ನನಗೆ ಸಚಿವನಾಗಿ ಕೆಲಸ ಮಾಡಿ ಸಾಕಾಗಿದೆ, ಇನ್ಮುಂದೆ ಏನಾದ್ರೂ ಅವಕಾಶ ಸಿಕ್ರೆ ಸಿಎಂ ಆಗಬೇಕಷ್ಟೇ. ಸಿದ್ರಾಮಯ್ಯ ಅನುಮತಿ ಕೊಟ್ರೆ ಸಿಎಂ ಆಗ್ತೀನಿ ಎಂದು ಹಿರಿಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ ಸುದ್ದಿಗಾರರ ಜತೆಗೆ […]

You cannot copy content of this page